• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಇಲ್ಲಿನ ಸೇವೆ ನನಗೆ ಸಾಕಷ್ಟು ತೃಪ್ತಿ ನೀಡಿದೆ : ತಾಲೂಕು ದಂಡಾಧಿಕಾರಿ ಬಲರಾಮ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಶಾಸಕರಿಂದ ಹುಬ್ಬೆ ಹುಣಸೆ ಡ್ಯಾಮ್ ಹಾಗೂ ಕಾಲುವೆಗಳ ವೀಕ್ಷಣೆ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಸರಕಾರಿ ಆದರ್ಶ ವಿಧ್ಯಾನಿಲಯಕ್ಕೆ  ಮೂಲಭೂತ ಸೌಲಭ್ಯ ನೀಡಲು ಶಾಸಕ ನಾಡಗೌಡರಿಗೆ ಮನವಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಚಾರ್ಟರ್ಡ್ ಅಕೌಂಟೆಂಟ್ ಪಾಸಾದ ತರುಣ ಜೈನ ಗೆ ಸನ್ಮಾನ ಕಲಿತ ವಿದ್ಯೆ ದೇಶ ಸೇವೆಗೆ ಸಲ್ಲಲಿ: ನಡಹಳ್ಳಿ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಹೈಟೆಕ್ ಆಯುರ್ವೇದ ಆಸ್ಪತ್ರೆ ಮತ್ತು ಶೈಕ್ಷಣಿಕ ಭವನ ಉದ್ಘಾಟನೆ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಘಟಕದಿಂದ ಭಾಗ್ಯಶ್ರೀಗೆ ಪ್ರತಿಭಾ ಪುರಸ್ಕಾರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ಶಾಸಕರಿಂದ ಗ್ರಾಮ ಆಡಳಿತಾಧಿಕಾರಿಗಳಿಗೆ ಲ್ಯಾಪ್‌ಟಾಪ್ ಹಸ್ತಾಂತರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ನ್ಯಾನೋ ಯುರಿಯಾ ಪರಿಣಾಮಕಾರಿ -ಪವಾರ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಜುಲೈ 27 ರಂದು ಬಿ.ಎಲ್.ಡಿ.ಇ ಆಸ್ಪತ್ರೆ ನಗರ ಆರೋಗ್ಯ ಕೇಂದ್ರ ಮತ್ತು ಹೈಟೆಕ್ ಆಯುರ್ವೇದ ಆಸ್ಪತ್ರೆ ಹಾಗೂ ಶೈಕ್ಷಣಿಕ ಭವನದ ಉದ್ಘಾಟನೆ ಸಮಾರಂಭ

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    ಪುರಸಭೆ ಜಾಗದಲ್ಲಿನ ಅಕ್ರಮ ಕಂಪೌಂಡ ತೆರವುಗೊಳಿಸಿ ರಸ್ತೆಗೆ ರಸ್ತೆ ಲಿಂಕ್ ಮಾಡಿ: ಇರದಿದ್ದರೆ ನಿವಾಸಿಗಳಿಂದ ಧರಣಿ ಎಚ್ಚರಿಕೆ..!

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಜಿಲ್ಲಾಡಳಿತದಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣರ ಜಯಂತಿ ಆಚರಣೆ

      Voiceofjanata.in

      July 13, 2025
      0
      ಜಿಲ್ಲಾಡಳಿತದಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣರ ಜಯಂತಿ ಆಚರಣೆ
      0
      SHARES
      45
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾಡಳಿತದಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣರ ಜಯಂತಿ ಆಚರಣೆ

      ಹಡಪದ ಅಪ್ಪಣ್ಣನವರ ವಚನಗಳು ಸಾರ್ವಕಾಲಿಕ : ಬಬಲೇಶ್ವರ

      ವಿಜಯಪುರ ಜು.10 : ನಿಜಶರಣ ಹಡಪದ ಅಪ್ಪಣ್ಣನವರು ನಮ್ಮ ನಾಡಿನ ಸ್ವತ್ತು ಆಸ್ತಿ ಇದ್ದಂತೆ ಬಸವಾದಿ ಕಾಲದ ಎಲ್ಲ ಶರಣರು ಸಮ ಸಮಾಜವನ್ನು ನಿರ್ಮಿಸುವಲ್ಲಿ ಬಹಳಷ್ಟು ಶ್ರಮಿಸಿದವರು ಎಂದ ಬಾಲ ವಿಕಾಸ ಅಕಾಡೆಮಿಯ ಅಧ್ಯಕ್ಷರಾದ ಸಂಗಮೇಶ ಬಬಲೇಶ್ವರ ಹೇಳಿದರು.

      ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದಲ್ಲಿ ಗುರುವಾರ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಶರಣರ ತತ್ವಾದರ್ಶಗಳನ್ನು ಅವರ ವಚನಗಳ ಸಾರ ಮುಂದಿನ ಪೀಳಿಗೆಗೆ ತಿಳಿಸಬೇಕು. ಶರಣರು ತೋರಿಸಿದ ಜ್ಞಾನ ಪಥದಲ್ಲಿ ನಡೆದು ಜೀವನ ಸಾರ್ಥಕಪಡಿಸಿಕೊಳ್ಳಬೇಕು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ನೀಡಬೇಕು ಶಿವಶರಣರ ವಚನಗಳ ಪುಸ್ತಕಗಳನ್ನು ಓದುವಂತಾಗಬೇಕು ವಚನ ಸಂಸ್ಕøತಿಯನ್ನು ಮನೆÀ-ಮನೆಗಳಿಗೆ ತಲುಪುವಂತಾಗಬೇಕು ಅವರ ವಿಚಾರಧಾರೆಗಳು ಸಮಪರ್ಕವಾಗಿ ಅನುಷ್ಟಾನಗೊಂಡಲ್ಲಿ ಮಾತ್ರ ಶರಣರಿಗೆ ಸಂದ ಗೌರವ ಎಂದು ತಿಳಿಸಿದರು.
      12ನೇ ಶತಮಾನದ ಶರಣರು ಅಂದಿನ ಸಮಾಜದಲ್ಲಿದ್ದ ಮೂಢನಂಬಿಕೆ, ಮೌಢ್ಯತೆಯನ್ನು ತೊಡೆದು ಹಾಕಲು ವಚನಗಳ ಮೂಲಕ ಸಂದೇಶ ಸಾರಿದರು. ಹಡಪದ ಅಪ್ಪಣ್ಣ ಅವರು ಜ್ಞಾನಿಗಳು, ಇದೇ ಜಿಲ್ಲೆಯವರು. ಅವರ ವಚನಗಳು ಸಾರ್ವಕಾಲಿಕವಾಗಿವೆ ಎಂದು ಅವರು ಹೇಳಿದರು.
      ಡಿವೈಎಸ್‍ಪಿ ಬಸವರಾಜ ಯಲಿಗಾರ ಅವರು ಮಾತನಾಡಿ, 12ನೇ ಶತಮಾನದ ಶರಣರು ಸಮಾಜದ ಅಂಕುಡೊಂಕು ಓರೆಕೋರೆ ತಿದ್ದುವಲ್ಲಿ ಬಹಳ ಶ್ರಮಿಸಿದರು. ಬಸವಣ್ಣನವರು ಮೂಡನಂಬಿಕೆಯನ್ನು ಹೋಗಲಾಡಿಸಲು ಹಡಪದ ಅಪ್ಪಣ್ಣವರನ್ನು ತಮ್ಮ ಆಪ್ತ ಕಾರ್ಯದರ್ಶಿಗಳನ್ನಾಗಿ ನೇಮಿಸಿದರು. ನಮ್ಮ ಪೂರ್ವಜರು ಹಾಕಿಕೊಟ್ಟ ಮಾಗಧಲ್ಲಿ ನಡೆಯಬೇಕು.ವಚನಗಳ ಸಂಶೋಧನೆ ನಿರಂತರವಾಗಿ ನಡೆಯಬೇಕು. ಅವರ ವಚನಗಳಲ್ಲಿನ ಆದರ್ಶ ವಿಚಾರಗಳು ಜಯಂತಿಗೆ ಮಾತ್ರ ಸಿಮೀತವಾಗಿರದೇ ಪ್ರತಿಯೊಬ್ಬರ ಜೀವನದಲ್ಲಿ ಅಳವಡಿಸಕೊಳ್ಳಬೇಕು ಎಂದು ಹೇಳಿದರು.
      ಈ ಕಾರ್ಯಕ್ರಮದಲ್ಲಿ ಡಾ.ಬಸವರಾಜ ಹಡಪದ ಅವರು ವಿಶೇಷ ಉಪನ್ಯಾಸ ನೀಡಿ, ಅವರು ಧಾರ್ಮಿಕ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸುಧಾರಣೆಗೆ ಹಡಪದ ಅಪ್ಪಣ್ಣವರು ಕೊಡುಗೆ ಅಪಾರ. ಮೌಢ್ಯತೆ ಮೀರಿ ಮನುಷ್ಯತ್ವದ ನೆಲೆಗಟ್ಟಿನಲ್ಲಿ ಸತ್ಕಾರ್ಯಗಳನ್ನು ಮಾಡುವುದರ ಮೂಲಕ ಸಾರ್ಥಕ ಬದುಕು ಬದುಕಬೇಕೆಂಬ ಸಂದೇಶವನ್ನು ತಮ್ಮ ವಚನಗಳ ಮೂಲಕ ಸಾರಿದರು ಎಂದು ಹೇಳಿದರು.
      ಶರಣರ ಒತ್ತಾಸೆಗಳನ್ನು ಹಡಪದ ಅಪ್ಪಣ್ಣವರಲ್ಲಿ ಕಾಣುತ್ತೇವೆ. ತತ್ವಾದರ್ಶಗಳಿಂದ ಖ್ಯಾತಿ ಪಡೆದಿದ್ದ, ಹಡಪದ ಅಪ್ಪಣ್ಣನವರ ಕುರಿತು ಅನೇಕ ವಚನಕಾರರು ತಮ್ಮ ವಚನಗಳಲ್ಲಿ ಉಲ್ಲೇಖಿಸಿದ್ದಾರೆ. ಅಪ್ಪಣ್ಣನವರು 250ಕ್ಕೂ ಹೆಚ್ಚು ವಚನಗಳನ್ನು ರಚಿಸಿದ್ದಾರೆ ಎಂದು ಅವರು ಹೇಳಿದರು.
      ಶ್ರೀಮತಿ ವಿಶಾಲಾಕ್ಷಿ ಬಡಿಗೇರ ವಚನ ಗಾಯನ ನಡೆಸಿದರು.
      ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ವೈ.ಎಚ್.ನಾರಾಯಣಕರ, ಜಿಲ್ಲಾ ಪಂಚಾಯತಿಯ ಮುಖ್ಯ ಲೆಕ್ಕಾಧಿಕಾರಿಗಳಾದ ರಾಮಣ್ಣ ಅಥಣಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಬಸವರಾಜ ಶಿವಶರಣ, ಅಶೋಕ ಉತ್ನಾಳ, ಎಸ್.ಜಿ.ದೇವೂರ, ವಿರುಪಾಕ್ಷಿ ಕತ್ನಳ್ಳಿ, ದಶರಥ ನಾವಿ, ಪ್ರಕಾಶ ಹಡಪದ, ಮಲ್ಲಿಕಾರ್ಜುನ ಬಟಗಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

