• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾರ್ತಿಕ ಏಕಾದಶಿ ಫಂಡರಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

      Voiceofjanata.in

      October 22, 2025
      0
      ಕಾರ್ತಿಕ ಏಕಾದಶಿ ಫಂಡರಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
      0
      SHARES
      15
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ತಿಕ ಏಕಾದಶಿ ಫಂಡರಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ

      ವಿಜಯಪುರ,ಅಕ್ಟೋಬರ್ 21 : ಪ್ರತಿ ವರ್ಷದಂತೆ ಈ ವರ್ಷವೂ ಮಹಾರಾಷ್ಟ್ರದ ಫಂಡರಪುರದಲ್ಲಿ ಜರುಗುವ ಕಾರ್ತಿಕ ಏಕಾದಶಿ ಜಾತ್ರೆ ನಿಮಿತ್ಯ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವಿಜಯಪುರ ವಿಭಾಗದಿಂದ ವಿಶೇಷ ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

      ವಿಜಯಪುರ ವಿಭಾಗದ ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟ ಹಾಗೂ ಬಸವನಬಾಗೇವಾಡಿ ಘಟಕದ ಕೇಂದ್ರ ಬಸ್ ನಿಲ್ದಾಣಗಳಿಂದ ವಿಶೇಷ ಸಾರಿಗೆ ಕಾರ್ಯಾಚರಣೆ ಮಾಡಲಾಗುವುದು. ಒಂದೇ ಗುಂಪಿನಿಂದ ಪ್ರಯಾಣಿಸುವ ಕನಿಷ್ಠ 55 ಜನ ಪ್ರಯಾಣಿಕರು ಲಭ್ಯವಾದಲ್ಲಿ ಅವರ ಸ್ವಸ್ಥಳದಿಂದಲೇ ನೇರವಾಗಿ ಫಂಡರಪುರಕ್ಕೆ ಬಸ್ಸಿನ ವ್ಯವಸ್ಥೆ ಕಲ್ಪಿಸಲಾಗುವುದು.

      ಪ್ರಯಾಣಿಕರು ಸಾರಿಗೆ ಸೌಲಭ್ಯ ಹಾಗೂ ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಘಟಕ ವ್ಯವಸ್ಥಾಪಕರು ವಿಜಯಪುರ-1 ಮೊ: 7760992263, ವಿಜಯಪುರ-2 ಮೊ: 7760992264, ವಿಜಯಪುರ-3 ಮೊ: 7760914008, ಇಂಡಿ ಮೊ: 7760992265, ಸಿಂದಗಿ ಮೊ: 7760992266, ಮುದ್ದೇಬಿಹಾಳ ಮೊ: 7760992267, ತಾಳಿಕೋಟ ಮೊ: 7760992268, ಬ.ಬಾಗೇವಾಡಿ ಮೊ: 7760992269, ಕೇಂದ್ರ ಬಸ್ ನಿಲ್ದಾಣ ವಿಜಯಪುರ 08352-251344, ಸಹಾಯಕ ಸಂಚಾರ ವ್ಯವಸ್ಥಾಪಕ ಮೊ: 7760992258 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

      Tags: #indi / vijayapur#Public News#Special transport arrangement for Karthika Ekadashi Fundarpur fair#State News#Today News#Voice Of Janata#VOICE OF JANATA (VOJ-VOJ)#Voiceofjanata.in#ಕಾರ್ತಿಕ ಏಕಾದಶಿ ಫಂಡರಪುರ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

      July 22, 2026
      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      ಇಂಡಿ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿ ಸಾವು | ಪೊಲೀಸರ ತನಿಖೆ ಮುಂದುವರಿದಿದೆ

      July 22, 2026
      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      ಪ್ರಾಮಾಣಿಕತೆಗೆ ಪೊಲೀಸ್ ಠಾಣೆಯಲ್ಲಿ ಸನ್ಮಾನ: ₹1 ಲಕ್ಷ ಹಣವಿದ್ದ ಬ್ಯಾಗ್ ವಾಪಸ್ ನೀಡಿದ ಕರುನಾಡು ಕೆಫೆ ಮಾಲೀಕ

      July 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.