ಮುದ್ದೇಬಿಹಾಳ:ವಿಜಯಪುರ ಜಿಲ್ಲೆಯ ಉತ್ನಾಳ ಗಾಮದಲ್ಲಿ ಚನ್ನಮ್ಮ ವಿದ್ಯಾವರ್ಧಕ ಸಂಸ್ಥೆಯ ಹಾಗೂ ಅಖಿಲ ಕರ್ನಾಟಕ ಪಂಚಮಸಾಲಿ ಪರಿಷತ್, ಮಾಜಿ ಪ್ರಧಾನ ಕಾರ್ಯದರ್ಶಿ ತಂಗೆವ್ವ ನಂದಪ್ಪ ಬಾಗೇವಾಡಿ ಅವರ ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ ಮಾಡಲಾಯಿತು.
ಇದೇ ಸಂದರ್ಭದಲ್ಲಿ ಕರಾಟೆ ಶಿಕ್ಷಕರ ಕುರಿತು ಹೋರಾಟ ಮಾಡಿದ ಪ್ರಯುಕ್ತ ಶಿವಕುಮಾರ ಶಾರದಳ್ಳಿ ಅವರನ್ನು ಸನ್ಮಾನ ಮಾಡಲಾಯಿತು.
ವೇದಿಕೆ ಮೇಲೆ ಕರಾಟೆ ಶಿಕ್ಷಕರಾದ ಬಸವರಾಜ ಬಾಗೇವಾಡಿ ಹಾಗೂ ಗಣ್ಯರು ಉಪಸ್ಥಿತರಿದ್ದರು.