• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರವಾಗಿದೆ

      Voiceofjanata.in

      August 24, 2025
      0
      ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರವಾಗಿದೆ
      0
      SHARES
      281
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರವಾಗಿದೆ

      ಚವನಭಾವಿ ಗ್ರಾಮದಲ್ಲಿ ಅಡವಿ ಸೋಮನಾಳ  ಕ್ಲಸ್ಟರ್ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ : ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರ ವಹಿಸುತ್ತದೆ ಎಂದು ಕ್ರೀಡಾ ಜ್ಯೋತಿಯನ್ನು ಸ್ವೀಕರಿಸಿ ಮಾತನಾಡಿದ
      ದೈಹಿಕ ಶಿಕ್ಷಣಾಧಿಕಾರಿ ಬಿ.ವಾಯ್ ಕವಡಿ,ಶಿಕ್ಷಣ ಸಂಯೋಜಕ ಎ ಬಿ ಬಗಲಿ ಹೇಳಿದರು.
      ಜಿಲ್ಲಾ ಪಂಚಾಯತ ವಿಜಯಪುರ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯಧಿಕಾಗಳ ಕಾರ್ಯಾಲಯ ಮುದ್ದೇಬಿಹಾಳ ಹಾಗೂ 2025- 26 ನೇ ಸಾಲಿನ ಅಡವಿ ಸೋಮನಾಳ ಕ್ಲಸ್ಟರ್ ಮಟ್ಟದ ಕ್ರೀಡಾಕೂಟವು ತಾಲ್ಲೂಕಿನ ಚವನಭಾವಿ ಗ್ರಾಮದ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ (ಜಿ ಎಂಪಿ ಎಸ್) ಕಾರ್ಯಕ್ರಮ  ಶುಕ್ರವಾರ ಹಮ್ಮಿಕೊಳ್ಳಲಾಗಿತ್ತು.
      ಅವರು ಮಾತನಾಡಿದ ಕ್ರೀಡೆಯಿಂದ ದೈಹಿಕವಾಗಿ ಗಟ್ಟಿಯಾಗಿ ಆರೋಗ್ಯವಂತರಿದ್ದರೆ ಮಾತ್ರ ಉತ್ತಮ ಶಿಕ್ಷಣ, ಇತರೆ ಕೆಲಸಗಳನ್ನು ಮಾಡಲು ಸಾಧ್ಯವಿದೆ. ಆದ್ದರಿಂದ ಮಕ್ಕಳು ಓದಿನ ಜೊತೆಗೆ ಕ್ರೀಡೆಗಳಲ್ಲೂ ಹಚ್ಚಿನ ಸಂಖ್ಯೆ ಭಾಗವಹಿಸಬೇಕು ಸೋಲು ಗೆಲುವು ಮುಖ್ಯವಲ್ಲ  ಕ್ರೀಡೆಯಲ್ಲಿ ಭಾಗವಹಿಸಿ ಕ್ರೀಡಾಕೂಟದಲ್ಲಿ ಸಾಧನೆ ಮುಖ್ಯವಾಗಿದ್ದು ಎಂದರು.
      ಸರಕಾರಿ ಪ್ರಾಥಮಿಕ ಶಾಲೆಯ ಶಿಕ್ಷಕರ ಸಂಘದ ಸಂಘದ ಅಧ್ಯಕ್ಷ  ಬಿ ಹೆಚ್  ಮುದ್ನೂರು,
      ಕಾರ್ಯದರ್ಶಿ  ಎನ್ ಎಸ್ ತುರಡಗಿ, ಕ್ರೀಡೆಯಲ್ಲಿ ಪ್ರತಿಯೊಬ್ಬರ ಕ್ರೀಡೆ ಭಾಗವಹಿಸಿ ಸೋಲು ಗೆಲುವು ಮುಖ್ಯವಲ್ಲ ಆದರೆ ಕ್ರೀಡೆಯಿಂದ ದೈಹಿಕ ಮಾನಸಿಕ ಬೆಳವಣಿಗೆಯಾಗುತ್ತೇದೆ ಎಂದರು.
      ಕ್ರೀಡಾಕೂಟದ  ಕುರಿತು ಶಿಕ್ಷಕ   ಎಂ ಎಸ್ ಗುಡಗುಂಟಿ ಅವರು ಮಾತನಾಡಿದರು.
