• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಡಿಜಿಟಲ್ ಟಚ್

      Voiceofjanata.in

      July 25, 2025
      0
      ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಡಿಜಿಟಲ್ ಟಚ್
      0
      SHARES
      79
      VIEWS
      Share on FacebookShare on TwitterShare on whatsappShare on telegramShare on Mail

      ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಡಿಜಿಟಲ್ ಟಚ್

      ವಿಜಯಪುರ: ಗ್ರಾಮೀಣ ಭಾಗದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಒದಗಿಸುವ ಮೂಲಕ ಡಿಜಿಟಲ್ ಟಚ್ ನೀಡಲಾಗುತ್ತಿದೆ ಎಂದು ಆಶಾ ಎಂ. ಪಾಟೀಲ ಹೇಳಿದ್ದಾರೆ.

      ಇಂದು ಗುರುವಾರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡ್ ಉದ್ಘಾಟನೆ ಮತ್ತು ಧಾಸ್ ಟೆಕ್ನಾಲಜಿಸ್ ಪ್ರೈವೇಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಕ್ರೀಡಾ ಸಲಕರಣೆ ಉದ್ಘಾಟನೆ ನೆರೆವೆರಿಸಿ ಅವರು ಮಾತನಾಡಿದರು.

      ಮಹಾನಗರಗಳ ಖಾಸಗಿ ಶಾಲೆಗಳಲ್ಲಿ ಸಿಗುವ ಅತ್ಯಾಧುನಿಕ ಸೌಲಭ್ಯಗಳನ್ನು ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಒದಗಿಸಲು ಸಚಿವ ಎಂ. ಬಿ. ಪಾಟೀಲ ಅವರು ಸಿ.ಎಸ್.ಆರ್ ಅನುದಾನವನ್ನು ಬಳಸಿ ಸ್ಮಾರ್ಡ್ ಬೋರ್ಡ್ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಂಡಿದ್ದಾರೆ. ಈ ಅನುದಾನವನ್ನು ಬಳಸಿ ಬಬಲೇಶ್ವರ ಮತಕ್ಷೇತ್ರದ ಸರಕಾರಿ ಶಾಲೆಗಳಲ್ಲಿ ಕಳೆದ ವರ್ಷ 25 ಮತ್ತು ಈ ವರ್ಷ 25 ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸಲಾಗಿದೆ. ಇದರಿಂದಾಗಿ ಗ್ರಾಮೀಣ ಭಾಗದ ಮಕ್ಕಳು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಮತ್ತೀತರ ವಿಷಯಗಳನ್ನು ದೃಶ್ಯಮಾಧ್ಯಮ (ಆಡಿಯೋ-ವಿಶುವಲ್ಸ್) ಮೂಲಕ ಸರಳವಾಗಿ ಕಲಿಯಬಹುದಾಗಿದೆ. ಮಕ್ಕಳು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಶಿಕ್ಷಕರು ಕೂಡಾ ಸ್ಮಾರ್ಟ್ ಕ್ಕಾಸ್ ಬಗ್ಗೆ ಸಂಪೂರ್ಣ ಬಗ್ಗೆ ಮಾಹಿತಿ ಪಡೆದು ಮಕ್ಕಳಿಗೆ ಗುಣಮಟ್ಟದ ಭೋದನೆ ಮಾಡಬೇಕು. ಅಲ್ಲದೇ, ಮಕ್ಕಳ ಹಾಜರಾತಿ ಬಗ್ಗೆ ಗಮನ ಹರಿಸಬೇಕು. ಅದರ ಜೊತೆಗೆ ಮೊಬೈಲ್ ಗಿಳಿನಿಂದ ಹೊರಬರಲು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

      ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಅರ್ಜುನ ಹೀರು ರಾಠೋಡ ಮಾತನಾಡಿ, ಸಚಿವ ಎಂ. ಬಿ. ಪಾಟೀಲ ಅವರು ಬಸವ ನಾಡಿನಲ್ಲಿ ಈಗಾಗಲೇ ಜಲಕ್ರಾಂತಿ ಮಾಡಿದ್ದಾರೆ. ಈಗ ಶಿಕ್ಷಣ ಕ್ರಾಂತಿ ಮಾಡುತ್ತಿದ್ದು, ನಮ್ಮ ಗ್ರಾಮೀಣ ಭಾಗದ ಬಡ ಮಕ್ಕಳ ಕಲಿಕಾ ಗುಣಮಟ್ಟ ಹೆಚ್ಚಿಸಲು ಸ್ಮಾರ್ಟ್ ಕ್ಲಾಸ್ ಸೌಲಭ್ಯ ಒದಗಿಸುವ ಮೂಲಕ ನಗರ ಮತ್ತು ಗ್ರಾಮೀಣ ಭಾಗದ ಮಧ್ಯ ಇರುವ ಶಿಕ್ಷಣದ ಗುಣಮಟ್ಟದ ಅಂತರವನ್ನು ನಿವಾರಿಸಿದ್ದಾರೆ. ನಮ್ಮ ಗ್ರಾಮೀಣ ಪ್ರತಿಭೆಗಳಿಗೆ ಇದು ವರದಾನವಾಗಿದ್ದು. ಮುಂಬರುವ ದಿನಗಳಲ್ಲಿ ನಮ್ಮ ವಿದ್ಯಾರ್ಥಿಗಳು ಮಹಾನಗರಗಳ ಕಾರ್ಪೋರೇಟ್ ಶಾಲೆಗಳ ವಿದ್ಯಾರ್ಥಿಗಳಿಗಿಂತ ಹೆಚ್ಚಿನ ಸಾಧನೆ ಮಾಡಲಿದ್ದಾರೆ ಎಂದು ತಿಳಿಸಿದರು.

