• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ದೈಹಿಕ ಮಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿ : ಎಸ್ ಆರ್ ನಡಗಡ್ಡಿ

      Voiceofjanata.in

      September 6, 2025
      0
      ದೈಹಿಕ ಮಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿ : ಎಸ್ ಆರ್ ನಡಗಡ್ಡಿ

      filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: video;hw-remosaic: false;touch: (-1.0, -1.0);sceneMode: 0;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 46;

      0
      SHARES
      396
      VIEWS
      Share on FacebookShare on TwitterShare on whatsappShare on telegramShare on Mail

      ದೈಹಿಕ ಮಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿ : ಎಸ್ ಆರ್ ನಡಗಡ್ಡಿ

      ಇಂಡಿ :  ನಮ್ಮ ದೈಹಿಕ ಮಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿಯಾಗಿದ್ದು, ವಿದ್ಯಾರ್ಥಿಗಳಿಗೆ ಪಾಠದೊಂದಿಗೆ ಕ್ರೀಡೆಗಳು ಮುಖ್ಯವೆಂದು ಕ್ಷೇತ್ರ ಸಮಯನ್ವಾಧಿಕಾರಿ ಎಸ್ ಆರ್ ನಡಗಡ್ಡಿ ಶನಿವಾರ ಹೇಳಿದರು.
      ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ
      ಕ್ಷೇತ್ರ ಶಿಕ್ಷಣಾಧಿಕಾರಿ, ಕ್ಷೇತ್ರ ಸಮನ್ವಾಧಿಕಾರಿಗಳ ಕಾರ್ಯಾಲಯ ಹಾಗೂ ಮಾತೋಶ್ರೀ  ಶಾಂತಾಬಾಯಿ ಎಮ್ ಖೇಡ ಪ್ರೌಢ ಶಾಲೆ ಗಣೇಶ ವಸತಿ, ಇವರ ಸಂಯುಕ್ತಾಶ್ರಯದಲ್ಲಿ 2025-26 ನೇ ಸಾಲಿನ ತಡವಲಗಾ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಮಾತನಾಡಿದರು.
      ಮಕ್ಕಳ ಪ್ರತಿಭೆ ಭವಿಷ್ಯದ ಜ್ಞಾನ ಸಂಪತ್ತು. ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಇಂದಿನ ಮಕ್ಕಳು ಹೆಚ್ಚಿನ ಆಸಕ್ತಿ ಹೊಂದಿರುವುದರಿಂದ ಮಾನಸಿಕ, ದೈಹಿಕವಾಗಿ ಸಂಕುಚಿತವಾಗುತ್ತಿದ್ದು, ಮೊಬೈಲ್ ಗೀಳಿನಿಂದ ಹೊರಬರಬೇಕಾಗಿದೆ.
      ಅನೇಕ ಮಕ್ಕಳು ಟಿ.ವಿ ಮತ್ತು ಮೊಬೈಲ್‌ಗೆ ಅಂಟಿಕೊಂಡು, ನಾಲ್ಕು ಗೋಡೆಗಳ ನಡುವೆ ಸ್ವಯಂನಿರ್ಬಂಧಕ್ಕೆ ಒಳಗಾಗಿರುವುದರಿಂದ ಅವರ ಸಾಮಾಜಿಕ ಸಂಪರ್ಕಗಳಿಗೆ, ಅನುಭವಗಳಿಗೆ, ಕಲಿಕೆಗಳಿಗೆ ಪೆಟ್ಟು ಬೀಳುತ್ತಿದೆ. ಬಹುತೇಕ ಮಕ್ಕಳಿಗೆ ಮೊಬೈಲ್ ಎನ್ನುವುದು ಒಂದು ಗೀಳಾಗಿ ಪರಿವರ್ತನೆ ಆಗಿದ್ದು, ಅವರ ದೈಹಿಕ ಮತ್ತು ಮಾನಸಿಕ ಬೆಳವಣಿಗೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತಿದೆ ಎಂದು ಹೇಳಿದರು.
      ಇನ್ನೂ ಮಾತೋಶ್ರೀ ಪ್ರೌಢಶಾಲೆಯ ಮುಖ್ಯ ಗುರು ಎಮ್ ಆರ್ ರೂಗಿ ಪ್ರಾಸ್ತಾವಿಕವಾಗಿ ಮಾತನಾಡಿದರು.
      ಈ ಸಂದರ್ಭದಲ್ಲಿ  ಅಲ್ಲಾಭಕ್ಷ ಚೌಧರಿ, ಆನಂದಪ್ಪ ಹುಣಸಗಿ, ಎಚ್.ಎಂ.ಬಿಳವಾರ, ಸಂಗಮೇಶ ಹಚಡದ,
      ಎಚ್ ಕೆ ಮಾಳಗೊಂಡ, ಪ್ರಕಾಶ ಐರೋಡಗಿ,
      ತುಕಾರಾಂ ಹೊಸಮನಿ. ಶಂಕರ ಚವ್ಹಾಣ, ಪಿ ಜಿ ಬಾಗೇವಾಡಿ ಶಂಕರ ಜಮಾದಾರ ದಶರಥ ಕೋರಿ ಸ್ವಾಗತಿಸಿ ನಿರೂಪಿಸಿದರು.
      Tags: #indi / vijayapur#Public News#Today News#Voice Of Janata#Voiceofjanata.in#ದೈಹಿಕ ಮಾಗೂ ಮಾನಸಿಕ ಸದೃಢತೆಗೆ ಕ್ರೀಡೆಗಳು ತುಂಬಾ ಸಹಕಾರಿ : ಎಸ್ ಆರ್ ನಡಗಡ್ಡಿSports are very helpful for physical mago psychotherapy: SR Nadagaddy
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.