• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಅಬ್ಬರದ ಆಚರಣೆಗಿಂತ ಅಂಬೇಡ್ಕರ್ ವಿಚಾರಧಾರೆಗೆ ಒತ್ತು ನೀಡಿ: ಡಾ. ಚನ್ನವೀರ ಶ್ರೀ

    ಲಿಂಗ ಭೇದವಿಲ್ಲದ ಸಮಸಮಾಜದ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದ್ದು : ಉದಯ ರಶ್ಮಿ ದಿನ ಪತ್ರಿಕೆ ಸಂಪಾದಕ ‌ಮಣ್ಣೂರ

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    ಬಡತನದಲ್ಲಿ ಅರಳಿದ ತೆಗ್ಗಿಹಳ್ಳಿ ಪ್ರತಿಭೆ..!

    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      “ಕ್ರೀಡೆ” ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ : ಅಪ್ಪಣ್ಣ ಕಲ್ಲೂರ

      Voice of Janata

      August 9, 2024
      0
      “ಕ್ರೀಡೆ” ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ : ಅಪ್ಪಣ್ಣ ಕಲ್ಲೂರ
      0
      SHARES
      208
      VIEWS
      Share on FacebookShare on TwitterShare on whatsappShare on telegramShare on Mail

      “ಕ್ರೀಡೆ” ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ : ಅಪ್ಪಣ್ಣ ಕಲ್ಲೂರ

      ಇಂಡಿ: ಕ್ರೀಡೆಗಳು ಮನುಷ್ಯನಿಗೆ ದೈಹಿಕ ಹಾಗೂ ಮಾನಸಿಕ ಬೆಳವಣಗೆಗೆ ಸಹಕಾರಿಯಾಗಿದ್ದು, ಕ್ರೀಡೆಗಳು ನಾಯಕತ್ವದ ಗುಣ ಬೆಳೆಸುವುದಲ್ಲದೇ ಆರೋಗ್ಯವಂತ ಶರೀರವನ್ನುಂಟು ಮಾಡುತ್ತದೆ ಎಂದು ಗ್ರಾಮ ಪಂಚಾಯತ್ ಸದಸ್ಯ ಅಪ್ಪಣ್ಣ ಕಲ್ಲೂರ ಹೇಳಿದರು.
      ತಾಲ್ಲೂಕಿನ ತಾಂಬಾ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ವತಿಯಿಂದ ಹಾಪ್ ಪಿಚ್ ಟೆನಿಸ್‌ಬಾಲ್ ಕ್ರಿಕೇಟ್ ಪಂದ್ಯಾವಳಿಯಲ್ಲಿ ಬಹುಮಾನ ವಿತರಣೆ ಮಾಡಿ ಅವರು ಮಾತನಾಡಿ ಕ್ರಿಕೆಟ, ಕಬಡ್ಡಿ, ಖೋ ಖೋ, ಇಂತಹದ ಆಟಗಳಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಜೊತೆ ಬಲಗೊಳ್ಳುತ್ತೆ. ಆದ್ದರಿಂದ ಆಸ್ಪತ್ರೆ ಹೋಗುವ ಪ್ರಮೇಯ ಬರುವುದಿಲ್ಲೆಂದು ಹೇಳಿದರು.
      ಶ್ರೀ ಸಂಗನಬಸವ ಸೌಹಾದ ಪತ್ತಿನ ಸಹಕಾರಿ ಸಂಸ್ಥೆಯ ನಿರ್ದೇಶಕ ಸಿದ್ದು ಹತ್ತಳ್ಳಿ ಮಾತನಾಡಿ, ಕ್ರೀಡಾ ಕೂಟಗಳು ಸ್ಪರ್ಧಾ ಮನೋಭಾವ ಬೆಳೆಸುತ್ತವಲ್ಲದೆ, ಸಹೋದರ ಭಾವವನ್ನು ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಯುವಕರು ಶಿಕ್ಷಣದ ಜೊತೆಗೆ ಕ್ರೀಡೆಗಳಲ್ಲಿ ಭಾಗವಹಿಸುವ ಮೂಲಕ ಸದೃಢ ಶರೀರವನ್ನು ಹೊಂದಿ ಆರೋಗ್ಯ ಕಾಪಾಡಿಕೊಳ್ಳಬೇಕು. ನಮ್ಮ ಹಿಂದಿನ ಪೂರ್ವಜರು ಕುಸ್ತಿಗಳನ್ನು ಆಡುವ ಮೂಲಕ ಅವರು ಆಯಸ್ಸು ಹೆಚ್ಚಾಗಿರುವುದನ್ನು ಸ್ಮರಿಸಿದರು. ಅವರು ಸೇವಿಸಿಸುವ ಆಹಾರ ಪದಾರ್ಥಗಳು ಗುಣಮಟ್ಟದಾಗಿತ್ತು. ಇಂದು ನಾವು ನಮ್ಮ ದೇಶಿಯ ಆಹಾರ ಪದ್ಧತಿಗಳು ಬಿಟ್ಟು ವಿದೇಶಿ ಸಂಸ್ಕೃತಿಯ ಆಹಾರ ಪದ್ಧತಿಗಳು ಜೀವನ ಇರುವಿಕೆಯ ಶೈಲಿ ಬದಲಾವಣೆ ಯಾಗುತ್ತಿರುವದರಿಂದ, ಆರೋಗ್ಯದ ಮೇಲೆ ಅನೇಕ ಪರಿಣಾಮಗಳು ಬೀರುತ್ತಿವೆ. ಸ್ವದೇಶಿ ವಸ್ತುಗಳು ಬಳಿಸಿ ದೇಶದ ಶ್ರೀಮಂತ ಸಂಸ್ಕೃತಿಯನ್ನು ಯುವ ಸಮುದಾಯ ಉಳಿಸಬೇಕು ಎಂದರು.
      ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ರಜಾಕ ಚಿಕ್ಕಗಸಿ, ರಾಚ್ಚಪ್ಪ ಗಳೇದ, ಪರಸು ಬಿಸನಾಳ, ರಾಮಚಂದ್ರ ದೊಡ್ಡಮನಿ, ಯೊಗಪ್ಪ ಹೋರಪೇಟಿ, ಮಾಸೀಮ ಚಿಕ್ಕಗಸಿ, ಮಹ್ಮದ ದಡೇದ, ಮುನ್ನ ನಾಗಠಾಣ, ಅನ್ಸರ್ ಮುಲ್ಲಾ, ಆರೀಫ ಮುಲ್ಲಾ, ಅಲ್ಲಾಬಕ್ಷ ದಡೇದ, ಅನೇಕರು ಉಸ್ಥಿತರಿದ್ದರು.
      ಪ್ರಥಮ ಬಹುಮಾನ ಬಳಗಾನೂರ ಗ್ರಾಮದ ಎಸ್.ಎಸ್.ಪಟೇಲ ಕ್ರಿಕೆಟ ತಂಡ, ದ್ವಿತೀಯ ಬಹುಮಾನ ತಾಂಬಾ ಗ್ರಾಮದ ಅಂಜುಮನ್ ಇಸ್ಲಾಂ ಕ್ರಿಕೆಟ ತಂಡ, ಬಳ್ಳೋಳ್ಳಿ ಗ್ರಾಮದ ಜೈ ಹನುಮಾನ್ ಕ್ರಿಕೆಟ ತಂಡಗಳಿಗೆ ಬಹುಮಾನ ನೀಡಿ ಸನ್ಮಾನಿಸಲಾಯಿತು.
       ತಾಂಬಾ ಗ್ರಾಮದ ಅಂಜುಮನ್ ಇಸ್ಲಾಂ ಕಮೀಟಿ ವತಿಯಿಂದ ಹಾಪ್ ಪಿಚ್ ಟೆನಿಸ್‌ಬಾಲ್ ಕ್ರಿಕೆಟ ಪಂದ್ಯಾವಳಿಯಲ್ಲಿ ಪ್ರಥಮ ಬಹುಮಾನ ಬಳಗಾನೂರ ಗ್ರಾಮದ ಎಸ್.ಎಸ್.ಪಟೇಲ ಕ್ರಿಕೆಟ ತಂಡಕ್ಕೆ ಬಹುಮಾನ ನೀಡಿ ಸನ್ಮಾನಿಸಲಾಯಿತು.
      Tags: #"Sports" help in physical and mental development: Appanna Kallura#"ಕ್ರೀಡೆ" ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ : ಅಪ್ಪಣ್ಣ ಕಲ್ಲೂರ#Anjuman e eslma commitee#indi / vijayapur#Public News#sports#Tamba village
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      ಸಮಾಜ ಕಾರ್ಯ ಶಿಬಿರ ಯಶಸ್ವಿ| ಸಮಾರೋಪ

      May 26, 2026
      ಸಮಾಜ ಸೇವೆಯಿಂದ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಬೆಳೆಯುತ್ತದೆ: ಸುಖದೇವ ಕಟ್ಟಿಮನಿ

      May 23, 2026
      ಅಳ್ಳಗಿ.ಬಿ ಕಾಲುವೆ ಹಾಳು: ರೈತರಿಗೆ ಜಮೀನಿಗೆ ತೆರಳಲು ರಸ್ತೆ ಇಲ್ಲ !

      May 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.