ವಿಜಯಪುರ : ಗುಮ್ಮಟ ನಗರಿಯ ನೂತನ ಜಿಲ್ಲಾ ಪೋಲಿಸ್ ವರಿಷ್ಠಧಿಕಾರಿಯಾಗಿ ಸೋನಾವಣೆ ರಿಷಿಕೇಶ್ ಭಗವಾನ ಅವರನ್ನು ರಾಜ್ಯ ಸರಕಾರ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಿದೆ.
ಇಂಟಲಿಜನ್ಸ್ ವಿಭಾಗದ ಎಸ್ಪಿಯಾಗಿದ್ದ ಸೋನಾವಣೆ ರಿಷಿಕೇಶ ಭಗವಾನ ಅವರನ್ನು ರಾಜ್ಯ ಸರಕಾರ ವಿಜಯಪುರ ಎಸ್ಪಿ ಹುದ್ದೆಗೆ ವರ್ಗಾವಣೆ ಮಾಡಿದೆ. ವಿಜಯಪುರ ಜಿಲ್ಲಾ ನೂತನ ಎಸ್ಪಿಯಾಗಿ 2014ರ ಬ್ಯಾಚಿನ ಐಪಿಎಸ್ ಅಧಿಕಾರಿ ಸೋನಾವಣೆ ರಿಷಿಕೇಶ ಭಗವಾನ ಅವರನ್ನು ರಾಜ್ಯ ಸರಕಾರ ವರ್ಗಾವಣೆ ಮಾಡಿದೆ.
ಇನ್ನೂ ವಿಜಯಪುರ ಎಸ್ಪಿಯಾಗಿದ್ದ ಎಚ್. ಡಿ. ಆನಂದಕುಮಾರ ಅವರನ್ನು ನಾಗರಿಕ ಹಕ್ಕುಗಳು ಮತ್ತು ಜಾರಿ ನಿರ್ದೇಶನಾಲಯದ ಎಸ್ಪಿಯಾಗಿ ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.