• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

    ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

    ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

    ಗ್ರಾಮ ಪಂಚಾಯಿತಿಗಳಲ್ಲಿ ಮೂಲಸೌಲಭ್ಯಗಳನ್ನು ಒದಗಿಸುವ ಮೂಲಕ ಗ್ರಾಮ ಆಡಳಿತವನ್ನು ಮತ್ತಷ್ಟು ಬಲಪಡಿಸಲಾಗುತ್ತಿದೆ: ಸಚಿವ ಡಾ: ಎಂ ಬಿ ಪಾಟೀಲ

    ವಿಕಸಿತ ಭಾರತದ ವಿಜ್ಞಾನದಲ್ಲಿ ಮಹಿಳೆಯರ ಪಾತ್ರ ಕುರಿತು ಒಂದು ದಿನದ ವಿಶೇಷ ಕಾರ್ಯಕ್ರಮ

    ಆಲಮಟ್ಟಿಯಲ್ಲಿ ನಿರ್ಮಾಣವಾದ ಜಲ ಮನೋರಂಜನಾ ಉದ್ಯಾನವನ

    ಮುದ್ದೇಬಿಹಾಳ ತಾ.ಪಂ. ನೂತನ ಸಹಾಯಕ ನಿರ್ದೇಶಕರಾಗಿ ಮಲ್ಲಿಕಾರ್ಜುನ ಕೋರಿ ಅಧಿಕಾರ ಸ್ವೀಕಾರ

    ಡಿಜಿಟಲ್ ಸಾಕ್ಷರತೆ ಇಂದಿನ ಅನಿವಾರ್ಯತೆ: ಪ್ರಾಂಶುಪಾಲ ಡಾ. ಎಸ್.ಎಲ್. ಪಾಟೀಲ ಅಭಿಮತ

    ನುಡಿದಂತೆ ನಡೆದಿದ್ದೇವೆ; ಶೀಘ್ರದಲ್ಲೇ 5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆಯ ‘ಆರೋಗ್ಯ ಭಾಗ್ಯ’ ಜಾರಿ: ಶಾಸಕ ಸಿ.ಎಸ್. ನಾಡಗೌಡ

    ಸಂಪುಟ ಪುನಾರಚನೆಯಲ್ಲಿ ಸಚಿವ ಸ್ಥಾನದ ವಿಶ್ವಾಸ: ಶಾಸಕ ಸಿ.ಎಸ್. ನಾಡಗೌಡ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶತಮಾನದ ಶ್ರೇಷ್ಠ ಸಂತ ಸಿದ್ದೆಶ್ವರ ಶ್ರೀಗಳು

      Voice Of Janata

      January 8, 2024
      0
      ಶತಮಾನದ ಶ್ರೇಷ್ಠ ಸಂತ ಸಿದ್ದೆಶ್ವರ ಶ್ರೀಗಳು
      0
      SHARES
      275
      VIEWS
      Share on FacebookShare on TwitterShare on whatsappShare on telegramShare on Mail

      ಶತಮಾನದ ಶ್ರೇಷ್ಠ ಸಂತ ಸಿದ್ದೆಶ್ವರ ಶ್ರೀಗಳು

      ಇಂಡಿ : ವರ್ಷದ ಹಿಂದೆ ಸಿದ್ದೇಶ್ವರ ಶ್ರೀಗಳು ಇಹಲೋಕ
      ತ್ಯಜಿಸಿದಾಗ ಕೋಟಿ ಕೋಟಿ ಜನರಿಗೆ ಬರ ಸಿಡಿಲು
      ಆವರಿಸಿತ್ತು. ಸಿದ್ದೇಶ್ವರ ಶ್ರೀಗಳ ಪ್ರವಚನಕ್ಕೆ ಕರ್ನಾಟಕ ಮಾತ್ರವಲ್ಲದೆ ಮಹಾರಾಷ್ಟ್ರದಲ್ಲೂ ಅಪಾರ ಜನ ಸೇರುತ್ತಿದ್ದರು. ಅವರೊಬ್ಬ ಶತಮಾನ ಕಂಡ ಶ್ರೇಷ್ಠ ಸಂತರು ಎಂದುನಿ ವೃತ್ತ ಪ್ರಾಚಾರ್ಯ ಎ.ಎಸ್.ಗಾಣಿಗೇರ ಹೇಳಿದರು. ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿವಿಯ ಜ್ಞಾನ ಗಂಗಾ ಭವನದಲ್ಲಿ ನಡೆದ ಸಿದ್ದೇಶ್ವರ ಶ್ರೀಗಳಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

