• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ :  ಶಿವಯೋಗೇಶ್ವರ ಸ್ವಾಮೀಜಿ

      Voiceofjanata.in

      September 17, 2025
      0
      ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ :  ಶಿವಯೋಗೇಶ್ವರ ಸ್ವಾಮೀಜಿ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ :  ಶಿವಯೋಗೇಶ್ವರ ಸ್ವಾಮೀಜಿ

      ವಿಜಯಪುರ: ನಗರದಲ್ಲಿ ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್- 2025ರಲ್ಲಿ ಪಾಲ್ಗೊಳ್ಳಬೇಕು ಎಂದು ಕಾಖಂಡಕಿ ಗುರುದೇವ ಆಶ್ರಮದ ಶ್ರೀ ಶಿವಯೋಗೇಶ್ವರ ಸ್ವಾಮೀಜಿ ಭಕ್ತರಿಗೆ ಕರೆ ನೀಡಿದ್ದಾರೆ.

      ಕಾಖಂಡಕಿಯಲ್ಲಿ‌ ಆಶ್ರಮಕ್ಕೆ‌ ತೆರಳಿದ ವೃಕ್ಷಥಾನ್ ಹೆರಿಟೇಜ್ ಕೋರ್ ಕಮಿಟಿ ಸದಸ್ಯರಾದ ಡಾ. ರಾಜು ಯಲಗೊಂಡ, ವೀರೇಂದ್ರ ಗುಚ್ಚೆಟ್ಟಿ ಹಾಗೂ ವಿನಯಕುಮಾರ ಎ. ಕಂಚ್ಯಾಣಿ ಅವರು ಸ್ವಾಮೀಜಿಯನ್ನು ಭೇಟಿ ಮಾಡಿ‌ ಹೆರಿಟೇಜ್ ರನ್ ನಲ್ಲಿ ಪಾಲ್ಗೊಳ್ಳುವಂತೆ ಆಹ್ವಾನ ನೀಡಿದರು.ಈ ಆಹ್ವಾನ ಸ್ವೀಕರಿಸಿ‌ ಮಾತಮಾಡಿದ ಸ್ವಾಮೀಜಿ, ನಾನು ಈ ಬಾರಿ ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ 5 ಕಿ. ಮೀ. ವಿಭಾಗದಲ್ಲಿ ಪಾಲ್ಗೊಳ್ಳುತ್ತೇನೆ. ‌ಜಲ, ವೃಕ್ಷ, ಶಿಕ್ಷಣ, ಆರೋಗ್ಯ, ಪ್ರಾಚೀನ‌ ಸ್ಮಾರಕಗಳ ಸಂರಕ್ಷಣೆ, ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಆಯೋಜಿಸಿರುವ ಈ ಓಟದಲ್ಲಿ ತಾವೂ ಪಾಲ್ಗೊಳ್ಳಬೇಕು. ನಾನಾ ಗ್ರಾಮಗಳ ಭಕ್ತರು ನಾಲ್ಕೈದು ಕಿ. ಮೀ. ನಡೆದುಕೊಂಡು‌ ಆಶ್ರಮಕ್ಕೆ ಬರುತ್ತೀರಿ. ‌ಹೀಗಾಗಿ ಹೆರಿಟೇಜ್ ರನ್ ನಲ್ಲಿ 5 ಕಿ. ಮೀ. ವಿಭಾಗದಲ್ಲಿ ಪಾಲ್ಗೊಳ್ಳಬೇಕ ಎಂದು ಸ್ಥಳದಲ್ಲಿ ಉಪಸ್ಥಿತರಿದ್ದ ಭಕ್ತರಿಗೆ ಕರೆ ನೀಡಿದರು.ಶತಮಾನದ ಸಂತ ಶ್ರೀ ಸಿದ್ಧೇಶ್ವರ ಸ್ವಾಮೀಜಿಗಳ ಗೌರವಾರ್ಥ ಮಮದಾಪುರ ಬಳಿ ಅರಣ್ಯ ನಿರ್ಮಿಸಲಾಗಿದೆ. ಪರಿಸರಕ್ಕೆ ಪೂರ್ವಾಗಿರುವ ಈ ಕಾಯಕದಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಈ ಮೂಲಕ‌ ಶ್ರೀ ಸಿದ್ದೇಶ್ವರ ಸ್ವಾಮೀಜಿಗಳ ಆಶಯದಂತೆ ಪ್ರಕೃತಿಗೆ ನಮ್ಮ ಅಳಿಲು ಸೇವೆ ಸಲ್ಲಿಸಬೇಕು‌ ಎಂದು‌ ಶ್ರೀ ಶಿವಯೋಗೇಶ್ವರ ಸ್ವಾಮೀಜಿ‌‌ ಹೇಳಿದರು.

      Tags: #indi / vijayapur#Public News#Sivayogeshwara Swamiji to participate in the Vrukshathan Heritage Run program on December 7: Shivayogeshwara Swamiji#Today News#Voice Of Janata#VOICE OF JANATA (VOJ-VOJ)#Voiceofjanata.in#ಡಿಸೆಂಬರ್ 7 ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕರೆ :  ಶಿವಯೋಗೇಶ್ವರ ಸ್ವಾಮೀಜಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.