• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

      Voice Of Janata

      January 3, 2024
      0
      ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ
      0
      SHARES
      173
      VIEWS
      Share on FacebookShare on TwitterShare on whatsappShare on telegramShare on Mail

      ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ

      Voice Of Janata Editor : ನಾನು ಇವತ್ತಿಗೂ-ಯಾವತ್ತಿಗೂ ಬಸವಾದಿ ಶರಣರ ಅನುಯಾಯಿ. ಸಿದ್ದೇಶ್ವರ ಸ್ವಾಮೀಜಿ ಬಸವಣ್ಣನವರ ರೀತಿಯಲ್ಲೇ ಜಾತಿ ಮತ್ತು ವರ್ಗ ರಹಿತ ಸಮ ಸಮಾಜಕ್ಕಾಗಿ ಶ್ರಮಿಸಿದವರು ಎಂದು ತಮ್ಮ ಒಳಹನ್ನು ಒಳಹನ್ನು ತೆರೆದಿಟ್ಟರು. ತೆರೆದಿಟ್ಟರು. ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ. ಅವರ ಜೀವನದ ಆಶಯದಂತೆ ಬದುಕುವುದೇ ಅವರಿಗೆ ಸಲ್ಲಿಸುವ ದೊಡ್ಡ ಗೌರವ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

      ನಗರದ ಜ್ಞಾನಯೋಗಾಶ್ರಮದಲ್ಲಿ ಸಿದ್ದೇಶ್ವರ ಮಹಾ ಸ್ವಾಮೀಜಿಗಳ ಗುರುನಮನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸಿದ್ದೇಶ್ವರ ಸ್ವಾಮಿಗಳು ಜ್ಞಾನ ಸಂಪಾದಿಸಿದರು. ಜ್ಞಾನವನ್ನು ಜನಮಾನಸಕ್ಕೆ ಹಂಚಿದರು. ದ್ವೇಷ, ಅಹಂಕಾರದಿಂದ ಬಿಡುಗಡೆ ಹೊಂದಿದ ಅತ್ಯುನ್ನತ ಮನುಷ್ಯತ್ವದ ಸೃಷ್ಟಿಗೆ ಶ್ರಮಿಸಿದವರು. ಇವರ ಬದುಕು ಮತ್ತು ಸಾಧನೆಯನ್ನು ವರ್ಣಿಸಲು ಪದಗಳೇ ಇಲ್ಲ. ಅಷ್ಟು ಸರಳತೆ ಅವರ ಬದುಕು ಮತ್ತು ವ್ಯಕ್ತಿತ್ವದಲ್ಲಿ ಬೆರೆತಿತ್ತು ಎಂದು ವಿವರಿಸಿದರು.

      ಧರ್ಮಾತೀತವಾಗಿ ಪ್ರತಿಯೊಬ್ಬರೂ ಬಾಳಬೇಕು ಎನ್ನುವುದು ಸಿದ್ದೇಶ್ವರ ಸ್ವಾಮಿಗಳ ಆಶಯವಾಗಿತ್ತು. ಸಮಾಜದ ಜಾತಿ ಮೈಲಿಗೆಯನ್ನು ಸೋಕಿಸಿಕೊಳ್ಳದೆ ದೂರ ಉಳಿದಿದ್ದ ದಾರ್ಶಕನಿಕರು. ಸಮಾಜದಲ್ಲಿ ದೂರದರ್ಶಿತ್ವ ಇಟ್ಟುಕೊಂಡು ಮನುಷ್ಯ ಸಮಾಜವನ್ನು ತಿದ್ದುವ ಗುರಿ ಹೊಂದಿದ್ದ ಕಾರಣಕ್ಕೇ ಇವರು ದಾರ್ಶನಿಕರಾಗಿದ್ದರು ಪಾರ್ಶನಿಕರಾಗಿದ್ದರು ಎಂದು : ಹೇಳಿದರು.

