• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಶಿವಶರಣ ಹರಳಯ್ಯನವರ ಕಲ್ಯಾಣಮ್ಮನವರ ಮೂರ್ತಿ ಅನಾವರಣ

      Voiceofjanata.in

      December 25, 2025
      0
      ಶಿವಶರಣ ಹರಳಯ್ಯನವರ ಕಲ್ಯಾಣಮ್ಮನವರ ಮೂರ್ತಿ ಅನಾವರಣ
      0
      SHARES
      23
      VIEWS
      Share on FacebookShare on TwitterShare on whatsappShare on telegramShare on Mail

      ಶಿವಶರಣ ಹರಳಯ್ಯನವರ ಕಲ್ಯಾಣಮ್ಮನವರ ಮೂರ್ತಿ ಅನಾವರಣ

      ವಿಜಯಪುರ : ಬಬಲೇಶ್ವರದ ಶೇಗುಣಸಿಯಲ್ಲಿರುವ ಶಿವಶರಣ ಹರಳಯ್ಯನವರ ಗುಂಡದಲ್ಲಿ ಶ್ರೀ ಶಿವಶರಣ ಹರಳಯ್ಯನವರ ಕಲ್ಯಾಣಮ್ಮನವರ ಮೂರ್ತಿ ಅನಾವರಣ ಸಮಾರಂಭ ಇದೇ ದಿನಾಂಕ ೨೭ ರಂದು ಜರುಗಲಿದೆ. ಈ ಕಾರ್ಯಕ್ರಮಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ ಎಂದು ಶ್ರೀ ಶಿವಶರಣ ಹರಳಯ್ಯನವರ ಗುಂಡ ಅಭಿವೃದ್ಧಿ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರೆಪ್ಪ ಅರ್ಧಾವೂರ ತಿಳಿಸಿದರು.
      ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಸವಾದಿ ಶರಣರಾಗಿರುವ ಹರಳಯ್ಯನವರು ಶ್ರೇಷ್ಠ ಚೇತನ, ಅವರ ಸ್ಮರಣೆಯ ಯಾವೊಂದು ವಸ್ತುವು ಹರಳಯ್ಯನಗುಂಡದಲ್ಲಿ ಇರಲಿಲ್ಲ, ಹೀಗಾಗಿ ಅಲ್ಲಿ ಅವರ ಮೂರ್ತಿ ಸ್ಥಾಪನೆಯಾಗಬೇಕು ಎಂಬ ಸಮಾಜ ಬಾಂಧವರ ಆಶಯದಂತೆ ಅಲ್ಲಿ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗುತ್ತಿದೆ ಎಂದರು.

      ಬಬಲೇಶ್ವರ ಬೃಹನ್ಮಠದ ಶ್ರೀ ಡಾ.ಮಹಾದೇವ ಶಿವಾಚಾರ್ಯರ ಸಾನಿಧ್ಯದಲ್ಲಿ ನಡೆಯಲಿರುವ ಈ ಕಾರ್ಯಕ್ರಮದಲ್ಲಿ ಹಲವಾರು ಮಠಾಧೀಶರು ಭಾಗವಹಿಸಲಿದ್ದು, ಸಚಿವ ಡಾ.ಎಂ.ಬಿ. ಪಾಟೀಲ ಸಮಾರಂಭ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ರಮೇಶ ಜಿಗಜಿಣಗಿ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು ಭಾಗವಹಿಸಲಿದ್ದು, ವಿಜಯಪುರ ನಗರ ಶಾಸಕ ಬಸನಗವಡ ಪಾಟೀಲ ಯತ್ನಾಳ ದಾನಿಗಳ ಫಲಕವನ್ನು ಅನಾವರಣಗೊಳಿಸಲಿದ್ದಾರೆ. ಸಂಘದ ಗೌರವಾಧ್ಯಕ್ಷ ಬಾಪುಗೌಡ ಪಾಟೀಲ ಶೇಗುಣಸಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

