• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      Voiceofjanata.in

      June 20, 2025
      0
      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ
      0
      SHARES
      27
      VIEWS
      Share on FacebookShare on TwitterShare on whatsappShare on telegramShare on Mail

      ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್
      ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ

      ವಿಜಯಪುರ : ನಗರದ ಡಾ.ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ೧೯.೪೪ ಲಕ್ಷ ರೂ. ವೆಚ್ಚದಲ್ಲಿ ಸೌರ್ ವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ. ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎನ್‌ಟಿಪಿಸಿ ಪವರ್ ಗ್ರಿಡ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಮುಕುಂದ ಎಸ್.ಹೆಜಿಬ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ಸದರಿ ಕಾಮಗಾರಿಯ ಒಡಂಬಡಿಕೆಗೆ ಜಿಲ್ಲಾಧಿಕಾರಿಗಳ ಸಮ್ಮುಖದಲ್ಲಿ ಸಹಿ ಮಾಡಿ, ಒಡಂಬಡಿಕೆ ಮಾಡಿಕೊಳ್ಳಲಾಯಿತು.ಈ ಸಂದರ್ಭದಲ್ಲಿ ಪವರ್ ಗ್ರಿಡ್‌ನ ಜನರಲ್ ಮ್ಯಾನೇಜರ್ ಜಿ.ಚಂದ್ರನ್, ಡೆಪ್ಯೂಟಿ ಜನರಲ್ ಮ್ಯಾನೇಜರ್ ಕೆ.ಎನ್.ಪ್ರಸಾದ, ಮುಖ್ಯ ವ್ಯವಸ್ಥಾಪಕ ಕೆ.ಚಂದ್ರಕಾಂತ ಸೇರಿದಂತೆ ವಿವಿಧ ಅಧಿಕಾರಿಗಳು .ಸೌರವಿದ್ಯುತ್ ಅಳವಡಿಕೆ ನಂತರ ಕ್ರೀಡಾಂಗಣದ ಪರಿಸರ ಬೆಳಕಿನಿಂದ ಕಂಗೊಳಿಸಲಿದ್ದು ಕ್ರೀಡಾಪಟುಗಳು ಹಾಗೂ ಸಾರ್ವಜನಿಕರಿಗೆ ಸಹಕಾರಿಯಾಗಲಿದೆ. ಇದಲ್ಲದೇ, ಕ್ರೀಡಾಂಗಣಕ್ಕೆ ಬರುತ್ತಿದ್ದ ವಿದ್ಯುತ್ ವೆಚ್ಚ ಕೂಡ ನಿಶುಲ್ಕವಾಗುವುದರಿಂದ ಆ ಹಣವನ್ನು ಇತರೆ ಅಭಿವೃದ್ಧಿ ಕಾರ್ಯಗಳಿಗೆ ಹಾಗೂ ಕ್ರೀಡಾ ಚಟುವಟಿಕೆಗಳಿಗೆ ಬಳಕೆ ಮಾಡಲು ಸಹಕಾರಿಯಾಗುತ್ತದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.

      Tags: #indi / vijayapur#Public News#Solar Power to BR Ambedkar District Stadium Convention with NTPC Power Grid for Installation Works#Today News#Voice Of Janata#Voiceofjanata.in#ಬಿ.ಆರ್.ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣಕ್ಕೆ ಸೌರವಿದ್ಯುತ್ ಅಳವಡಿಕೆ ಕಾಮಗಾರಿಗೆ ಎನ್‌ಟಿಪಿಸಿ ಪವರ್ ಗ್ರಿಡ್‌ದೊಂದಿಗೆ ಒಡಂಬಡಿಕೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸುವಂತೆ ತಹಶಿಲ್ದಾರರ ಮೂಲಕ ಸರಕಾರಕ್ಕೆ ಜೂ- 1 ರಂದು ಮನವಿ ಸಲ್ಲಿಸಲಾಗುವುದು

      ಬಿಜೆಪಿ ಪ್ರಯಾಸದ ಗೆಲುವು

      May 30, 2026
      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

      May 28, 2026
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.