• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ತಳೇವಾಡಕ್ಕೆ ಪಶು ಚಿಕಿತ್ಸಾಲಯ ಮಂಜೂರು ಸಚಿವ ಶಿವಾನಂದ ಪಾಟೀಲರ ಪ್ರಯತ್ನದ ಫಲ

      Voiceofjanata.in

      September 17, 2025
      0
      ತಳೇವಾಡಕ್ಕೆ ಪಶು ಚಿಕಿತ್ಸಾಲಯ ಮಂಜೂರು ಸಚಿವ ಶಿವಾನಂದ ಪಾಟೀಲರ ಪ್ರಯತ್ನದ ಫಲ
      0
      SHARES
      16
      VIEWS
      Share on FacebookShare on TwitterShare on whatsappShare on telegramShare on Mail

      ತಳೇವಾಡಕ್ಕೆ ಪಶು ಚಿಕಿತ್ಸಾಲಯ ಮಂಜೂರು ಸಚಿವ ಶಿವಾನಂದ ಪಾಟೀಲರ ಪ್ರಯತ್ನದ ಫಲ

      ಕೊಲ್ಹಾರ : ಜವಳಿ, ಸಕ್ಕರೆ, ಕಬ್ಬು ಅಭಿವೃದ್ಧಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಇವರ ಪ್ರಯತ್ನದ ಫಲವಾಗಿ ಬಸವನ ಬಾಗೇವಾಡಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯ ಕೊಲ್ಹಾರ ತಾಲೂಕಿನ ತಳೇವಾಡ ಗ್ರಾಮಕ್ಕೆ ಸರ್ಕಾರ ಹೊಸದಾಗಿ ಪಶು ಚಿಕಿತ್ಸಾಲಯ ಮಂಜೂರು ಮಾಡಿದೆ.

      ಈ ಕುರಿತು ಪಶು ಸಂಗೋಪನೆ ಹಾಗೂ ಮೀನುಗಾರಿಕೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎನ್. ಮಂಗಳಗೌರಿ ಅಧಿಕೃತವಾಗಿ ತಳೇವಾಡ ಗ್ರಾಮಕ್ಕೆ ಪಶು ಚಿಕಿತ್ಸಾಲಯ ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ.

      ತಳೇವಾಡ ಗ್ರಾಮಕ್ಕೆ ಪಶು ಚಿಕಿತ್ಸಾಲಯ ಮಂಜೂರು ಮಾಡಿದ್ದರಿಂದ ಈ ಭಾಗದ ಹಲವು ಹಳ್ಳಿಗಳ ಜಾನುವಾರು ಪಾಲಕರಿಗೆ ತಮ್ಮ ಪಶುಗಳಿಗೆ ತ್ವರಿತವಾಗಿ ಆರೋಗ್ಯ ಸೇವೆ ಪಡೆಯುವುದಕ್ಕೆ ಅನುಕೂಲ ಆಗಲಿದೆ ಎಂದು ರೈತರು ಸಂತಸ ವ್ಯಕ್ತಪಡಿಸಿದ್ದಾರೆ.

      ಬಸವನಬಾಗೇವಾಡಿ ವಿಧಾನಸಭೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ರಾಜಕೀಯ ಇಚ್ಛಾಶಕ್ತಿ ಪ್ರದರ್ಶಿಸುತ್ತಿರುವ ಸಚಿವರಾದ ಶಿವಾನಂದ ಪಾಟೀಲ ಅವರ ಅಭಿವೃದ್ಧಿ ಪರ ಬದ್ಧತೆಗೆ ಕ್ಷೇತ್ರದ ಜನರು ಅಭಿನಂದನೆ ಸಲ್ಲಿಸಿದ್ದಾರೆ.

      ವಿಜಯಪುರ ಜಿಲ್ಲೆಗೆ ಕೊಲ್ಹಾರ ತಾಲೂಕಿನ ತಳೇವಾಡ ಮಾತ್ರವಲ್ಲದೆ ಇಂಡಿ ತಾಲೂಕಿನ ಬಬಲಾದ, ತಾಳಿಕೋಟಿ ತಾಲೂಕಿನ ಪಡೇಕನೂರ ಸೇರಿದಂತೆ ರಾಜ್ಯದ 20 ಗ್ರಾಮಗಳಿಗೆ ಪಶು ಚಿಕಿತ್ಸಾಲಯಗಳನ್ನು ಮಂಜೂರಾತಿ ಮಾಡಲಾಗಿದೆ.

      2022-23 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿದ್ದ 100 ಪಶು ಚಿಕಿತ್ಸಾಲಯಗಳಲ್ಲಿ ಈಗಾಗಲೇ 60 ಪಶು ಚಿಕಿತ್ಸಾಲಯಗಳನ್ನು ಸ್ಥಾಪಿಸಲಾಗಿದೆ. 2025-26 ನೇ ಸಾಲಿನಲ್ಲಿ ಆರ್ಥಿಕ ಇಲಾಖೆಯ ಅನುಮೋದನೆಯೊಂದಿಗೆ 20 ಪಶು ಚಿಕಿತ್ಸಾಲಯಗಳ ಸ್ಥಾಪನೆಗೆ ತಲಾ 10 ಲಕ್ಷ ರೂ.ಗಳಂತೆ ಒಟ್ಟು 2 ಕೋಟಿ ರೂ. ಮಂಜೂರಾತಿ ಸಹಿತ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.

      Tags: #indi / vijayapur#Public News#Sivananda Patil's efforts to grant Veterinary Clinic to Talevada#State News#Today News#Voice Of Janata#VOICE OF JANATA (VOJ-VOJ)#Voiceofjanata.in#ತಳೇವಾಡಕ್ಕೆ ಪಶು ಚಿಕಿತ್ಸಾಲಯ ಮಂಜೂರು ಸಚಿವ ಶಿವಾನಂದ ಪಾಟೀಲರ ಪ್ರಯತ್ನದ ಫಲ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.