• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್

      ವಿನೋದ ಸಿಂಘಾಲ್ ಅಧ್ಯಕ್ಷ

      January 25, 2022
      0
      ಎಸ್ಎಲ್ಎಸ್ಎಸ್ ಉತ್ಪನ್ನಗಳಿಗೆ ಅನಿಲ್ ಕುಂಬ್ಳೆ ಬ್ರ್ಯಾಂಡ್ ಅಂಬಾಸಿಡರ್
      0
      SHARES
      237
      VIEWS
      Share on FacebookShare on TwitterShare on whatsappShare on telegramShare on Mail

      ಬೆಂಗಳೂರು ಜನವರಿ 25: ಶ್ರೀ ಲಕ್ಷ್ಮಿ ಸ್ಟೀಲ್ ಸಪ್ಲೈಯರ್ಸ್ (ಎಸ್ಎಲ್ಎಸ್ಎಸ್) ಕಳೆದ 40 ವರ್ಷಗಳಿಂದ ದೇಶಾದ್ಯಂತ ಡ್ಯುರಾಸ್ಟ್ರಾಂಗ್ ಬ್ರ್ಯಾಂಡ್ ಅಡಿ ಭರವಸೆಯ ಗುಣಮಟ್ಟದ ಉತ್ಪನ್ನಗಳೊಂದಿಗೆ ಗ್ರಾಹಕರಿಗೆ ಸೇವೆ ಸಲ್ಲಿಸುತ್ತಾ ಬಂದಿದೆ. ಪ್ರಸ್ತುತ ಸಂಸ್ಥೆಯು 1,500 ವಿತರಕರ ಮೂಲಕ ಕಾರ್ಯನಿರ್ವಹಣೆ ಮಾಡುತ್ತಿದ್ದು, ಒಳಾಂಗಣ ಮತ್ತು ಶ್ರೇಣಿ 2 & 3 ನಗರಗಳಲ್ಲಿ ಹೆಚ್ಚು ಗುಣಮಟ್ಟದ ಜಾಗೃತ ಗ್ರಾಹಕಾರನ್ನು ತಲುಪುವ ನಿಟ್ಟಿನಲ್ಲಿ ಜಾಲವನ್ನು ಮತ್ತಷ್ಟು ವಿಸ್ತರಣೆ ಮಾಡುವ ಯೋಜನೆಗಳನ್ನು ಹೊಂದಿದೆ.

      ತನ್ನ ಉತ್ಪನ್ನಗಳಿಗೆ ಗ್ರಾಹಕರಿಂದ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಎಸ್ಎಲ್ಎಸ್ಎಸ್ ತನ್ನ ಮಾರುಕಟ್ಟೆಯ ಜಾಲವನ್ನು ಇನ್ನಷ್ಟು ವಿಸ್ತರಿಸಿಕೊಳ್ಳುವತ್ತ ಗಮನ ಹರಿಸಿದೆ. ತನ್ನ ಸದೃಢವಾದ ಬ್ರ್ಯಾಂಡ್ ಮೌಲ್ಯಗಳನ್ನು ಪರಿಣಾಮಕಾರಿಯಾಗಿ ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಎಸ್ಎಲ್ಎಸ್ಎಸ್ ತನ್ನ ಡ್ಯುರಾಸ್ಟ್ರಾಂಗ್ ಶ್ರೇಣಿಯ ಉತ್ಪನ್ನಗಳಿಗೆ ತನ್ನ ಬ್ರ್ಯಾಂಡ್ ಅಂಬಾಸಿಡರ್ ಆಗಿ ಅನಿಲ್ ಕುಂಬ್ಳೆ ಅವರನ್ನು ನೇಮಕ ಮಾಡಿಕೊಳ್ಳುವ ಒಪ್ಪಂದಕ್ಕೆ ಸಹಿ ಮಾಡಿದೆ.