      ಬಿಅರ್ ಸಿ,ಎಸ್ ಎಸ್ ಬಾವಿಕಟ್ಟಿ ಪ್ರಾಸ್ತಾವಿಕವಾಗಿ ಅವರು ಮಾತನಾಡಿದರು.ಶಾಲೆಯ ಮುಖ್ಯೋಪಾಧ್ಯಾಕ ಎಸ್ ಎಂ ಜೋಗಿನ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಇದಕ್ಕೂ ಮುನ್ನ ಕ್ರೀಡೆಯ ಪ್ರತಿಜ್ಞೆ ಬೋಧನೆಯನ್ನು ಬೋಧಿಸಿದರು.
      ಈ ಸಂದರ್ಭದಲ್ಲಿ ಮಾಜಿ ಗ್ರಾಪಂ ಅಧ್ಯಕ್ಷ ಹಣಮಂತ ನಾಲತವಾಡ,ಅಂಬ್ರಯ್ಯ ಮಠ,ಪತ್ರಕರ್ತ ಬಸವರಾಜ ಕುಂಬಾರ,ಭರಮಣ್ಣ ಹಂಚಿನಾಳ,ಯಲ್ಲಪ್ಪ ಕಾರಕೂರ,ಅಂಬರೀಶ್ ನಾಲತವಾಡ,ವಿರೇಶ ಚಲವಾದಿ,
      ಹುಸನಪ್ಪ ಗೋಗಿ,ಶಿಕ್ಷಕ ಭೀಮಣ್ಣ ಪೂಜಾರಿ, ಲೋಹಿತ್ ನಾಲತವಾಡ, ಎಸ್ ಆಯ್ ಪಲ್ಲೇದ, ಅಡವಿ ಸೋಮನಾಳ ಗ್ರಾಪಂ ಕಾರ್ಯದರ್ಶಿ ಬಸನಗೌಡ ಬಿರಾದಾರ,ಗ್ರಾ ಪಂ
      ಸಿಬ್ಬಂದಿಗಳಾದ ಬಲವಂತ ಜೋಗಿನ,ಬಸವರಾಜ ಬಿರಾದಾರ,ಗುಡಗುಂಟಿ,ಕ್ರೀಡಾಕೂಟಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ,ಖಾಸಗಿ ಶಾಲೆಯ ಶಿಕ್ಷಕರು , ಅಡವಿ ಸೋಮನಾಳ ಕ್ಲಸ್ಟರ್ ವ್ಯಾಪ್ತಿಯಲ್ಲಿ ಬರುವ ಮುಖ್ಯಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು,ಚವನಭಾವಿ ಗ್ರಾಮದ ಶಾಲೆಯ ಶಿಕ್ಷಕರು ವಿದ್ಯಾರ್ಥಿಗಳು ಸೇರಿದಂತೆ ಭಾಗವಹಿಸಿದ್ದರು.
      Tags: #indi / vijayapur#Public News#Sports are a significant role in the all -round development of the student#Today News#Voice Of Janata#Voiceofjanata.in#ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಯಲ್ಲಿ ಕ್ರೀಡೆಗಳು ಮಹತ್ವದ ಪಾತ್ರವಾಗಿದೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಗಜೀವನರಾಂ ಜಯಂತಿಯಲ್ಲಿ ಒಳಮೀಸಲಾತಿ ವಿಚಾರ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಒತ್ತಾಯ

      April 5, 2026
      ಎಪಿಎಂಸಿಯಲ್ಲಿ ಹಿಂದುಳಿದ ಸಮುದಾಯಕ್ಕೆ ಅವಕಾಶ ನೀಡಲು ಮಕ್ಬೂಲ್ ಪಟೇಲ್ ಆಗ್ರಹ

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      ಇಬ್ಬರೂ ವಿದ್ಯಾರ್ಥಿಗಳು ನೀರು ಪಾಲು..

      April 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.