      ಬಾಗಲಕೋಟೆ, ಹಾವೇರಿ, ದಾವಣಗೆರೆ, ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿ ಸೇರಿದಂತೆ ಹಲವಾರು ಭಾಗಗಳಿಂದ ಸಮಾಜದ ಪ್ರತಿನಿಧಿಗಳು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ, ಶರಣ ಹರಳಯ್ಯನವರ ಚಿಂತನೆಗಳನ್ನು ಪ್ರಸಾರ ಮಾಡುವ ಕಾರ್ಯಕ್ಕೂ ನಾವು ಆದ್ಯತೆ ನೀಡುತ್ತೇವೆ, ವಚನಗಳ ಪ್ರಸಾರ ಕಾರ್ಯ ನಡೆಯುತ್ತಿದೆ, ಈ ಕಾರ್ಯಕ್ಕೆ ನಮ್ಮ ಸಂಘ ಸಹ ಕೈ ಜೋಡಿಸಲಿದೆ ಎಂದು ವಿವರಿಸಿದರು.

      ಸಂಘದ ಗೌರವಾಧ್ಯಕ್ಷ ಹಾಗೂ ಜಿಲ್ಲಾ ಪಂಚಾಯತ ಮಾಜಿ ಸದಸ್ಯ ಬಾಪುಗೌಡ ಪಾಟೀಲ ಶೇಗುಣಸಿ, ಪ್ರಮುಖರಾದ ವಸಂತ ಹೊನಮೋಡೆ, ಶ್ರೀನಿವಾಸ ಶಹಾಪೂರ, ಸಿದ್ಧರಾಮ ಹೊನ್ನಮೋರೆ, ಎಂ.ಆರ್. ಕಬಾಡೆ, ಎಂ.ಆರ್. ಸೌದಾಗರ, ಪರಶುರಾಮ ಹೊಸಮನಿ, ವಸಂತ ಮನಗೂಳಿ, ನಿರಂಜನ ಸಾಹೇಬಣ್ಣ, ಶಂಕರ ಜಮಖಂಡಿ, ಹಣಮಂತ ಸೂರ್ಯವಂಶಿ, ಮಂಜು ಕಬಾಡೆ, ರಾಘವೇಂದ್ರ ಹೊನ್ನಮೋರೆ, ಧರೆಪ್ಪ ಹೊಸಮನಿ, ನೇತಾಜಿ ಹೊನಕಟ್ಟಿ, ಸಾಯಬಣ್ಣ ನಿರಂಜನ ಮೊದಲಾದವರು ಪತ್ರಿಕಾಗೋಷ್ಠಿಯಲ್ಲಿ ಪಾಲ್ಗೊಂಡಿದ್ದರು.

      Tags: #indi / vijayapur#Public News#Sivasharan Haralaiah's statue of Kalyanamma is unveiled#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಶಿವಶರಣ ಹರಳಯ್ಯನವರ ಕಲ್ಯಾಣಮ್ಮನವರ ಮೂರ್ತಿ ಅನಾವರಣ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      ಧರಣಿ ವೇದಿಕೆಯಲ್ಲಿ ಪ್ರಗತಿಪರ ರೈತ ಮಹ್ಮದ ಸಾಬ್ ಹಳ್ಯಾಳರಿಗೆ ಸನ್ಮಾನ; ರೈತ ಹೋರಾಟಕ್ಕೆ ₹5 ಸಾವಿರ ದೇಣಿಗೆ

      July 16, 2026
      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      ರೈತರ ಸಂಪೂರ್ಣ ಸಾಲಮನ್ನಾ ಮಾಡಿ, ಕೂಡಲೇ ಬೆಳೆ ಪರಿಹಾರ ವಿತರಿಸಿ: ಸರ್ಕಾರಕ್ಕೆ ರೈತ ಮುಖಂಡ ಶಿವರಾಜ್ ಕೆಂಗನಾಳ್ ಆಗ್ರಹ”

      July 14, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.