• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

    ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

    ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

    ಪೋಷಕ-ಶಿಕ್ಷಕರ ಮಹಾಸಭೆಯನ್ನು ಅರ್ಥಪೂರ್ಣವಾಗಿ ಆಯೋಜಿಸಿ,ಯಶಸ್ವಿಗೊಳಿಸಲು -ಜಿಪಂ ಸಿಇಒ ರಿಷಿ ಆನಂದ ಕರೆ

    ಸೈನಿಕ ಶಾಲೆ ಬಿಜಾಪುರ ಸೈಬರ್ ಜಾಗೃತಿ ಕಾರ್ಯಕ್ರಮ

    ಸ್ವಯಂ ಉದ್ಯೋಗದ ಮೂಲಕ ಮಹಿಳಾ ಉದ್ಯಮಿತ್ವ” ಕರ್ಯಾಗಾರ

    ಮಕ್ಕಳಿಗೆ ಚಿತ್ರಕಲೆ ಮತ್ತು ನಿಬಂಧ ಸ್ಪರ್ಧೆ..!

    ಬಸರಕೋಡದ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ 12 ಸ್ಥಾನಗಳಿಗೆ  ಅವಿರೋಧವಾಗಿ ಆಯ್ಕೆ

    ಟಿಪ್ಪು ಸುಲ್ತಾನರ ಧೈರ್ಯ ಮತ್ತು ದೇಶಭಕ್ತಿಯ ಗುಣಗಳುಅಳವಡಿಸಿಕೊಳ್ಳಬೇಕು..!

    ಮಕ್ಕಳಲ್ಲಿರುವ ಪ್ರತಿಭಾ ಪ್ರದರ್ಶನಕ್ಕೆ ಪ್ರತಿಭಾ ಕಾರಂಜಿ ಅತ್ಯುತ್ತಮ ವೇದಿಕೆ : ಸಯಿದಾ ಅನೀಸ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

      Voiceofjanata.in

      June 2, 2025
      0
      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ
      0
      SHARES
      48
      VIEWS
      Share on FacebookShare on TwitterShare on whatsappShare on telegramShare on Mail

      ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ

      ವಿಜಯಪುರ :  ಚುನಾವಣೆ ಸಂದರ್ಭದಲ್ಲಿ ಬಸವನಬಾಗೇವಾಡಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇನೆ. ಅದರ ಭಾಗವಾಗಿ ಇದೀಗ ನಿಡಗುಂದಿ ಪಟ್ಟಣದಲ್ಲಿ ಬಡವರ ಹಸಿವು ನೀಗುವ ಇಂದಿರಾ ಕ್ಯಾಂಟಿನ್ ಆರಂಭಿಸಲಾಗಿದೆ ಎಂದು ಜವಳಿ, ಕೃಷಿ ಮಾರುಕಟ್ಟೆ, ಸಕ್ಕರೆ, ಕಬ್ಬು ಅಭಿವೃದ್ಧಿ ಸಚಿವರಾದ ಶಿವಾನಂದ ಪಾಟೀಲ ಹೇಳಿದರು. ಪಟ್ಟಣದಲ್ಲಿ ಇಂದಿರಾ ಕ್ಯಾಂಟಿನ್, ಸಿದ್ಧರ ಕಾಲೋನಿಯಲ್ಲಿ ಅಂಗನವಾಡಿ ಕೇಂದ್ರದ ನೂತನ ಕಟ್ಟಡದ ಲೋಕಾರ್ಪಣೆ, ಶತಮಾನದ ಶಾಲೆ ಎಂದೇ ಅಭಿದಾನ ಹೊಂದಿರುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕೊಠಡಿಗಳ ದುರಸ್ತಿ ಕಾಮಗಾರಿ ಹಾಗೂ ಶ್ರೀ ಮುದ್ದೇಶ್ವರಪ್ರಭು ದೇವಸ್ಥಾನದ ಬಳಿ ರಂಗ ಮಂಟಪ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದ ಅವರು, ಇಂದಿರಾ ಕ್ಯಾಂಟಿನ್ ಮೂಲಕ ನಮ್ಮ ಸರ್ಕಾರ ಕಡಿಮೆ ದರದಲ್ಲಿ ಗುಣಮಟ್ಟದ ಉಪಹಾರ, ಊಟದ ಸೌಲಭ್ಯ ಕಲ್ಪಿಸುವ ಮೂಲಕ ಬಡವರ ಹಸಿವು ನೀಗಿಸುವ ಜನಪರ ಹಾಗೂ ಪ್ರಾಮಾಣಿಕ ಕೆಲಸ ಮಾಡುತ್ತಿದೆ ಎಂದು ಹೇಳಿದರು.

      ಇಂದಿರಾ ಕ್ಯಾಂಟಿನ್ ಪೌರಾಡಳಿತ ಇಲಾಖೆ, ಸ್ಥಳೀಯ ಆಡಳಿತದ ನೆರವಿನಿಂದ 1.45 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿದ್ದು, ಹಸಿದವರ ಹೊಟ್ಟೆ ತುಂಬಲಿದೆ ಎಂದರು.

