• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಜ್ಯೋತಿಷಿ ಸುಳ್ಳಾಡಬಹುದು, ಜ್ಯೋತಿಷ್ಯ ಸುಳ್ಳಲ್ಲ..

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      Voiceofjanata.in

      July 16, 2025
      0
      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು
      0
      SHARES
      203
      VIEWS
      Share on FacebookShare on TwitterShare on whatsappShare on telegramShare on Mail

      ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ಗ್ರಾಮೀಣ ಪ್ರದೇಶದ ಪ್ರತಿಭಾವಂತ ವಿದ್ಯಾರ್ಥಿಗಳಲ್ಲಿ ಅಪ್ರತಿಮ ಪ್ರೌಢಿಮೆ ಇರುತ್ತದೆ ಅವರನ್ನು ಗುರುತಿಸಿ ಪ್ರೋತ್ಸಾಹ ಮಾಡುವ ಕೈಗಳು ಬೇಕೆಂದು ಕೋಳೂರ ಸರಕಾರಿ ಶಾಲೆಯ ಮುಖ್ಯೋಪಾಧ್ಯಾಯ ರುದ್ರೇಶ ಕಿತ್ತೂರ ಹೇಳಿದರು.
      ತಾಲ್ಲೂಕಿನ  ಕೋಳೂರ ಗ್ರಾಮದ ಶ್ರೀ ಕೃಷ್ಣದೇವರಾಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪ್ರತಿವರ್ಷದಂತೆ  ಸರಕಾರಿ ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನ ಪಡೆದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಸನ್ಮಾನ ಸಮಾರಂಭ ಉದ್ದೇಶಿಸಿ ಮಾತನಾಡಿದರು.
      ಸರಕಾರಿ ಶಾಲೆಯ ವಿದ್ಯಾರ್ಥಿಗಳು ಓದಿನಲ್ಲಿ ಮಾತ್ರವಲ್ಲದೆ ಸಂಸ್ಕಾರವಂತರು ಆಗಿದ್ದಾರೆ ಶ್ರೀ ಕೃಷ್ಣದೇವರಾಯ ಚಾರಿಟೇಬಲ್ ಟ್ರಸ್ಟ್ಗ್ರಾ ಮದಲ್ಲಿ ಉತ್ತಮ ಮಾಡುತ್ತಾ ಬಂದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
      ಶ್ರೀ ಕೃಷ್ಣದೇವರಾಯ ಚಾರಿಟೇಬಲ್ ಟ್ರಸ್ಟ್ ಸಂಸ್ಥಾಪಕರು, ಪುರೋಹಿತರಾದ ವೇ.ಶ್ರೀ ಸಂತೋಷ ಸ್ವಾಮೀಜಿ ಹಿರೇಮಠ ಗುರುಗಳು ಮಾತನಾಡಿ ನಮ್ಮ ಟ್ರಸ್ಟ ಧಾರ್ಮಿಕವಲ್ಲದೇ, ಸಮಾಜಮುಖಿ ಪರಿಸರ ಮಿತ್ರ ಹಾಗೂ ಶೈಕ್ಷಣಿಕ ಪ್ರೋತ್ಸಾಹ ಗ್ರಾಮವನ್ನು ಸ್ವಚ್ಚತೆ ಮಾಡುತ್ತಾ ಟ್ರಸ್ಟ್ ಸ್ಪಾಪನೆಯಾಗಿ 3ವರ್ಷಗಳನ್ನು ಪೂರೈಸಿದೆ ಇದರ ಅಡಿಯಲ್ಲಿ  ಈಗಾಗಲೆ 18 ವಿವಿಧ ಯೋಜನೆಯ ಕಾರ್ಯಕ್ರಮವನ್ನು ಊರಿನ ಗುರು-ಹಿರಿಯರು, ಯುವಕರ ಸಹಕಾರ ಹಾಗೂ ಪ್ರೋತ್ಸಾಹದಿಂದ ಕಾರ್ಯಕ್ರಮಗಳೆಲ್ಲಾ ಯಶಸ್ವಿಯಾಗಿವೆ  ಎಂದು ಗುರುಗಳು ಹೇಳಿದರು.
