• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

    ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಗ್ಯಾರಂಟಿ ಯೋಜನೆಗಳು ಸಹಕಾರಿ -ಸಚಿವ ಡಾ.ಎಂ.ಬಿ.ಪಾಟೀಲ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ವಿಜಯಪುರ | ದೇಹ ದಾನ ಶ್ರೇಷ್ಟ ದಾನವಾಗಿದೆ

    ಜೆಡಿಎಸ್ ತಾಲೂಕು ಘಟಕದ ಪೂರ್ವಭಾವಿ ಸಭೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟಕ್ಕೆ ತೀರ್ಮಾನ

    ಸಚಿವ ಡಾ.ಎಂ.ಬಿ.ಪಾಟೀಲ ಅವರಿಂದ ಶಿಲೆಯಲ್ಲಿ ಕೆತ್ತಿದ ಸಂವಿಧಾನ ಪೀಠಿಕೆ ಅನಾವರಣ

    ನಗರ ಕೇಂದ್ರ ಬಸ್ ನಿಲ್ದಾಣ ಆವರಣದ ಇಂದಿರಾ ಕ್ಯಾಂಟೀನ್ ಉದ್ಘಾಟನೆ

    140 ವರ್ಷ ಹಳೆಯ ಇತಿಹಾಸ ಹೊಂದಿದ ನವೀಕರಣಗೊಂಡ ಗ್ರಂಥಾಲಯ ಸಚಿವ ಎಮ್ ಬಿ ಪಿ ಉದ್ಘಾಟನೆ

    ಬಿ.ಎಲ್.ಡಿ.ಇ ಆಸ್ಪತ್ರೆಯಿಂದ ಪ್ರತ್ಯೇಕ ಕ್ಯಾನ್ಸರ್ ಆಸ್ಪತ್ರೆ ನಿರ್ಮಾಣ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    ಡೆಂಗ್ಯೂ ರೋಗ ನಿಯಂತ್ರಣಕ್ಕೆ ಸ್ವಚ್ಛತೆ ಅಗತ್ಯ

    250 ಅಡಿ ಎತ್ತರದ ಅಂಬೇಡ್ಕರ್ ಪ್ರತಿಮೆ ನಿರ್ಮಾಣದ ಹೋರಾಟಕ್ಕೆ ಕರ್ನಾಟಕ ಭೀಮಸೇನೆಗೆ ಸಿಕ್ಕ ಜಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್

      ವಿನೋದ ಸಿಂಘಾಲ್ ಅಧ್ಯಕ್ಷ

      January 25, 2022
      0
      ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್
      0
      SHARES
      234
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ ಮತ್ತು ಶ್ರೇಣಿ 2 & 3 ನಗರಗಳಲ್ಲಿ ಹೆಚ್ಚು ಗುಣಮಟ್ಟದ ಜಾಗೃತ ಗ್ರಾಹಕಾರನ್ನು ತಲುಪುವ ನಿಟ್ಟಿನಲ್ಲಿ ಜಾಲವನ್ನು ಮತ್ತಷ್ಟು ವಿಸ್ತರಣೆ ಮಾಡುವ ಯೋಜನೆಗಳನ್ನು ಹೊಂದಿದೆ.

      ತನ್ನ ಉತ್ಪನ್ನಗಳಿಗೆ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಲ್ಎಸ್ಎಸ್ ತನ್ನ ಮಾರುಕಟ್ಟೆಯ ಜಾಲವನ್ನು ಇನ್ನಷ್ಟು ವಿಸ್ತರಿಸಿಕೊಳ್ಳುವತ್ತ ಗಮನ ಹರಿಸಿದೆ. ತನ್ನ ಸದೃಢವಾದ ಬ್ರ್ಯಾಂಡ್ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಎಸ್ಎಲ್ಎಸ್ಎಸ್ ತನ್ನ ಡ್ಯುರಾಸ್ಟ್ರಾಂಗ್ ಶ್ರೇಣಿಯ ಉತ್ಪನ್ನಗಳಿಗೆ ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಿಕೊಳ್ಳುವ ಒಪ್ಪಂದಕ್ಕೆ ಸಹಿ ಮಾಡಿದೆ.

      ಈ ಬಗ್ಗೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ವಿನೋದ್ ಸಿಂಘಾಲ್ ಅವರು, “ಒಂದು ಬ್ರ್ಯಾಂಡ್ ಆಗಿ ನಾವು ಗ್ರಾಹಕರಿಗೆ ಶ್ರೇಷ್ಠವಾದ ಉತ್ಪನ್ನಗಳನ್ನು ನೀಡಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ವಿಶೇಷವಾಗಿ ನಮ್ಮ ಗ್ರಾಹಕರಿಗೆ ನಮ್ಮ ಬದ್ಧತೆಗೆ ಸಂಬಂಧಿಸಿದಂತೆ ಮತ್ತು ಇದು ಅನಿಲ್ ಕುಂಬ್ಳೆ ಅವರು ತಮ್ಮ ವೃತ್ತಿ ಜೀವನದುದ್ದಕ್ಕೂ ಹಾಗೂ ವೈಯಕ್ತಿಕ ಜೀವನದಲ್ಲಿ ಪ್ರದರ್ಶಿಸಿದ ಸಾಧನೆಯ ಪ್ರತೀಕವಾಗಿದೆ. ಈ ನಮ್ಮ ಬದ್ಧತೆಯ ಸಂದೇಶವನ್ನು ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಅವರು ನಮ್ಮ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ನಮಗೆ ಹೆಮ್ಮೆ ತಂದಿದೆ’’ ಎಂದರು.

      ಅನಿಲ್ ಕುಂಬ್ಳೆ ಅವರು ಮಾತನಾಡಿ, “ಡ್ಯುರಾಸ್ಟ್ರಾಂಗ್ ಜೊತೆಗೆ ಸಹಯೋಗ ಹೊಂದುತ್ತಿರುವುದು ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಉತ್ತೇಜಿಸಲು ನನಗೆ ಸಂತಸ ತಂದಿದೆ. ಡ್ಯುರಾಸ್ಟ್ರಾಂಗ್ ಕಳೆದ ನಲವತ್ತು ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನವನ್ನು ನೀಡುವ ಕಂಪನಿಯಾಗಿದೆ. ಈ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ನೀಡುತ್ತಿರುವ ಎಸ್ಎಲ್ಎಸ್ಎಸ್ ಗೆ ಅಭಿನಂದನೆ ಸಲ್ಲಿಸುತ್ತೇನೆ’’ ಎಂದು ತಿಳಿಸಿದರು.

      Tags: Anil kumbleBangaloreSlss brand ambasiderVinoda singol
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಬ್ರೇಕಿಂಗ್: ಇಂಡಿಯಲ್ಲಿ ಕೊಳವೆ ಬಾವಿಗೆ ಬಿದ್ದ ಬಾಲಕ..!

      April 3, 2024
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      ಕಂಠಿ ಕುಟುಂಬಕ್ಕೆ ಮಾಜಿ ಶಾಸಕ ನಡಹಳ್ಳಿ ಸಾಂತ್ವನ.

      June 28, 2025
      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      ಹಜ್ ಯಾತ್ರಿಗಳಿಗೆ ಗೌರವ ಸನ್ಮಾನ

      June 28, 2025
      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      ಶಿಕ್ಷಕಿ, ಸಾಹಿತಿ ಪಾರ್ವತಿ ಸೊನ್ನದಗೆ ರಾಜ್ಯಮಟ್ಟದ ಬಸವಚೇತನ ಪ್ರಶಸ್ತಿ ಆಯ್ಕೆ 

      June 28, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.