• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶ್ರೀ ಕೃಷ್ಣ ಅವರು ನೀಡಿರುವ ಜೀವನ ಸಂದೇಶವನ್ನು ಅರಿತುಕೊಳ್ಳಬೇಕು

      Voiceofjanata.in

      August 19, 2025
      0
      ಶ್ರೀ ಕೃಷ್ಣ ಅವರು ನೀಡಿರುವ ಜೀವನ ಸಂದೇಶವನ್ನು ಅರಿತುಕೊಳ್ಳಬೇಕು
      0
      SHARES
      12
      VIEWS
      Share on FacebookShare on TwitterShare on whatsappShare on telegramShare on Mail

      ಶ್ರೀ ಕೃಷ್ಣ ಅವರು ನೀಡಿರುವ ಜೀವನ ಸಂದೇಶವನ್ನು ಅರಿತುಕೊಳ್ಳಬೇಕು

      ವಿಜಯಪುರ,ಆಗಸ್ಟ್ ೧೬ : ಶ್ರೀ ಕೃಷ್ಣ ಅವರು ನೀಡಿರುವ ಜೀವನ ಸಂದೇಶವನ್ನು ಅರಿತುಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಹೇಳಿದರು.

      ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶನಿವಾರ ಶ್ರೀ ಕೃಷ್ಣ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು ಕೃಷ್ಣನ ಸಂದೇಶಗಳು ಸರ್ವಕಾಲಕ್ಕೂ ಪ್ರಸ್ತುತವಾಗಿವೆ. ಅವರ ಸಂದೇಶಗಳು ನಮಗೆಲ್ಲ ದಾರಿ ದೀಪವಾಗಿವೆ. ಅವರ ಆದರ್ಶ ವಿಚಾರಗಳನ್ನು ಮಕ್ಕಳಿಗೆ ತಿಳಿಸುವುದರ ಮೂಲಕ ಮಕ್ಕಳನ್ನು ಆದರ್ಶ ವ್ಯಕ್ತಿಯಾಗಿ ರೂಪಿಸಬೇಕು. ಮಕ್ಕಳು ಜ್ಞಾನಾರ್ಜನೆಗಾಗಿ ಅಧ್ಯಯನಶೀಲತೆ ರೂಢಿಸಿಕೊಳ್ಳಬೇಕು ಎಂದು ಅವರು ಹೇಳಿದರು.

      ಶ್ರೀ ಕೃಷ್ಣರ ಕೌಶಲ್ಯ, ಎಲ್ಲರೊಂದಿಗೆ ಬೆರೆಯುವ ವ್ಯಕ್ತಿತ್ವ, ಆದರ್ಶ, ಸ್ನೇಹ, ಸಹನೆ, ತಾಳ್ಮೆಯಂತಹ ಗುಣಗಳನ್ನು ಬೆಳೆಸಿಕೊಳ್ಳಬೇಕು. ಎಲ್ಲರಲ್ಲೂ ಬೆರೆಯುವ ವ್ಯಕ್ತಿತ್ವ, ಸ್ನೇಹಕ್ಕೆ ನೀಡಿದ ಮಹತ್ವÀ, ಯಾವ ಬೇಧ ಭಾವಗಳಿಲ್ಲದ ಅಪರೂಪದ ವ್ಯಕ್ತಿತ್ವ ಅವರದ್ದು, ಶ್ರೀ ಕೃಷ್ಣನ ಆದರ್ಶಗಳು ಮನೆ ಮನ ಬೆಳಗುವಂತಾಗಲಿ, ಮಕ್ಕಳಿಗೆ ಶ್ರೀಕೃಷ್ಣನ ಆದರ್ಶಗಳನ್ನು ಪಾಲಕರು ತಿಳಿಸಿಕೊಡಬೇಕು. ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

      ಪ್ರೊ.ಯು.ಎನ್.ಕುಟೋಜಿ ವಿಶೇಷ ಉಪನ್ಯಾಸ ನೀಡಿ, ಯುದ್ಧ ನೀತಿಯ ನಿಪುಣ, ಚಿಂತಕ, ಈ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ ಶ್ರೀ ಕೃಷ್ಣ ಅವರ ಆದರ್ಶ ವಿಚಾರಗಳು, ತತ್ವಾದರ್ಶಗಳು ಜೀವನದಲ್ಲಿ ಅಳವಡಿಸಿಕೊಳ್ಳೋಣ ಎಂದು ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ವೈದೇಹಿ ವಿ ಕಟ್ಟಿ ಅವರು ಸುಗಮ ಸಂಗೀತ ನಡೆಸಿಕೊಟ್ಟರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ ಸ್ವಾಗತಿಸಿದರು.

      ಈ ಸಂದರ್ಭದಲ್ಲಿ ಭೂ ದಾಖಲೆಗಳ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುಳಗುಂದ, ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಅಧಿಕಾರಿ ಪ್ರಶಾಂತ ಪೂಜಾರಿ, ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ವೈ.ಎಚ್.ನಾರಾಯಣಕರ, ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಅಲ್ತಾಫ್ ಮಣಿಯಾರ, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಮತಿ ರೇಖಾ ದಶವಂತ, ಸಮಾಜದ ಮುಖಂಡರಾದ ದುರ್ಗಪ್ಪವ ಸೇರಿದಂತೆ ಜಿಲ್ಲಾಡಳಿತ ಜಿಲ್ಲಾ ಮಟ್ಟದ ಅಧಿಕಾರಿ,ಸಿಬ್ಬಂದಿ ವಿವಿಧ ಸಮಾಜದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

      Tags: #indi / vijayapur#Public News#Shri Krishna should be aware of the life message given by#State News#Today News#Voice Of Janata#Voiceofjanata.in#ಶ್ರೀ ಕೃಷ್ಣ ಅವರು ನೀಡಿರುವ ಜೀವನ ಸಂದೇಶವನ್ನು ಅರಿತುಕೊಳ್ಳಬೇಕು
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      August 24, 2025
      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      August 24, 2025
      ಶೀತಲ್ ಆಪಟೆ ನಿಧನ

      ಶೀತಲ್ ಆಪಟೆ ನಿಧನ

      August 24, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.