• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಶಿವಾಜಿ ಮಹಾರಾಜರ ಆದರ್ಶ ಎಲ್ಲರಿಗೂ ಅನುಕರಣಿಯ-ತಹಶಿಲ್ದಾರ ಚಾಲಕ

    ಸಮಾಜದ ಅಂಕುಡೊಂಕು ತಿದ್ದಿದ ದಾರ್ಶನಿಕ ಕವಿ ಸರ್ವಜ್ಞ: ತಹಶೀಲ್ದಾರ್ ಕೀರ್ತಿ ಚಾಲಕ

    ನಾಗರಬೆಟ್ಟದ ಎಕ್ಸ್‌ಪರ್ಟ್ ಸಂಸ್ಥೆಯಲ್ಲಿ ಎಕ್ಸ್‌ಪರ್ಟ್ ಉತ್ಸವ’: ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ

    ಆಕ್ಸ್‌ಫರ್ಡ್ ಪಾಟೀಲ್ಸ್ ಸಂಸ್ಥೆ: ಫೆ. 22ರಂದು ಚಾಂಪಿಯನ್ ಮತ್ತು ಸೀನಿಯರ್ ಜೀನಿಯಸ್ ಪರೀಕ್ಷೆ

    ಸರ್ವಜ್ಞರ ವಚನಗಳು ಸಮಾಜದ ಅಂಕುಡೊಂಕುಗಳನ್ನು ತಿದ್ದುವಲ್ಲಿ ಇಂದಿಗೂ ದಾರಿದೀಪವಾಗಿವೆ: ಸಿದ್ದನಗೌಡ ಬಿಜ್ಜೂರ

    ಸಂಘಟನೆ ಮತ್ತು ಹೋರಾಟದ ಮೂಲಕ ಹಕ್ಕುಗಳನ್ನು ಪಡೆಯೋಣ: ಪಿ.ಎಸ್. ನಾಯ್ಕೋಡಿ ಕರೆ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಕಣ್ಣುಗಳ ರಕ್ಷಣೆಗೆ ವೈದ್ಯರ ಸಲಹೆ ಅವಶ್ಯಕ

    ಬಾಗಲಕೋಟ ಘಟನೆ ತಪ್ಪಿತಸ್ಥರ ಮೇಲೆ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ

    ಫೆ.23 ರಂದು ಮರುಳಸಿದ್ದೇಶ್ವರ (ಧರ್ಮರ ದೇವರ) ಜಾತ್ರಾ ಮಹೋತ್ಸವ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

      Voiceofjanata.in

      May 18, 2025
      0
      ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!
      0
      SHARES
      65
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ,ಗೆ..!

      ವಿಜಯಪುರ : ಮನುಷ್ಯನನ್ನು ಒತ್ತಡ ಮುಕ್ತವನ್ನಾಗಿ ಮಾಡಿ ಉತ್ತಮ ವ್ಯಕ್ತಿತ್ವ ರೂಪಿಸುವಲ್ಲಿ ಕ್ರೀಡೆಗಳ ಪಾತ್ರ ಅನನ್ಯ ಎಂದು ಯುವ ಭಾರತ ಸಮಿತಿ ಸಂಸ್ಥಾಪಕ ಹಾಗೂ ಸಮಾಜ ಸೇವಕ ಉಮೇಶ ‌ಕಾರಜೋಳ ಹೇಳಿದರು.

      ವಿಜಯಪುರ‌ ನಗರದ ಜಿಲ್ಲಾ ಒಳಾಂಗಣ ಕ್ರೀಡಾಂಗಣದಲ್ಲಿ ಸಖಿ ಯುವ ಮಹಿಳಾ ಸೇವಾ ಸಂಸ್ಥೆ ಹಾಗೂ ಯುವ ಭಾರತ ಸಮಿತಿಯಿಂದ‌ ಆಯೋಜಿಸಿದ ಜಿಲ್ಲಾ ಮಟ್ಟದ ಓಪನ್ ಬ್ಯಾಡ್ಮಿಂಟನ ಟೂರ್ನಾಮೆಂಟ್ ಚಾಲನೆ ನೀಡಿ ಮಾತನಾಡಿದ ಅವರು, ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲ, ಕ್ರೀಡೆ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ದಿ, ಏಕಾಗ್ರತೆ, ಭಾವೈಕ್ಯತೆ ವೃದ್ದಿ ಹೀಗೆ ಅನೇಕ ವಿಷಯಗಳಲ್ಲಿ ಬಹುಮುಖ್ಯ ಪಾತ್ರ ವಹಿಸುತ್ತದೆ, ಕ್ರೀಡೆಗೆ ತನ್ನದೇ ಆದ ಐತಿಹಾಸಿಕ ಹಾಗೂ ಪೌರಾಣಿಕ ಹಿನ್ನೆಲೆ ಕೂಡಾ ಇದೆ, ಕ್ರೀಡೆಗಳ ಬಗ್ಗೆ ಅಭಿರುಚಿ ಬೇರೆ ಇರಬಹುದು, ಆದರೆ ಪ್ರತಿಯೊಬ್ಬರು ಒಂದಿಲ್ಲೊಂದು ಕ್ರೀಡೆಯ ಅಭಿಮಾನಿಯಾಗಿರುವುದಂತೂ ಸತ್ಯ ಎಂದರು.