      ಮೆರವಣಿಗೆಗೆ ಚಾಲನೆ: ಕಾರ್ಯಕ್ರಮಕ್ಕೂ ಮೊದಲು, ನಗರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭವಾದ ಹಡಪದ ಅಪ್ಪಣ್ಣ ಅವರ ಭಾವಚಿತ್ರದ ಮೆರವಣಿಗೆಗೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಚಾಲನೆ ನೀಡಿದರು. ಭವ್ಯ ಮೆರವಣಿಗೆಯು ವಿವಿಧ ಕಲಾತಂಡಗಳೊಂದಿಗೆ ಅಂಬೇಡ್ಕರ ವೃತ್ತದಿಂದ ಸಾಗಿ, ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದ ಆವರಣದಲ್ಲಿ ಸಮಾವೇಶಗೊಂಡಿತು.

      Tags: #indi / vijayapur#Public News#Sivashana Sri Kadupa Appanna Jayanti Celebration by the District#State News#Today News#Voice Of Janata#Voiceofjanata.in#ಜಿಲ್ಲಾಡಳಿತದಿಂದ ಶಿವಶರಣ ಶ್ರೀ ಹಡಪದ ಅಪ್ಪಣ್ಣರ ಜಯಂತಿ ಆಚರಣೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      ಡಾ. ಬೆಳ್ಳಿಯವರ ಕೃಷಿ ಸೇವೆ ವರ್ಣನಾತೀತ

      July 29, 2025
      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      ಭೂ ಪರಿಹಾರ ನೀಡಲು ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ..! ಇಂಡಿಯಲ್ಲಿ ಜು-31 ರಂದು ಮಹತ್ವದ ಸಭೆ

      July 29, 2025
      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      ಜುಲೈ 30 ರಂದು ಗೋನಾಳ ಪಿ ಎನ್ ಗ್ರಾಮದಲ್ಲಿ ಶ್ರೀ ಪವಾಡ ಬಸವೇಶ್ವರ ಆಶ್ರಯದ ಜಾತ್ರೆ

      July 29, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.