• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಸಿದ್ದರಾಮಯ್ಯ ಸರ್ಕಾರದ್ದು ದಿಕ್ಕು ದೆಸೆಯಿಲ್ಲದ ‘ಶೂನ್ಯ ಪ್ರಗತಿ’ ಬಜೆಟ್: ಸಂತೋಷಕುಮಾರ ಬಾದರಬಂಡಿ ಟೀಕೆ

      Voiceofjanata.in

      March 9, 2026
      0
      ಸಿದ್ದರಾಮಯ್ಯ ಸರ್ಕಾರದ್ದು ದಿಕ್ಕು ದೆಸೆಯಿಲ್ಲದ ‘ಶೂನ್ಯ ಪ್ರಗತಿ’ ಬಜೆಟ್: ಸಂತೋಷಕುಮಾರ ಬಾದರಬಂಡಿ ಟೀಕೆ
      0
      SHARES
      41
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ದರಾಮಯ್ಯ ಸರ್ಕಾರದ್ದು ದಿಕ್ಕು ದೆಸೆಯಿಲ್ಲದ ‘ಶೂನ್ಯ ಪ್ರಗತಿ’ ಬಜೆಟ್: ಸಂತೋಷಕುಮಾರ ಬಾದರಬಂಡಿ ಟೀಕೆ