      ಒಳಾಂಗಣ, ಹೊರಾಂಗಣ ಎರಡು ತೆರನಾದ ಕ್ರೀಡೆಗಳಿಂದಲೂ ಸಾಕಷ್ಟು ಪ್ರಯೋಜನಗಳಿವೆ ಎಂದರು. ಇನ್ನೂ ಕ್ರೀಡಾ ಮನೋಭಾವದಿಂದ ಕ್ರೀಡಾಕೂಟದಲ್ಲಿ ಭಾಗಿಯಾಗಬೇಕು, ಸೋಲು ಹಾಗೂ ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಸೋಲಿನಿಂದ ಹತಾಶವಾಗದೇ ಆ ಸೋಲಿನಿಂದ ಆಗಿರುವ ತಪ್ಪಿನ ಪಾಠ ಕಲಿತು ಅದನ್ನೇ ಗೆಲುವಿನ ಮೆಟ್ಟಿಲಾಗಿಸಿಕೊಳ್ಳಬೇಕು, ಕ್ರೀಡಾನಿಯಮಗಳ ಪಾಲನೆ ಕ್ರೀಡಾಪಟುಗಳ ಆದ್ಯ ಜವಾಬ್ದಾರಿ ಎಂದರು. ವಿವಿಧ ಸಂಘ ಸಂಸ್ಥೆಗಳು ಕ್ರೀಡಾಕೂಟ ಆಯೋಜಿಸಿ ಕ್ರೀಡಾ ಪ್ರತಿಭೆಗಳಿಗೆ ಅವಕಾಶ ವೇದಿಕೆ ಸೃಜಿಸುವ ಕಾರ್ಯ ಮಾಡಬೇಕು ಎಂದು ಕರೆ ನೀಡಿದರು.

      ಜಿಲ್ಲಾ ಯುವ ಪರಿಷತ್ ಅಧ್ಯಕ್ಷ ಶರಣು ಸಬರದ, ಸಿ.ಪಿ.ಐ ಶರಣಗೌಡ ಗೌಡರ, ಗೀತಾ ಪಾಟೀಲ, ಪೂಜಾ ಬಾಗಿ , ಅಖೀಲ ಶೀಲವಂತ, ಸತೀಶ ಬಾಗಿ, ಮಹೇಶ ಬಾಗಿ, ವಿನೋದಕುಮಾರ ಮಣೂರ ಹಾಗೂ ಸ್ಪರ್ದಾಳುಗಳು ಉಪಸ್ಥಿತರಿದ್ದರು.

      Tags: #"ಕ್ರೀಡೆ" ದೈಹಿಕ ಹಾಗೂ ಮಾನಸಿಕ ಬೆಳವಣಿಗೆಗೆ ಸಹಕಾರಿ : ಅಪ್ಪಣ್ಣ ಕಲ್ಲೂರ#indi / vijayapur#Public News#Sports not just for entertainment#State News#Today News#Voiceofjanata.in#ಕ್ರೀಡೆ ಕೇವಲ ಮನರಂಜನೆಗಾಗಿ ಅಲ್ಲಗೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0

      ಬಿಜೆಪಿ ಶಾಸಕ ಲೋಕಾಯುಕ್ತ ಬಲೆಗೆ..!

      February 22, 2026
      ‘ಕರುನಾಡ ಚಕ್ರವರ್ತಿ’ ಡಾ. ಶಿವರಾಜ್ ಕುಮಾರ್, ಬೆಳ್ಳಿ ಪರದೆಯ ಮೇಲೆ ಸಾರ್ಥಕ 4 ದಶಕಗಳ ಅಮೋಘ ಸೇವೆ

      ಗನ್ ತೋರಿಸಿ ಬಂಗಾರ ಅಂಗಡಿ ದೋಚಿದ ಖದೀಮರು ಅರೆಸ್ಟ್..!

      February 21, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.