• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ವಕೀಲ ವೃತ್ತಿಯೊಂದಿಗೆ ಸಾಮಾಜಿಕ ಕಳಕಳಿಯು ಅತ್ಯಂತ ಅವಶ್ಯಕ

      Voiceofjanata.in

      December 4, 2024
      0
      ವಕೀಲ ವೃತ್ತಿಯೊಂದಿಗೆ ಸಾಮಾಜಿಕ ಕಳಕಳಿಯು ಅತ್ಯಂತ ಅವಶ್ಯಕ
      0
      SHARES
      100
      VIEWS
      Share on FacebookShare on TwitterShare on whatsappShare on telegramShare on Mail

      ವಕೀಲ ವೃತ್ತಿಯೊಂದಿಗೆ ಸಾಮಾಜಿಕ ಕಳಕಳಿಯು ಅತ್ಯಂತ ಅವಶ್ಯಕ

      ವಿಜಯಪುರ : ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಂಗ ಇಲಾಖೆ, ಜಿಲ್ಲಾ ನ್ಯಾಯವಾದಿ ಸಂಘ, ಬಿಎಲ್‌ಡಿಇ ಸಂಶೋಧನಾ ಕೇಂದ್ರ ಇವರ ಸಹಯೋಗದಲ್ಲಿ ಜಿಲ್ಲಾ ನ್ಯಾಯಾಲಯಗಳ ಆವರಣದಲ್ಲಿ ಹಮ್ಮಿಕೊಂಡ ವಕೀಲರ ದಿನಾಚರಣೆ ಕಾರ್ಯಕ್ರಮವನ್ನು ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ, ಜಿಲ್ಲಾ ಪ್ರಧಾನ ಹಾಗೂ ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವಡೆ, ನ್ಯಾಯವಾದಿಗಳ ಸಂಘದ ಅಧ್ಯಕ್ಷರಾದ ಡಿಜಿ ಬಿರಾದಾರ ಸಸಿಗೆ ನೀರೆರುವ ಮೂಲಕ ಚಾಲನೆ ನೀಡಲಾಯಿತು.

      ಕಾರ್ಯಕ್ರಮಕ್ಕೆ ಚಾಲನೆ ನೀಡಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ ಅವರು ಮಾತನಾಡಿ, ವಕೀಲರ ದಿನಾಚರಣೆ ಕಾರ್ಯಕ್ರಮದಲ್ಲಿ ರಕ್ತದಾನ ಶಿಬಿರ ಹಮ್ಮಿಕೊಂಡಿರುವು ಅತ್ಯಂತ ಅರ್ಥಪೂರ್ಣವಾಗಿದೆ. ವಕೀಲ ವೃತ್ತಿಯೊಂದಿಗೆ ಸಾಮಾಜಿಕ ಕಳಕಳಿಯು ಅತ್ಯಂತ ಅವಶ್ಯಕವಾಗಿದೆ. ಸಮಾಜದಲ್ಲಿ ವಕೀಲರು ಮುಂಚೂಣಿಯಲ್ಲಿರುತ್ತಾರೆ. ಸಮಾಜದ ಮೌಲ್ಯ ಕಾಪಾಡುವುದು ನಮ್ಮ ಜವಾಬ್ದಾರಿಯಾಗಿರುತ್ತದೆ. ಈ ನಿಟ್ಟಿನಲ್ಲಿ ನಮ್ಮ ಜವಾಬ್ದಾರಿಗಳನ್ನು ಅತ್ಯಂತ ಪ್ರಾಮಾಣಿಕವಾಗಿ ನಿಭಾಯಿಸುವ ಮೂಲಕ ಹಾಗೂ ಉನ್ನತ ಸ್ಥಾನ ಪಡೆಯುವ ಮೂಲಕ ಯಶಸ್ಸು ಸಾಧಿಸೋಣ ಎಂದು ಹೇಳಿದರು. ದೇಶದ ನ್ಯಾಯಾಂಗ ವ್ಯವಸ್ಥೆಯಲ್ಲಿ ಹಲವಾರು ಪ್ರಕರಣಗಳು ವಿಲೇವಾರಿಯಾಗುತ್ತವೆ. ದಿನನಿತ್ಯ ನಾವು ಹಲವು ಪ್ರಕರಣಗಳನ್ನು ಕಾಣುತ್ತೇವೆ. ಸಮಾಜದಲ್ಲಿ ಅನ್ಯಾಯಕ್ಕೊಳಗಾದವರನ್ನು ನ್ಯಾಯ ದೊರಕಿಸಲು ನಾವು ಸದಾ ಪ್ರಯತ್ನಿಸಬೇಕು. ಅನ್ಯಾಕ್ಕೊಳಗಾದವರನ್ನು ನ್ಯಾಯ ಒದಗಿಸುವುದರಲ್ಲಿಯೇ ನಾವು ಸಂತೃಪ್ತಿ ಭಾವನೆ ಹೊಂದಬೇಕು. ಈ ನಿಟ್ಟಿನಲ್ಲಿ ಜೀವನದಲ್ಲಿ ಏನನ್ನಾದರೂ ಸಾಧಿಸಲು ಸ್ಪಷ್ಟ ವಿಚಾರಗಳನ್ನು ಹೊಂದಬೇಕು. ಇಂದಿನ ತಾಂತ್ರಿಕ ಯುಗಕ್ಕೆ ತಕ್ಕಂತೆ ಕೌಶಲ್ಯತೆಗಳನ್ನು ಅಳವಡಿಸಿಕೊಂಡು ಶ್ರದ್ಧೆಯಿಂದ ಕಾಯನಿರ್ವಹಿಸಿ ನ್ಯಾಯ ಒದಗಿಸಲು ಸಹಾಯಕ್ಕೆ ಮುಂದಾಗಬೇಕು. ಸತತ ಅಧ್ಯಯನಶೀಲರಾಗಿ ಸಮಾಜದ ಒಳಿತಿಗಾಗಿ ಕಾರ್ಯನಿರ್ವಹಿಸಬೇಕು ಎಂದು ಅವರು ಹೇಳಿದರು.

      ಕಾರ್ಯಕ್ರಮದಲ್ಲಿ ರಕ್ತದಾನಶಿಬಿರ ಹಾಗೂ ಆರೋಗ್ಯ ತಪಾಸಣೆ ಕಾರ್ಯಕ್ರಮ ಜರುಗಿತು. ಪ್ರಾಸ್ತಾವಿಕವಾಗಿ ಎಸ್ ಎಸ್ ಛಾಯಾಗೋಳ ಮಾತನಾಡಿದರು.ವಿಜಯಪುರ ಜಿಲ್ಲಾ ನ್ಯಾಯವಾದಿಗಳ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಚೂರಿ ಅವರು ಸ್ವಾಗತಿಸಿದರು.

      Tags: #indi / vijayapur#Public News#Social concern is very essential with the legal profession#Today News#Voice Of Janata#Voiceofjanata.in#ವಕೀಲ ವೃತ್ತಿಯೊಂದಿಗೆ ಸಾಮಾಜಿಕ ಕಳಕಳಿಯು ಅತ್ಯಂತ ಅವಶ್ಯಕ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.