• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಮುಂದಿನ ವರ್ಷ ಸರಕಾರದಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಿದ್ದತೆ..! ಶಾಸಕ ಎಮ್ ಆರ್ ಮಂಜುನಾಥ್

      Voj ,- Desk

      September 6, 2023
      0
      ಮುಂದಿನ ವರ್ಷ ಸರಕಾರದಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಿದ್ದತೆ..! ಶಾಸಕ ಎಮ್ ಆರ್ ಮಂಜುನಾಥ್
      0
      SHARES
      415
      VIEWS
      Share on FacebookShare on TwitterShare on whatsappShare on telegramShare on Mail

      ಮುಂದಿನ ವರ್ಷ ಸರಕಾರದಿಂದ  ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆಯ ಸಿದ್ದತೆ..! ಶಾಸಕ ಎಮ್ ಆರ್ ಮಂಜುನಾಥ್

      ಹನೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಜಯಂತಿಯನ್ನು ಮುಂದಿನ ವರ್ಷ ಸರ್ಕಾರದ ವತಿಯಿಂದ ಆಚರಿಸುವ ಸಂಬಂಧ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಶಾಸಕ ಎಂ.ಆರ್.ಮಂಜುನಾಥ್ ತಿಳಿಸಿದರು.

      ಕೃಷ್ಣ ಜನ್ಮಾಷ್ಟಮಿ ಜಯಂತಿ ಪ್ರಯುಕ್ತ ತಾಲೋಕಿನ ಮಲ್ಲಯ್ಯನಪುರ, ಪುದುನಗರ, ಹೊಸದೊಡ್ಡಿ, ಕೆಂಪಯ್ಯನ ಹಟ್ಟಿ, ದೊಡ್ಡಲಾತ್ತೂರು ಗ್ರಾಮಗಳಿಗೆ ಬೇಟಿ ನೀಡಿದ ವೇಳೆ ಮಾತನಾಡಿದರು. ಇತರೆ ಋಷಿಮುನಿಗಳು, ಗಣ್ಯ ಮಹನೀಯರ ಜಯಂತಿಗಳನ್ನು ತಾಲೂಕು ಕೇಂದ್ರದಲ್ಲಿ ಸಂಭ್ರಮ ಸಡಗರದಿಂದ ಆಚರಿಸುವಂತೆ ಶ್ರೀ ಕೃಷ್ಣ ಜನ್ಮಾಷ್ಟಮಿ ಯನ್ನು ಆಚರಿಸಲಾಗುವುದು. ಯಾದವ ಸಮುದಾಯದ ಆರಾಧ್ಯ ದೈವ ಆಗಿರುವ ಕೃಷ್ಣ ಪರಮಾತ್ಮ ನಿಮ್ಮ ಬಾಳಿನಲ್ಲಿ ಸುಖ ಶಾಂತಿ ನೆಮ್ಮದಿ ನೀಡಲಿ ಎಂದ ಅವರು ಕೃಷ್ಣ ಜನ್ಮಾಷ್ಟಮಿ ಶುಭಾಶಯಗಳನ್ನು ಕೋರಿ ಆರ್ಥಿಕ ನೆರವಿನ ಸಹಾಯ ಹಸ್ತ ಚಾಚಿದರು.

      ಕಾರ್ಯಕ್ರಮದಲ್ಲಿ ಯಾದವ ಸಮಾಜದ ಮುಖಂಡರುಗಳು ಹಾಗೂ ಯುವಕರು ಶಾಸಕ ಎಂ.ಆರ್.ಮಂಜುನಾಥ್ ಅವರನ್ನು ಸನ್ಮಾನಿಸಿ ಗೌರವಿಸಿ ನೆನಪಿನ ಕಾಣಿಕೆಯನ್ನು ನೀಡಿದರು.

      ಈ ಸಂದರ್ಭದಲ್ಲಿ ಬಿಗ್ ಬಾಸ್ ಖ್ಯಾತಿಯ ಪ್ರಥಮ್, ಗ್ರಾ. ಪಂ.ಸದಸ್ಯ ಚಿನ್ನ ವೆಂಕಟ, ಹನೂರು ಮಂಜೇಶ್ ಸೇರಿದಂತೆ ವಿವಿಧ ಗ್ರಾಮಗಳ ಯಾದವ ಸಮುದಾಯದ ಯಜಮಾನರು, ಮುಖಂಡರುಗಳು, ಯುವಕರು ಉಪಸ್ಥಿತರಿದ್ದರು..

      ವರದಿ :ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ..

      Tags: #Hsnuru#MR MAnjunath#Shri krishna janmastsmimla
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

      0
      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

      August 29, 2026
      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      ಇಂಡಿ ಬರಗಾಲ ಘೋಷಣೆಗೆ ಬಿಜೆಪಿ ಡೆಡ್‌ಲೈನ್..! | ಆ.31ರಿಂದ ರೈತರೊಂದಿಗೆ ಧರಣಿ ಎಚ್ಚರಿಕೆ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.