      ಪಟ್ಟಣದಲ್ಲಿ ಶತಮಾನದ ಶಾಲೆ ಎಂದೇ ಕರೆಸಿಕೊಳ್ಳುವ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆ ಕಟ್ಟಡದ ದುರಸ್ತಿ ಕಾಮಗಾರಿಗೆ ಚಾಲನೆ ನೀಡುವ ಮೂಲಕ ಶತಮಾನದ ಶಾಲೆಯ ಕಾಯಕಲ್ಪಕ್ಕೆ ಮುಂದಾಗಿರುವುದಾಗಿ ಹೇಳಿದರು.

      ಇನ್ನು ಪಟ್ಟಣದಲ್ಲಿ ಶ್ರೀ ಮುದ್ದೇಶ್ವರಪ್ರಭು ದೇವಸ್ಥಾನದ ಬಳಿ ರಂಗ ಮಂಟಪ ನಿರ್ಮಾಣ ಯೋಜನೆ ಕಾಮಗಾರಿಗೆ ಚಾಲನೆ ನೀಡಿದ್ದು, ಈ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಮಗಳು ಮಾತ್ರವಲ್ಲದೇ ಮದುವೆ ಸೇರಿದಂತೆ ಇತರೆ ಕಾರ್ಯಕ್ರಮಗಳನ್ನು ಮಾಡುವಲ್ಲಿ ಸಹಕಾರಿ ಆಗಲಿದೆ. ಸದರಿ ಕಟ್ಟಡ ನಿರ್ಮಾಣಕ್ಕೆ ಅಗತ್ಯ ಇರುವ ಆರ್ಥಿಕ ನೆರವು ಕಲ್ಪಿಸುವುದಾಗಿ ಭರವಸೆ ನೀಡಿದರು.

      ಶತಮಾನ ಕಂಡಿರುವ ಶಾಲೆಯಾಗಿರುವುದರಿಂದ ಶಾಲೆಯಲ್ಲಿ ಕಲಿತ ಹಳೆ ವಿದ್ಯಾರ್ಥಿಗಳು ತಾವು ವಿದ್ಯೆ ಪಡೆದ ಶಾಲೆಯನ್ನು ಮೂಲ ರೂಪದಲ್ಲಿ ನವಿಕರಿಸುವ ಕುರಿತು ನನ್ನ ಗಮನಕ್ಕೆ ತಂದಿದ್ದರು. ಹೀಗಾಗಿ ಸ್ಥಳೀಯರ ಶೈಕ್ಷಣಿಕ ಆಸ್ಮಿತೆಯಾಗಿರುವ ಶಾಲೆ ಪುನರುತ್ಥಾನಕ್ಕೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು.

      ಸಮಾರಂಭದಲ್ಲಿ ಪಟ್ಟಣದ ಸಿದ್ದಣ್ಣ ನಾಗಠಾಣ, ಸಂಗಮೇಶ ಕೆಂಭಾವಿ, ಶೇಖರ ದೊಡಮನಿ ಸೇರಿದಂತೆ ನಿಡಗುಂದಿ ಪಟ್ಟಣದ ಪಂಚಾಯಿತಿ ಸದಸ್ಯರು ಮತ್ತು ಪ್ರಮುಖರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

      ನಿಡಗುಂದಿ : ಪಟ್ಟಣದ ಶತಮಾನದ ಶಾಲೆಯ ದುರಸ್ತಿ ಕಾಮಗಾರಿಗೆ ಜವಳಿ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಭೂಮಿ ಪೂಜೆ ನೆರವೇರಿಸಿದರು.

      Tags: #Public News#Sincere effort to fulfill the promises made to constituency voters during the election#State News#Today News#Voice Of Janata#Voiceofjanata.in#ಚುನಾವಣೆ ಸಂದರ್ಭದಲ್ಲಿ ಕ್ಷೇತ್ರದ ಮತದಾರರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಲ್ಲಿ ಪ್ರಾಮಾಣಿಕ ಪ್ರಯತ್ನ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಪೋಷಕರ ಸಹಕಾರ ಅಗತ್ಯ-ಅಲ್ಲಾಭಕ್ಷ ಮಕಾನದಾರ

      November 14, 2025
      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      ಹಿಂಗಾರು ಹಾಗೂ ಬೇಸಿಗೆ ಹಂಗಾಮಿನ ವಿಮಾ ಮೊತ್ತ ನಿಗದಿ: ಬೆಳೆ ವಿಮೆ ನೊಂದಣಿಗೆ ಅವಕಾಶ

      November 13, 2025
      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      ನಾನಾ ಕ್ಷೇತ್ರಗಳ ಒಂಬತ್ತು ಜನರು ತಮ್ಮ ಕುಟುಂಬ ಸಮೇತ ಈ ಓಟದಲ್ಲಿ ಪಾಲ್ಗೋಳ್ಳಲು ನೋಂದಣಿ

      November 13, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.