      ಈ ಬಗ್ಗೆ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ವಿನೋದ್ ಸಿಂಘಾಲ್ ಅವರು, “ಒಂದು ಬ್ರ್ಯಾಂಡ್ ಆಗಿ ನಾವು ಗ್ರಾಹಕರಿಗೆ ಶ್ರೇಷ್ಠವಾದ ಉತ್ಪನ್ನಗಳನ್ನು ನೀಡಲು ನಿರಂತರವಾಗಿ ಶ್ರಮಿಸುತ್ತಿದ್ದೇವೆ. ವಿಶೇಷವಾಗಿ ನಮ್ಮ ಗ್ರಾಹಕರಿಗೆ ನಮ್ಮ ಬದ್ಧತೆಗೆ ಸಂಬಂಧಿಸಿದಂತೆ ಮತ್ತು ಇದು ಅನಿಲ್ ಕುಂಬ್ಳೆ ಅವರು ತಮ್ಮ ವೃತ್ತಿ ಜೀವನದುದ್ದಕ್ಕೂ ಹಾಗೂ ವೈಯಕ್ತಿಕ ಜೀವನದಲ್ಲಿ ಪ್ರದರ್ಶಿಸಿದ ಸಾಧನೆಯ ಪ್ರತೀಕವಾಗಿದೆ. ಈ ನಮ್ಮ ಬದ್ಧತೆಯ ಸಂದೇಶವನ್ನು ಗ್ರಾಹಕರಿಗೆ ತಲುಪಿಸುವ ನಿಟ್ಟಿನಲ್ಲಿ ಅವರು ನಮ್ಮ ಬ್ರ್ಯಾಂಡ್ ಅಂಬಾಸಿಡರ್ ಆಗಿರುವುದು ನಮಗೆ ಹೆಮ್ಮೆ ತಂದಿದೆ’’ ಎಂದರು.

      ಅನಿಲ್ ಕುಂಬ್ಳೆ ಅವರು ಮಾತನಾಡಿ, “ಡ್ಯುರಾಸ್ಟ್ರಾಂಗ್ ಜೊತೆಗೆ ಸಹಯೋಗ ಹೊಂದುತ್ತಿರುವುದು ಮತ್ತು ಮೇಕ್ ಇನ್ ಇಂಡಿಯಾ ಪರಿಕಲ್ಪನೆಯನ್ನು ಉತ್ತೇಜಿಸಲು ನನಗೆ ಸಂತಸ ತಂದಿದೆ. ಡ್ಯುರಾಸ್ಟ್ರಾಂಗ್ ಕಳೆದ ನಲವತ್ತು ವರ್ಷಗಳಿಂದ ಉತ್ತಮ ಗುಣಮಟ್ಟದ ಉತ್ಪನ್ನವನ್ನು ನೀಡುವ ಕಂಪನಿಯಾಗಿದೆ. ಈ ಮೂಲಕ ಗ್ರಾಹಕರ ಅಭಿರುಚಿಗೆ ತಕ್ಕಂತೆ ಗುಣಮಟ್ಟದ ಉತ್ಪನ್ನಗಳನ್ನು ನೀಡುತ್ತಿರುವ ಎಸ್ಎಲ್ಎಸ್ಎಸ್ ಗೆ ಅಭಿನಂದನೆ ಸಲ್ಲಿಸುತ್ತೇನೆ’’ ಎಂದು ತಿಳಿಸಿದರು.

      Tags: Anil kumbleBangaloreSlss brand ambasiderVinoda singol
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      Voice ofJANATAA Impact: ಸುದ್ದಿ ಪ್ರಕಟವಾಗುತ್ತಿದ್ದಂತೆ ಎಚ್ಚೆತ್ತ ಅಧಿಕಾರಿಗಳು! ಮಸಳಿ ಗ್ರಾಮಕ್ಕೆ ಭೇಟಿ, ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸೂಚನೆ

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 15, 2026
      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      ಇಂಡಿ ಪೊಲೀಸ್ ಠಾಣೆಯಲ್ಲಿ ಅ.19ರಂದು ಮುಟ್ಟುಗೋಲು ಹಾಕಿಕೊಂಡ ದ್ವಿಚಕ್ರ ವಾಹನಗಳ ಹರಾಜು..!ô

      October 14, 2026
      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      ಕಬ್ಬು ಬೆಳೆಗಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅ. 13ರಂದು ರಾಷ್ಟ್ರೀಯ ಹೆದ್ದಾರಿ ಬಂದ್‌ಗೆ ಕರೆ: ಮಾಳಪ್ಪ ಪೂಜಾರಿ

      October 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.