      ಈ ಸಂಧರ್ಭದಲ್ಲಿ ಅಖಿಲಾ ಬಸನಗೌಡ ಪಾಟೀಲ, ಗ್ರಾ. ಪಂ. ಅಧ್ಯಕ್ಷ ರಂಗಾ ಬರಕಡೆ, ಎಸ್‌ಡಿಎಂಸಿ ಅಧ್ಯಕ್ಷ ಸಿದ್ದಣ್ಣ ಶಿರಾಳಶೆಟ್ಟಿ, ಗ್ರಾ. ಪಂ ಮಾಜಿ ಅಧ್ಯಕ್ಷ ಪೀರ ಪಟೇಲ ಪಾಟೀಲ, ಮುಖಂಡರಾದ ಶ್ರೀಶೈಲ ದಳವಾಯಿ, ಪ್ರಕಾಶ ರಾಠೋಡ, ತುಕಾರಾಮ ಮೋಹಿತೆ, ಅಶೋಕ ರಾಠೋಡ, ಮದುಗೌಡ ಪಾಟೀಲ, ಗೋವಿಂದ ರಾಠೋಡ, ಸುಂದರಪಾಲ ರಾಠೋಡ, ತುಕಾರಾಮ ರಾಠೋಡ, ಶೈಲಜಾ ರಾಠೋಡ, ವಿಜಯಪುರ ಗ್ರಾಮೀಣ ಬಿ.ಇ.ಓ ಪ್ರಮೋದಿನಿ ಬಳೋಲಮಟ್ಟಿ, ಶಾಲೆಯ ಶಿಕ್ಷಕರು, ಗ್ರಾಮಸ್ಥರು ಮುಂತಾದವರು ಉಪಸ್ಥಿತರಿದ್ದರು.

      Smart Inauguration: ವಿಜಯಪುರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡನ್ನು ಆಶಾ ಎಂ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಖಿಲಾ ಬಸನಗೌಡ ಪಾಟೀಲ, ರಂಗಾ ಬರಕಡೆ, ಸಿದ್ದಣ್ಣ ಶಿರಾಳಶೆಟ್ಟಿ, ಪೀರ ಪಟೇಲ ಪಾಟೀಲ, ಶ್ರೀಶೈಲ ದಳವಾಯಿ, ಪ್ರಕಾಶ ರಾಠೋಡ, ತುಕಾರಾಮ ಮೋಹಿತೆ, ಅಶೋಕ ರಾಠೋಡ, ಮದುಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      2 Smart Inauguration: ವಿಜಯಪುರ ತಿಕೋಟಾ ತಾಲೂಕಿನ ಅರಕೇರಿಯ ಸರಕಾರಿ ಪ್ರೌಢಶಾಲೆಯಲ್ಲಿ ಎಕಸ್ ಸಂಸ್ಥೆಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಸ್ಮಾರ್ಟ್ ಬೋರ್ಡನ್ನು ಆಶಾ ಎಂ. ಪಾಟೀಲ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ಅಖಿಲಾ ಬಸನಗೌಡ ಪಾಟೀಲ, ರಂಗಾ ಬರಕಡೆ, ಸಿದ್ದಣ್ಣ ಶಿರಾಳಶೆಟ್ಟಿ, ಪೀರ ಪಟೇಲ ಪಾಟೀಲ, ಶ್ರೀಶೈಲ ದಳವಾಯಿ, ಪ್ರಕಾಶ ರಾಠೋಡ, ತುಕಾರಾಮ ಮೋಹಿತೆ, ಅಶೋಕ ರಾಠೋಡ, ಮದುಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      Smart Inauguration : ವಿಜಯಪುರ ತಿಕೋಟಾ ತಾಲೂಕಿನ ಅರಕೇರಿ ಎಲ್.ಟಿ-3ರ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಧಾಸ್ ಟೆಕ್ನಾಲಜಿ ಪ್ರೈವೆಟ್ ಲಿಮಿಟೆಡ್ ವತಿಯಿಂದ ಸಿ.ಎಸ್.ಆರ್ ಅನುದಾನದಡಿ ಮಂಜೂರಾಗಿರುವ ಕ್ರೀಡಾ ಸಲಕರಣೆಗಳನ್ನು ಆಶಾ ಎಂ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಖಿಲಾ ಬಸನಗೌಡ ಪಾಟೀಲ, ರಂಗಾ ಬರಕಡೆ, ಸಿದ್ದಣ್ಣ ಶಿರಾಳಶೆಟ್ಟಿ, ಪೀರ ಪಟೇಲ ಪಾಟೀಲ, ಶ್ರೀಶೈಲ ದಳವಾಯಿ, ಪ್ರಕಾಶ ರಾಠೋಡ, ತುಕಾರಾಮ ಮೋಹಿತೆ, ಅಶೋಕ ರಾಠೋಡ, ಮದುಗೌಡ ಪಾಟೀಲ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Public News#Smart Board Facility Digital Touch for Government Schools#Today News#Voice Of Janata#Voiceofjanata.in#ಸರಕಾರಿ ಶಾಲೆಗಳಿಗೆ ಸ್ಮಾರ್ಟ್ ಬೋರ್ಡ್ ಸೌಲಭ್ಯ ಡಿಜಿಟಲ್ ಟಚ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.