• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹಿರೇಮಸಳಿಯಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ..

      Voice of janata

      January 3, 2024
      0
      ಹಿರೇಮಸಳಿಯಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ..
      0
      SHARES
      441
      VIEWS
      Share on FacebookShare on TwitterShare on whatsappShare on telegramShare on Mail

      ಹಿರೇಮಸಳಿ ಶರಣ ಬಸವೇಶ್ವರ ದೇವಾಲಯದಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ ಕಾರ್ಯಕ್ರಮ ನೆರವೇರಿತು

      ಇಂಡಿ : ನಡೆದಾಡುವ ದೇವರು, ಶತಮಾನದ ಸಂತ, ಸರಳತೆಯ ಸಾಕಾರ ಮೂರ್ತಿ ಎಂದೇ ಖ್ಯಾತರಾಗಿದ್ದ ಶ್ರೀ ಸಿದ್ದೇಶ್ವರ ಸ್ವಾಮಿಗಳ ನುಡಿನಮನ ಕಾರ್ಯಕ್ರಮ ತಾಲ್ಲೂಕಿನ ಹಿರೇಮಸಳಿ ಗ್ರಾಮದ ಶರಣ ಬಸವೇಶ್ವರ ದೇವಾಲಯದಲ್ಲಿ ನಡೆಯಿತು.

      ಈ ಸಂದರ್ಭದಲ್ಲಿ ಐ ಎಸ್  ಮಾಶ್ಯಾಳ ಮಾತನಾಡಿ, ಇಂಥ ಪುಣ್ಯವಂತರು ನಮ್ಮ ಜಿಲ್ಲೆಯಲ್ಲಿ ನಾವು ಕಂಡಿದ್ದು ಪುಣ್ಯವಂತರು. ಅವರ ಆದರ್ಶಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಹೇಳಿದರು

      ಇನ್ನೂ ಉಪನ್ಯಾಸಕ ಶಿವಾನಂದ್ ವಾಲಿಕರ್ ಮಾತನಾಡಿದ ಅವರು, ಸಿದ್ದೇಶ್ವರ ಶ್ರೀಗಳು, ನಮ್ಮೂರಿಗೆ ಪಾದರ್ಪಣೆ ಮಾಡಿದ್ದು ನಾವೇ ಭಾಗ್ಯವಂತರು ,ಪುಣ್ಯವಂತರು ಎಂದರು. ಅದಲ್ಲದೇ ಅವರ ಆದರ್ಶ ಗುಣಗಳು ಮಕ್ಕಳಿಗೆ ಕಲಿಸಿ ನಾಡಿನ ಸಂಸ್ಕೃತಿಯಲ್ಲಿ ಆದರ್ಶ ದಲ್ಲಿ  ಬಹುಮುಖ್ಯ ವಾದ ಪಾಲು ನಮ್ಮದಾಗಬೇಕಾಗಿದೆ ಎಂದರು. ಇತ್ತೀಚೆಗೆ ಪಿಎಚ್ ಡಿ ಪಡೆದ ಗ್ರಾಮದ ಯುವಕ ಇತ್ತೀಚಿಗೆ ಹನುಮಂತ್ ರಾಯ ಹೊನ್ನಳ್ಳಿ ಅವರಿಗೆ ಅಭಿನಂದನೆ ಸಲ್ಲಿಸಲಾಯಿತು.

      ಈ ಸಂದರ್ಭದಲ್ಲಿ ಕಾಶಿರಾಯಗೌಡ ಪಾಟೀಲ್, ಅದೃಷ್ಠಪ ವಾಲಿ, ಹನುಮಂತರಾಯ ಮೇತ್ರಿ, ಅರವಿಂದ್ ಯಳಸಂಗಿ, ಬೊಜು ಚಂದ್ ಕೋಟೆ, ರವಿ ರಾಯಜಗಿ
      ಶರಣು ಹತ್ತಿ, ಗುರುರಾಜ್ ಲೋಣಿ, ಅಶೋಕ್ ಮರಡಿ,
      ಶಿವಾನಂದ ಕ್ಷತ್ರಿ, ಪ್ರಾರ್ಥನಾ ಕೋಚಿಂಗ್ ಕ್ಲಾಸಿನ ವಿದ್ಯಾರ್ಥಿಗಳು ಗ್ರಾಮಸ್ಥರು ಇದ್ದರು.

      Tags: #Hiremasali#Public News#ಹಿರೇಮಸಳಿಯಲ್ಲಿ ಸಿದ್ದೇಶ್ವರ ಶ್ರೀಗಳಿಗೆ ನುಡಿ ನಮನ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.