      ​ಮುದ್ದೇಬಿಹಾಳ:  ಸಿದ್ದರಾಮಯ್ಯ ಅವರು ಮಂಡಿಸಿರುವ ರಾಜ್ಯ ಬಜೆಟ್ ಯಾವುದೇ ದೂರದೃಷ್ಟಿಯಿಲ್ಲದ, ಶೂನ್ಯ ಪ್ರಗತಿಯ ಬಜೆಟ್ ಆಗಿದೆ. ಇದು ರಾಜ್ಯವನ್ನು ಸಾಲದ ಶೂಲಕ್ಕೆ ತಳ್ಳುವ ಮೂಲಕ ಆರ್ಥಿಕ ಪರಿಸ್ಥಿತಿಯ ಮೇಲೆ ಗಂಭೀರ ಪರಿಣಾಮ ಬೀರಲಿದೆ,” ಎಂದು ಬಿಜೆಪಿ ಯುವ ಮುಖಂಡ ಸಂತೋಷಕುಮಾರ ಪ. ಬಾದರಬಂಡಿ ಕಿಡಿಕಾರಿದ್ದಾರೆ.
      ಶುಕ್ರವಾರ   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಜೆಟ್‌ನ ಲೋಪದೋಷಗಳನ್ನು ಅಂಕಿ-ಅಂಶಗಳ ಸಹಿತ ವಿವರಿಸಿದರು.
      ​ಸಾಲದ ಸುಳಿಯಲ್ಲಿ ರಾಜ್ಯ: ಆರ್ಥಿಕ ಹಿನ್ನಡೆಯ ಭೀತಿ ₹1.32 ಲಕ್ಷ ಕೋಟಿ ಸಾಲ ಮಾಡಿ, ಸುಮಾರು ₹25 ಸಾವಿರ ಕೋಟಿ ಹೊಸ ತೆರಿಗೆಯನ್ನು ಜನಸಾಮಾನ್ಯರ ಮೇಲೆ ಹೇರಲಾಗಿದೆ. ₹22 ಸಾವಿರ ಕೋಟಿ ಕೊರತೆಯ ಬಜೆಟ್ ಮಂಡಿಸುವ ಮೂಲಕ ರಾಜ್ಯವನ್ನು ಅಭಿವೃದ್ಧಿಯಲ್ಲಿ 15 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ಯಲಾಗುತ್ತಿದೆ. 17 ಬಾರಿ ಬಜೆಟ್ ಮಂಡಿಸಿದ ಅನುಭವವಿರುವ ಮುಖ್ಯಮಂತ್ರಿಯಿಂದ ಇಂತಹ ಕಳಪೆ ಬಜೆಟ್ ನಿರೀಕ್ಷಿಸಿರಲಿಲ್ಲ,” ಎಂದು ಅಸಮಾಧಾನ ವ್ಯಕ್ತಪಡಿಸಿದರು.
      ​ನೀರಾವರಿ ಕ್ಷೇತ್ರಕ್ಕೆ ಅನ್ಯಾಯ ​”ರಾಜ್ಯದ ಜೀವನಾಡಿಯಾದ ನೀರಾವರಿ ಕ್ಷೇತ್ರಕ್ಕೆ ಕೇವಲ ₹22 ಸಾವಿರ ಕೋಟಿ ಮೀಸಲಿಡಲಾಗಿದೆ. ಅದರಲ್ಲೂ ಕೃಷ್ಣಾ ಮೇಲ್ದಂಡೆ ಯೋಜನೆಗೆ ಕನಿಷ್ಠ ₹25 ಸಾವಿರ ಕೋಟಿ ಮೀಸಲಿಡಬೇಕಿತ್ತು. ಆದರೆ ಬಜೆಟ್‌ನಲ್ಲಿ ಯಾವುದೇ ಗಂಭೀರ ಅನುದಾನ ನೀಡಿಲ್ಲ. ಆರೋಗ್ಯ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೂ ಅಗತ್ಯವಿರುವಷ್ಟು ಹಣ ನೀಡದೆ ಕಡೆಗಣಿಸಲಾಗಿದೆ,” ಎಂದು ಅವರು ದೂರಿದರು.
      ​ಒಳ ಮೀಸಲಾತಿ: ಸರ್ಕಾರದ ಗೊಂದಲಕ್ಕೆ ಆಕ್ರೋಶ
      ​ಒಳ ಮೀಸಲಾತಿ ವಿಚಾರದಲ್ಲಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ ಅವರು, “ಸಚಿವರ ನಡುವಿನ ಗೊಂದಲದಿಂದಾಗಿ ಪರಿಶಿಷ್ಟ ಸಮುದಾಯಕ್ಕೆ ಅನ್ಯಾಯವಾಗುತ್ತಿದೆ. ಬೆಳಗಾವಿ ಅಧಿವೇಶನದಲ್ಲಿ ಕಾಯ್ದೆಗೆ ಒಪ್ಪಿಗೆ ಪಡೆದು, ರಾಜ್ಯಪಾಲರ ಅಂಕಿತವಾದ ಮೇಲೂ ಮೀಸಲಾತಿ ನೀಡಲು ಸರ್ಕಾರ ಹಿಂದೇಟು ಹಾಕುತ್ತಿರುವುದು ಸರಿಯಲ್ಲ. ಮೀಸಲಾತಿ ಪ್ರಮಾಣವನ್ನು ಶೇ. 17ಕ್ಕೆ ಏರಿಸಿ ಈಗ ಸೌಲಭ್ಯ ಕೊಡದಿದ್ದರೆ ಬಿಜೆಪಿ ವತಿಯಿಂದ ತೀವ್ರ ಹೋರಾಟ ಸಂಘಟಿಸಲಾಗುವುದು,” ಎಂದು ಎಚ್ಚರಿಕೆ ನೀಡಿದರು.
      Tags: #indi / vijayapur#Public News#Siddaramaiah government's directionless 'zero progress' budget: Santhosh Kumar Badarabandi criticizes#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಸಿದ್ದರಾಮಯ್ಯ ಸರ್ಕಾರದ್ದು ದಿಕ್ಕು ದೆಸೆಯಿಲ್ಲದ 'ಶೂನ್ಯ ಪ್ರಗತಿ' ಬಜೆಟ್: ಸಂತೋಷಕುಮಾರ ಬಾದರಬಂಡಿ ಟೀಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      ಸಸಿಗೆ ನೀರೆರೆಯುವ ಮೂಲಕ ಯೂನುಸ್ ಬಾಲದಾರ ಹುಟ್ಟುಹಬ್ಬಕ್ಕೆ ಚಾಲನೆ ನೀಡಿದ ಕೆಪಿಸಿಸಿ ನಾಯಕ ರಜಾಕ್ ಮುಲ್ಲಾ

      July 6, 2026
      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      ಪ್ಲಾಸ್ಟಿಕ್ ಮುಕ್ತ ಪರಿಸರ ಪ್ರತಿಯೊಬ್ಬರ ಕರ್ತವ್ಯ ಆಗಲಿ- ಸಂತೋಷ ಬಂಡೆ

      July 6, 2026
      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      ಹೆಣ್ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸಿ : ಸಚಿವ ಎಂ.ಬಿ. ಪಾಟೀಲ ಪೋಷಕರಿಗೆ ಸೂಚನೆ

      July 6, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.