      ಹತ್ತನೆ ತರಗತಿಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದ ಕುಮಾರಿ ರೂಪಾ ಶೇಕಪ್ಪ ಹಡಲಗೇರಿ, ಐಶ್ವರ್ಯ ವಿಜಯಕುಮಾರ ಗೋನಾಳ, ಸೌಜನ್ಯ ಸಂಗಣ್ಣ ಕತ್ತಿ, ಪ್ರಜ್ವಲ ಕುಂಬಾರ , ಪ್ರಜ್ವಲ್ ಕತ್ತಿ, ಸಂಪತ್ ಢವಳಗಿ ವಿದ್ಯಾರ್ಥಿಗಳಿಗೆ ಟ್ರಸ್ಟನಿಂದ ಪುರಸ್ಕಾರ ಮಾಡಲಾಯಿತು.
      ಈ ಸಂದರ್ಭದಲ್ಲಿ ಟ್ರಸ್ಟ ಸದಸ್ಯರು L.I.C ಅಭಿವೃಧಿ ಅಧಿಕಾರಿ ಚಂದ್ರಶೇಖರ ತುಂಬಗಿ, S.D.M.C ಅದ್ಯಕ್ಷೆ ಕಸ್ತೂರಿಬಾಯಿ ಪಾಟೀಲ, ಕರ್ನಾಟಕ ಬ್ಯಾಂಕ ಉಪಾಧ್ಯಕ್ಷ, ಸಮಾಜ ಸೇವಕ ಗುರುಲಿಂಗಪ್ಪಗೌಡ ಪಾಟೀಲ, ಶಿಕ್ಷಕಿ ನೀಲಮ್ಮ ಢವಳಗಿ, ಮಾಜಿ ಸೈನಿಕರು ಸಂಗಪ್ಪ ಕತ್ತಿ, ಆದರ್ಶ ರೈತರಾದ ಅಯ್ಯಪ್ಪ ಬಿದರಕುಂದಿ, ವಿರೇಶ ಢವಳಗಿ ಶಿಕ್ಷಕರು, ಅಂಚೆ ಇಲಾಖೆ,ವಿಜಯಕುಮಾರ್ ಗೋನಾಳ ಊರಿನ  ಹಿರಿಯರಾದ ರಾಮನಗೌಡ ಪಾಟೀಲ, ಲಕ್ಷಣ ಡವಳಗಿ,  ಸಂಗಪ್ಪ ನೀ ಢವಳಗಿ , ಈಸಪ್ಪ ಢವಳಗಿ, ಚನ್ನಪ್ಪ ಢವಳಗಿ , ಸಂಗಣ್ಣ ಕತ್ತಿ ಸೇರಿದಂತೆ ಪ್ರೌಢ ಶಾಲೆಯ ಶಿಕ್ಷಕರು, ಪಾಲಕರು ವಿದ್ಯಾರ್ಥಿಗಳು ಸೇರಿದಂತೆ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಅಯ್ಯಪ್ಪ ಬಿದರಕುಂದಿ ನಿರೂಪಣೆ ಮಾಡಿ ವಂದಿಸಿದರು.
      Tags: #indi / vijayapur#Public News#Should encourage rural talented students#Today News#Voice Of Janata#Voiceofjanata.in#ಗ್ರಾಮೀಣ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      ಜಿಲ್ಲೆಯಲ್ಲೇ 3 ನೇ ಇಂಜಿನಿಯರಿಂಗ್ ಕಾಲೇಜ್ ಹಲಸಂಗಿಯಲ್ಲಿ

      June 21, 2026
      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      ಹೊರ್ತಿ ರೇವಣಸಿದ್ದೇಶ್ವರ ಏತ ನೀರಾವರಿ ಯೋಜನೆ ಪ್ರಗತಿ ಪರಿಶೀಲನೆ ಸಭೆ

      June 21, 2026
      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

      June 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.