      ಪಟ್ಟಣದ ಓಂಕಾರ ಆಶ್ರಮದ ಡಾ. ಸ್ವರೂಪಾನಂದ
      ಸ್ವಾಮೀಜಿ,ಬ್ರಹ್ಮ ಕುಮಾರಿ ವಿವಿಯ ಬಿ.ಕೆ.ಯಮುನಾ
      ಅಕ್ಕಾ , ಬಿ.ಕೆ. ಶ್ರೀದೇವಿ ಅಕ್ಕನವರು, ಪುರಸಭೆ
      ಸದಸ್ಯ ಅನೀಲಗೌಡ ಬಿರಾದಾರ, ನಿವೃತ್ತ ಪ್ರಾಚಾರ್ಯ
      ಐ.ಬಿ.ಸುರಪುರ, ಯೋಗ ಶಿಕ್ಷಕ ಬಿ.ಎಸ್.ಪಾಟೀಲ
      ಮಾತನಾಡಿ ಸಮಾಜದ ಒಳತಿಗೆ ಜ್ಞಾನವನ್ನು ಬಿತ್ತಿದ
      ಸಿದ್ದೇಶ್ವರ ಸ್ವಾಮಿಜೀಯವರು ನಾಡಿನ ಜನರ
      ಹೃದಯ ಮಂದಿರದಲ್ಲಿ ಶಾಶ್ವತವಾಗಿ ನೆಲೆಸಿದ್ದಾರೆ
      ಅವರು ನುಡಿದಂತೆ ನಡೆದ ಶ್ರೇಷ್ಠ ಸಂತರು ಎಂದರು.

      ಕಾರ್ಯಕ್ರಮದಲ್ಲಿ ನಿವೃತ್ತ ತಹಸೀಲ್ದಾರ ಶಿವಲಿಂಗಪ್ಪ ಪಟ್ಟದಕಲ್ಲ, ರಾಜಶ್ರೀ ಕೋಳೆಕರ, ಅರವಿಂದ ಕಠಾರೆ, ಅಲೆಗಾವಿ, ಉಮಾ ಪಟ್ಟದಕಲ್ಲ, ನಾಗಮ್ಮ ಸಂಗಾ, ದ್ರಾಕ್ಷಾಯಿಣಿ ಮೈದರಗಿ, ವಿದ್ಯಾಶ್ರೀ ಪಾಟೀಲ, ಶ್ಯಾಮಲಾ ಬಗಲಿ , ಭಾರತಿ ಮಾಳಾಬಾಗಿ, ಜ್ಯೋತಿ ವಂದಾಲ, ಪವಿತ್ರ ವಾಲಿ , ಸುಮಾ ಪತಂಗಿ, ಜಯಶ್ರೀ ಪತ್ತಾರ ಮತ್ತಿತರಿದ್ದರು.

      ಇಂಡಿ ಪಟ್ಟಣದ ಪ್ರಜಾಪಿತ ಬ್ರಹ್ಮಕುಮಾರಿ ವಿವಿಯ ಜ್ಞಾನ ಗಂಗಾ ಭವನದಲ್ಲಿ ನಡೆದ ಸಿದ್ದೇಶ್ವರ ಶ್ರೀಗಳಿಗೆ ನುಡಿನಮನ ಕಾರ್ಯಕ್ರಮದಲ್ಲಿ ಗಾಣಿಗೇರ ಮಾತನಾಡಿದರು.

      Tags: #AS Ganager#Public News#ಶತಮಾನದ ಶ್ರೇಷ್ಠ ಸಂತ ಸಿದ್ದೆಶ್ವರ ಶ್ರೀಗಳುindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಮಕ್ಕಳ ಭಿಷ್ಯ ರೂಪಿಸುವುದು ತಂದೆ-ತಾಯಿ ಹಾಗೂ ಶಿಕ್ಷಕನ ಕರ್ತವ್ಯ ಮುಖ್ಯ..!

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      ದ್ವಿತೀಯ ಪಿಯುಸಿಯ ಪರೀಕ್ಷಾ ಕೇಂದ್ರಗಳಿಗೆ ಜಿ.ಪಂ ಸಿಇಓ ರಿಷಿ ಆನಂದ ಭೇಟಿ ನೀಡಿ ಪರಿಶೀಲನೆ

      March 4, 2026
      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      ಸಂಸ್ಕರಿಸಿದ ಶುದ್ಧ ನೀರನ್ನು ಹಂಚಿನಾಳ ಕೆರೆಗೆ ಪುರೈಸಿ: ಜಿಲ್ಲಾ ಉಸ್ತುವಾರಿ‌ ಸಚಿವ ಡಾ.‌ಎಂ.ಬಿ.ಪಾಟೀಲ

      March 4, 2026
      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      ಭಾರತ ಜನಗಣತಿ-2027 ಸಿದ್ಧರಾಗಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ.ಕೆ ಸೂಚನೆ

      March 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.