• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ

      Voiceofjanata.in

      June 1, 2025
      0
      ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ
      0
      SHARES
      61
      VIEWS
      Share on FacebookShare on TwitterShare on whatsappShare on telegramShare on Mail

      ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ

      ಇಂಡಿ: ಜಾತಿ ಮತ ಬೇಧಭಾವ ಮಾಡದೇ ಎಲ್ಲರೂ ನಮ್ಮವರು ಎಂಬ ಭಾವ ಹೊಂದಿದ ಪುಣ್ಯಪುರುಷ ಗೋಳಸಾರದ ಪುಂಡಲಿಂಗೇಶ್ವರರ ಅಮೃತವಾಣಿ ಇಂದಿನ ಮನುಕುಲಕ್ಕೆ ಮಾರ್ಗದರ್ಶಿಯಾಗಿದೆ ಎಂದು ವಿಜಯಪುರದ ಸಾಹಿತಿ ಯು ಎನ್ ಕುಂಟೋಜಿ ಹೇಳಿದರು.

      ಅವರು ಶನಿವಾರದಂದು ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರದ ವತಿಯಿಂದ ಹಮ್ಮಿಕೊಂಡ ‘ಗೋಳಸಾರದ ಶ್ರೀ ಪುಂಡಲಿಂಗೇಶ್ವರರ ಚರಿತ್ರೆ’ ಕುರಿತ ಆನ್ ಲೈನ್ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸಕರಾಗಿ ಮಾತನಾಡಿದರು.

      ನಮ್ಮೆಲ್ಲರ ಬದುಕು ಸುಂದರವಾಗಿರಲು ಪುಂಡಲಿಂಗ ಶಿವಯೋಗಿಗಳ ವಾಣಿಯೇ ಮುಖ್ಯ, ಎಲ್ಲದಕ್ಕೂ ಭಗವಂತನೇ ಇದ್ದಾನೆ ಎಂಬ ಭಾವದೊಂದಿಗೆ
      ರೋಗಿಗಳ ಆರೈಕೆಯಲ್ಲಿ ದೇವರನ್ನು ಕಂಡವರು ಪುಂಡಲಿಂಗೇಶ್ವರರು ಸತ್ಯಂ ಶಿವಂ ಸುಂದರಂ ಮಂತ್ರದ ಪ್ರತೀಕ ಎಂದು ಹೇಳಿದರು.

      ಸತ್ಸಂಗ ಇಲ್ಲದೇ ಬದುಕೇ ನಶ್ವರ, ಗುರುವಾಣಿಗೆ ಬಹಳ ಮಹತ್ವವಿದೆ. ಭಕ್ತರ ಬಯಕೆಗಳಿಗೆ ಸ್ಪಂದಿಸುವ ಶಕ್ತಿ ಶಿವಯೋಗಿಗಳಲ್ಲಿತ್ತು. ಮನುಷ್ಯಕುಲವನ್ನು ಮಾನವೀಯ ನೆಲೆಗಟ್ಟಿನಲ್ಲಿ ನೋಡಿದವರು, ಬಾಲ್ಯ ಜೀವನದಲ್ಲಿ ಹಂಚಿ ತಿನ್ನುವ ಮಮಕಾರ, ಉದಾರತನ, ದಾನ ಕೊಡುವ ಭಾವ
      ಸದಾ ಅವರಲ್ಲಿತ್ತು ಸಧ್ಯ ಸಹಸ್ರಾರು ಭಕ್ತರ ಆರಾಧ್ಯ ದೈವ ಸುಕ್ಷೇತ್ರ ಗೋಳಸಾರ ಎಂದು ಹೇಳಿದರು.
      ಪುಂಡಲಿಂಗೇಶ್ವರರು ತಾವು ಕಷ್ಟಪಟ್ಟು ಮನುಕುಲದ ಉದ್ದಾರಗೈಯುತ್ತ ದಾಸೋಹದಲ್ಲಿ ಭಗವಂತನನ್ನು ಕಂಡ
      ತ್ರಿಕಾಲ ಜ್ಞಾನಿಗಳು ಮತ್ತು ದಾಸೋಹ ಮೂರ್ತಿಗಳು ಎನಿಸಿಕೊಂಡವರು. ಪಂಡರಪುರ ವಿಠಲನನ್ನು ಸ್ಮರಿಸುತ್ತಾ
      ಅನೇಕ ಮಹಿಮೆಯನ್ನು ತೋರಿಸಿದ ಮನುಷ್ಯ ರೂಪದ ದೇವರು ಅವರಾಗಿದ್ದರು ಎಂದು ಹೇಳಿದರು.

      ಡಾ. ಡಿ ಎನ್ ಅಕ್ಕಿ,ಡಾ. ಚನ್ನಪ್ಪ ಕಟ್ಟಿ, ಡಾ.ಎಂ ಎಂ ಪಡಶೆಟ್ಟಿ,
      ಗೀತಯೋಗಿ, ಚಿದಂಬರ ಬಂಡಗರ, ರಾಘವೇಂದ್ರ ಕುಲಕರ್ಣಿ, ಶ್ರೀಧರ ಹಿಪ್ಪರಗಿ, ಬಸವರಾಜ ಕಿರಣಗಿ, ರಾಚು ಕೊಪ್ಪ, ವಿದ್ಯಾ ಕಲ್ಯಾಣಶೆಟ್ಟಿ, ಶಿಲ್ಪಾ ಭಸ್ಮೆ, ನಿಂಗಣ್ಣ ಬಿರಾದಾರ, ಡಾ ರಾಜಶ್ರೀ ಮಾರನೂರ, ಡಾ.ರವಿ ಅರಳಿ, ಡಾ ಕಾಂತು ಇಂಡಿ, ಆರ್ ವ್ಹಿ ಪಾಟೀಲ, ಸಂಗನಗೌಡ ಹಚ್ಚಡದ,ರೇಖಾ ನಾಗಠಾಣ, ಅನಿತಾ ಅಳಗುಂಡಗಿ, ಅಣ್ಣರಾಯ ಗೂಗದಡ್ಡಿ ಸೇರಿದಂತೆ ಅನೇಕರು ಭಾಗವಹಿಸಿದ್ದರು.

      ಶಿಕ್ಷಕ ಸಂತೋಷ ಬಂಡೆ ಸ್ವಾಗತಿಸಿ,ಪರಿಚಯಿಸಿದರು. ಶಿಕ್ಷಕಿ ಬಿ ಸಿ ಭಗವಂತಗೌಡರ ನಿರೂಪಿಸಿದರು. ಸರೋಜಿನಿ ಮಾವಿನಮರ ಪ್ರಾರ್ಥಿಸಿದರು. ಶಿಕ್ಷಕ ವೈ ಜಿ ಬಿರಾದಾರ ವಂದಿಸಿದರು.

      Tags: #indi / vijayapur#Public News#Shri Pundalingeshwara- Kuntoji#Today News#Voice Of Janata#Voiceofjanata.in#ಮನುಕುಲದ ಉದ್ದಾರಗೈದ ತ್ರಿಕಾಲ ಜ್ಞಾನಿ ಶ್ರೀ.ಪುಂಡಲಿಂಗೇಶ್ವರ- ಕುಂಟೋಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.