• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ 

      August 19, 2025
      0
      ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ 
      0
      SHARES
      59
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ                         ಜನ್ಮಾಷ್ಟಮಿ ಆಚರಣೆ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ, ವಿಜಯಪುರ   

      ಮುದ್ದೇಬಿಹಾಳ: ಕೃಷ್ಣ ಜನ್ಮಾಷ್ಟಮಿ ನಿಮಿತ್ಯವಾಗಿ ತಾಲೂಕಿನ ಹುಲ್ಲೂರ ಗ್ರಾಮದ ಎಸ್ ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಕೃಷ್ಣ ಜನ್ಮಾಷ್ಟಮಿಯನ್ನು ಅದ್ದೂರಿಯಾಗಿ ಆಚರಣೆ ಮಾಡಲಾಯಿತು.
      ಶಾಲೆಯ ಮಕ್ಕಳಿಗೆ ಕೃಷ್ಣ ರಾಧೆಯ ಉಡುಗೆ ಹಾಕಿಕೊಂಡು ಮಕ್ಕಳು ವಿಜೃಂಭೀಸಿದರು.  ತರಗತಿ ವರ್ಗಾವರು. ಎಲ್ ಕೆ ಜಿ,ಯು ಕೆ ಜಿ,   1 ರಿಂದ 5 ನೇ ತರಗತಿಯ ಮಕ್ಕಳಿಗೆ ಪ್ರಥಮ ದ್ವಿತೀಯ ಅಂತ ಎಲ್ಲ ಪಾಲಕರ ಸಮಕ್ಷಮದಲ್ಲಿ ಬಹುಮಾನ ವಿತರಿಸಲಾಯಿತು.
      ಅದರಲ್ಲೂ  ಜಾತಿ ಬೇದ ಮರೆತು ಮುಸ್ಲಿಂ ಸಮುಧಾಯದ 1ನೇ ತರಗತಿಯಲ್ಲಿ ರಿಧಾ ಕರ್ಜಗಿ ಹಾಗೂ ಯುಕೆಜಿ ವಿದ್ಯಾರ್ಥಿನಿ ರಿಫಾ ಕರ್ಜಗಿ ಎರಡು ವಿದ್ಯಾರ್ಥಿಗಳು ಪ್ರಥಮ ಬಹುಮಾನ ಪಡೆದುಕೊಂಡರು.
      ರಾಧೆಯ ವೇಧದಲ್ಲಿ ಕಾಣಿಸಿಕೊಂಡರು. ಭಾಗವಹಿಸಿದ ಎಲ್ಲಾ ಮಕ್ಕಳಿಗೆ ಸಂಸ್ಥೆಯ ವತಿಯಿಂದ ಸಮಾಧಾನಕರವಾದ ವಸ್ತುಗಳನ್ನು ನೀಡಲಾಯಿತು.
      ನಂತರ ಮೋಸರಿನ ಗಡಿಗೆ ಒಡೆಯುವ ಸ್ಪರ್ಧೆಯನ್ನು ತರಗತಿವಾರು ಪಾಲಕರಿಗಾಗಿ ಏರ್ಪಡಿಸಲಾಗಿತ್ತು.
      ಈ ವೇಳೆ  ಪಾಲಕರಾದ ವೇದಾಂತ ಯರಜರಿ ಯು ಕೆ ಜಿ ಯಲ್ಲಿ ರೂಪಾ ಹೂಗಾರ, ಗೀತಾ ಪಾಟೀಲ, ಪರಸಪ್ಪ ವಡ್ಡರ, ಎಲ್ಲಾ ಮಕ್ಕಳಿಗೆ  ಪ್ರಥಮ ಬಹುಮಾನ ವನ್ನು  ಎಸ್ ಎನ್ ಡಿ ನ್ಯಾಷನಲ್ ಪಬ್ಲಿಕ್  ಸ್ಕೂಲ್ ನ ಅಧ್ಯಕ್ಷ  ಎಂ ಎಸ್ ಕೊಪ್ಪ ಅವರು ಬಹುಮಾನ ವಿತರಿಸಿದರು. ಪಾಲಕ ಪ್ರತಿನಿಧಿ ಗೀತಾ ಪಾಟೀಲ ಮಾತನಾಡಿ ಹಳ್ಳಿಯಲ್ಲಿರುವ ನಮ್ಮಂತಹ ಎಲೆಮಾರಿಯ ಕಾಯಿಯಂತಿರುವ ಪ್ರತಿಭೆಗಳ್ಳನ್ನು ಗುರುತಿಸಿ ಅವರಲ್ಲಿರುವ ಪ್ರತಿಭೆಯನ್ನು ಹೊರಹಾಕಲು ಒಳ್ಳೆಯ ಅವಕಾಶಗಳನ್ನು ಈ ಶಾಲೆ ಒದಗಿಸಿ ಕೊಡುತ್ತಿದೆ.ಈ ಶಾಲೆ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯಲಿ ಎಂದು ಶುಭ ಹಾರೈಸಿದರು.
       ಇದೇ ವೇಳೆ ಗ್ರಾಮದಲ್ಲಿ ಪಥ ಸಂಚಲನ ಮಾಡಿ ಶ್ರೀ ಸಾಯಿ ಮಾಂದಿರಕ್ಕೆ ಹೋಗಿ ಸಾಯಿ ದರ್ಶನ  ಪಡೆದುಕೊಂಡರು.
      ಸಂಸ್ಥೆಯ ಅಧ್ಯಕ್ಷರು ಎಲ್ಲರಿಗೂ ಶುಭಾಶಯ ಕೋರಿದರು.
      ಎಚ್ ಆರ್ ಬಾಗಲಕೋಟ, ನಿರೂಪಿಸಿದರು. ಶೋಭಾ ವಂದಿಸಿದರು. ನಿರ್ಣಾಯಾಕರಾಗಿ ವಿಜಯಲಕ್ಷ್ಮಿ ಯವರು ನಿರ್ವಹಿಸಿದರು.
      Tags: #indi / vijayapur#Public News#Shri Krishna Janmashtami Celebration of SN D National Public School#Today News#Voice Of Janata#ಎಸ್ಎನ್ ಡಿ ನ್ಯಾಷನಲ್ ಪಬ್ಲಿಕ್ ಶಾಲೆಯ ಮಕ್ಕಳು  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.