• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೋಮವಾರ ಇಂಡಿಯಲ್ಲಿ ಶ್ರೀರಾಮ‌ ಶೋಭಾಯಾತ್ರೆ

      Voice Of Janata

      January 21, 2024
      0
      ಸೋಮವಾರ ಇಂಡಿಯಲ್ಲಿ ಶ್ರೀರಾಮ‌ ಶೋಭಾಯಾತ್ರೆ
      0
      SHARES
      364
      VIEWS
      Share on FacebookShare on TwitterShare on whatsappShare on telegramShare on Mail

      ಸೋಮವಾರ ಇಂಡಿಯಲ್ಲಿ ಶ್ರೀರಾಮ‌ ಶೋಭಾಯಾತ್ರೆ

      ಪಟ್ಟಣ ಗ್ರಾಮೀಣ ಭಾಗದ ಪ್ರತಿ ದೇವಸ್ಥಾನದಲ್ಲಿ ದೀಪೋತ್ಸವ..!

      ಭಜನಾ ಮಂಡಳಿಯವರಿಂದ ರಾಮ ಭಜನೆ

      ಇಂಡಿ: ಶ್ರೀರಾಮ ಮಂದಿರ ಲೋಕಾರ್ಪಣೆ ಹಾಗೂ
      ರಾಮಮೂರ್ತಿ ಪ್ರತಿಷ್ಠಾಪನೆ ಅಂಗವಾಗಿ ಪಟ್ಟಣದಲ್ಲಿ
      ಸೋಮವಾರ ಅದ್ದೂರಿ ಶ್ರೀರಾಮ ಶೋಭಾಯಾತ್ರೆ
      ಹಮ್ಮಿಕೊಳ್ಳಲಾಗಿದೆ ಎಂದು ವಿಹಿಂಪ ಭಜರಂಗದಳ
      ನಗರಘಟಕದ ಅಧ್ಯಕ್ಷ ನೇತಾಜಿ ಪವಾರ ತಿಳಿಸಿದರು.
      ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು
      ಶಾಂತೇಶ್ವರ ದೇವಸ್ಥಾನದಿಂದ ಶ್ರೀರಾಮರ
      ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಶೋಭಾಯಾತ್ರೆ ಪ್ರಾರಂಭಿಸಿ,
      ಚೌಡೇಶ್ವರಿ ದೇವಸ್ಥಾನದ ಮಾರ್ಗವಾಗಿ ಅಗಸಿ ಹನುಮಾನ ದೇವಾಲಯದಿಂದ ಮಹಾವೀರ ವೃತ್ತ , ಅಂಬೇಡ್ಕರ್ ವೃತ್ತದ ಮುಖಾಂತರ ಹಾದು ಬಸವೇಶ್ವರ ವೃತ್ತದಲ್ಲಿ ಶೋಭಾಯಾತ್ರೆ ಸಂಫನ್ನಗೊಳ್ಳಲಿದೆ.
      ಇಂಡಿ ನಗರದ ಹಾಗೂ ಸುತ್ತಮುತ್ತಲಿನ ಹಳ್ಳಿಯ
      ಜನರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು
      ಶೋಭಾಯಾತ್ರೆ ಯಶಸ್ವಿಗೊಳಿಸಬೇಕು. ಗುರುಸಾರ್ವಭೌಮ ಭಜನಾ ಮಂಡಳಿಯವರಿಂದ ರಾಮ
      ಭಜನೆ ನಡೆಯಲಿದೆ. ಅಂದು ಸಂಜೆ ಶ್ರೀ ಶಾಂತೇಶ್ವರ ದೇವಸ್ಥಾನ ಸೇರಿದಂತೆ‌ ನಗರದ ಎಲ್ಲ ದೇವಸ್ಥಾನಗಳಲ್ಲಿ ಹಾಗೂ ಗ್ರಾಮೀಣ ಭಾಗದ ಪ್ರತೀ ದೇವಸ್ಥಾನದಲ್ಲಿ
      ದೀಪೋತ್ಸವವಿರುತ್ತದೆ. ಅಂದು ಜಿಆರ್‍ಜಿ ಕಾಲೇಜಿನ
      ಆವರಣದಲ್ಲಿ ಆಕಾಶ ದೀಪೋತ್ಸವ (ಆಕಾಶ ಬುಟ್ಟಿ)
      ಹಾರಿಸಲಾಗುತ್ತದೆ. ಶೋಭಾಯಾತ್ರೆಯ ನಂತರ
      ಬಸವೇಶ್ವರ ವೃತ್ತದಲ್ಲಿ ಪ್ರಸಾದ ವ್ಯವಸ್ಥೆ ಇರುತ್ತದೆ
      ಎಂದು ಪವಾರ ತಿಳಿಸಿದರು.

      ಪ್ರಕಾಶ ಬಿರಾದಾರ, ಅನೀಲಗೌಡ ಬಿರಾದಾರ, ದೇವೆಂದ್ರ
      ಕುಂಬಾರ, ಶಾಂತು ಶಿರಕನಳ್ಳಿ, ಅಶೋಕ ಹದಗಲ್,
      ಮಂಜು ತೆನ್ನೆಳ್ಳಿ, ಶಿವಾನಂದ ಬೋಡಿ, ವಿಠ್ಠಲ‌ ಹೊಸಮನಿ, ಅಪ್ಪು ಪವಾರ, ಭೀಮ ಪ್ರಚಂಡಿ, ರಾಚು ಬಡಿಗೇರ, ಮಲ್ಲಿಕಾರ್ಜುನ ಬಿರಾದಾರ ಮತ್ತಿತರರು ಇದ್ದರು.

      ಇಂಡಿ : ಸುದ್ದಿಗೋಷ್ಠಿಯಲ್ಲಿ ನೇತಾಜಿ ಪವಾರ ಮಾತನಾಡಿದರು. ಪ್ರಕಾಶ ಬರಾದಾರ, ಅಶೋಕ ಹೊಸಮನಿ ಇದ್ದರು.

      Tags: #indi / vijayapur#Public News#Shri Ram Shobhayatra in Indi on Monday#Shriram Shobeyatre#ಸೋಮವಾರ ಇಂಡಿಯಲ್ಲಿ ಶ್ರೀರಾಮ‌ ಶೋಭಾಯಾತ್ರೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      ತಾಯಿ ಮಡಿಲು ಶಾಂತವಾಗಿದ್ದರೆ ಜಗತ್ತೇ ಶಾಂತಿಯ ನೆಲೆ: ಶಾಂತಲಿಂಗೇಶ್ವರ ಶ್ರೀ

      September 3, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಅನಿರ್ದಿಷ್ಟ ಧರಣಿ..! | ಸರ್ಕಾರದ ವಿರುದ್ಧ ರೈತರ ಆಕ್ರೋಶ

      September 1, 2026
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      August 30, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.