      ಜಿಲ್ಲೆಯ ಸಚಿವರು ಮತ್ತು ಸಂತರು ಹೇಳಿದ ರೀತಿಯಲ್ಲಿ ಸಿದ್ದೇಶ್ವರ ಶ್ರೀಗಳ ಬದುಕಿನ ಸಂದೇಶ ಮತ್ತು ಆದರ್ಶಗಳನ್ನು ಕಾಪಾಡುವ ಸ್ಮರಣಾರ್ಥ ಕಾರ್ಯ ಮಾಡಲು ಸರ್ಕಾರ ಸಿದ್ದವಿದೆ ಎಂದ ಅವರ, ಸಿದ್ದೇಶ್ವರ ಸ್ವಾಮಿಗಳಿಗೆ ಗುರುನಮನ ಸಲ್ಲಿಸುವುದಕ್ಕಾಗಿಯೇ ನಾನು ಇಲ್ಲಿಗೆ ಬಂದಿದ್ದೇನೆ. ಸಿದ್ದೇಶ್ವರ ಸ್ವಾಮಿಗಳ ಬಗ್ಗೆ ನನಗೆ ವಿಶೇಷ ಗೌರವ ಮತ್ತು ಪ್ರೀತಿ ಇದೆ ಎಂದರು.

      ಸಿದ್ದಗಿರಿ ಕನ್ನೇರಿಮಠ ಕೊಲ್ಲಾಪುರದ ಅದೃಶ್ಯ ಕಾಡಸಿದ್ದೇಶ್ವರ ಮಹಾ ಸ್ವಾಮೀಜಿಗಳು, ಸಿರಿಗಿರೆಯ ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಶಿವಮೂರ್ತಿ ಶಿವಾಚಾರ್ಯ ಮಹಾ ಶ್ರೀಗಳು, ಜ್ಞಾನಯೋಗಾಶ್ರಮದ ಬಸವಲಿಂಗ ಮಹಾಸ್ವಾಮೀಜಿಗಳು ಮತ್ತು ಹಲವು ಸಿದ್ಧ ಸಂತರ ಸಾನ್ನಿಧ್ಯದಲ್ಲಿ ಲಕ್ಷಾಂತರ ಅನುಯಾಯಿಗಳ ಸಮ್ಮುಖದಲ್ಲಿ ಗುರುನಮನ ಕಾರ್ಯಕ್ರಮ ನಡೆಯಿತು.

      ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ್ ಮತ್ತು ಸಚಿವರಾದ ಎಚ್. ಕೆ.ಪಾಟೀಲ್, ಶಿವಾನಂದ ಪಾಟೀಲ್, ಮಾಜಿ ಸಚಿವರಾದ ಶಾಸಕ ವಿನಯ್ ಕುಲಕರ್ಣಿ ಮತ್ತು ಶಾಸಕರಾದ ಸಿ.ಎಸ್.ನಾಡಗೌಡ, ಅಶೋಕ್ ಮನಗೋಳಿ ಸೇರಿ ಹಲವು ಪ್ರಮುಖರು ಗುರುನಮನಕ್ಕೆ ಸಾಕ್ಷಿಯಾದರು.

      Tags: #Public News#Siddeshwar Swamiji's life is our ideal: Chief Minister Siddaramaiah#VIjYapur#ಸಿದ್ದೇಶ್ವರ ಸ್ವಾಮೀಜಿಗಳ ಬದುಕೇ ನಮಗೆ ಆದರ್ಶ: ಮುಖ್ಯಮಂತ್ರಿ ಸಿದ್ದರಾಮಯ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 14, 2026

      October 12, 2026
      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      ಜಿಪಂ ಮೀಸಲಾತಿ ಪ್ರಕಟ..! ಆಕ್ಷೇಪಣೆ ಸಲ್ಲಿಸಲು ಅ.19 ಕೊನೆಯ ದಿನ..!

      October 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.