• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ : ಡಾ. ಆರ್ ವಿ ಕುಲಕರ್ಣಿ

      Voiceofjanata.in

      September 3, 2024
      0
      ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ : ಡಾ. ಆರ್ ವಿ ಕುಲಕರ್ಣಿ
      0
      SHARES
      222
      VIEWS
      Share on FacebookShare on TwitterShare on whatsappShare on telegramShare on Mail

      ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ : ಡಾ. ಆರ್ ವಿ ಕುಲಕರ್ಣಿ

      ವಿಜಯಪುರ, ಸೆ. 03: ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ ಎಂದು ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಮತ್ತು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ರಜಿಸ್ಟ್ರಾರ್ ಡಾ. ಆರ್. ವಿ. ಕುಲಕರ್ಣಿ ಹೇಳಿದ್ದಾರೆ.

      ಆ. 30 ರಂದು ಶುಕ್ರವಾರ ನಗರದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಬಿ. ಎಂ. ಪಾಟೀಲ ನರ್ಸಿಂಗ್ ಕಾಲೇಜಿನ ಸಹಯೋಗದಲ್ಲಿ ನಡೆದ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ಉದ್ಘಾಟಿಸಿ ಅವರು ಮಾತನಾಡಿದರು.

      ಇತ್ತೀಚಿನ ದಿನಗಳಲ್ಲಿ ನಾನಾ ಕಾರಣಗಳಿಂದ ಕ್ರೀಡೆಗಳ ಬಗ್ಗೆ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ, ಪ್ರತಿಯೊಬ್ಬರು ಕ್ರೀಡೆಗಳಲ್ಲಿ ಪಾಲ್ಗೋಂಡರೆ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಸದೃಢರಾಗಬಹುದು. ಇದರಿಂದ ಆರೋಗ್ಯಯುತ ಸಮಾಜ ನಿರ್ಮಾಣಕ್ಕೂ ಅನುಕೂಲವಾಗುತ್ತದೆ ಎಂದು ಅವರು ಹೇಳಿದರು.

      ಕಾಲೇಜಿನ ಪ್ರಾಚಾರ್ಯ ಪ್ರೊ. ಶಾಲ್ಮೊನ್ ಚೊಪಡೆ ಮಾತನಾಡಿ, ಕ್ರೀಡೆಗಳಲ್ಲಿ ಸೋಲು ಮತ್ತು ಗೆಲವು ಸಾಮಾನ್ಯ. ಎರಡನ್ನೂ ಸಮಾನವಾಗಿ ಸ್ವೀಕರಿಸಿ ಮುನ್ನಡೆಯಬೇಕು. ಮರಳಿ ಪ್ರಯತ್ನ ಮಾಡಿದರೆ ಮುಂದಿನ ಪಂದ್ಯಗಳಲ್ಲಿ ಗೆಲವು ಸಾಧ್ಯ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಡಾ. ಜಯಶ್ರೀ ಪೂಜಾರ ಮತ್ತು ರೂಪಾ, ಸಂಸ್ಥೆಯ ದೈಹಿಕ ನಿರ್ದೇಶಕ ಎಸ್. ಎಸ್. ಕೋರಿ, ಉಪನಿರ್ದೇಶಕ ಕೈಲಾಸ ಹಿರೇಮಠ, ಕಾಲೇಜಿನ ಕ್ರೀಡಾ ವಿಭಾಗದ ಮುಖ್ಯಸ್ಥ ಸುಧೀರ ಬಾಳಿ, ಕ್ರಿಕೇಟ್ ತರಬೇತುದಾರ ಪ್ರಶಾಂತ ಹಜೇರಿ, ಎಸ್. ಸಿ. ಪವಾರ, ಸೌಜನ್ಯಾ ಪೂಜಾರ ಮುಂತಾದವರು ಉಪಸ್ಥಿತರಿದ್ದರು.

      ಶುಕ್ರವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಿ.ಎಲ್.ಡಿ.ಇ ಸಂಸ್ಥೆಯ ಆಡಳಿತಾಧಿಕಾರಿ ಐ. ಎಸ್. ಕಾಳಪ್ಪನವರ ಪ್ರಶಸ್ತಿ ಪ್ರಧಾನ ಮಾಡಿದರು.

      ಈ ಸಂದರ್ಭದಲ್ಲಿ ಪಂದ್ಯಾವಳಿಯ ಮುಖ್ಯ ನಿರ್ವಾಹಕ ಪ್ರವಿಣ ಬಗಲಿ, ಅಮರನಾಥ್ ಶಣ್ಮುಗೆ, ಗುರುರಾಜ ಗುಗ್ಗರಿ, ಬಾಪು ಖೋದ್ನಾಪುರ, ಡಾ. ಸತೀಶ ನಡಗಡ್ಡಿ, ಮಂಜುನಾಥ ಪಾಟೀಲ, ಅಮಿತಕುಮಾರ ಅಪ್ಪನಗೌಡ ಪಾಟೀಲ, ನಜೀರ್ ಬಳಗಾರ, ಕಿರಣ, ಪ್ರ್ಯಾನ್ಸಿಸ್, ಸಚಿನ, ಶಂಕರ, ಪರಶುರಾಮ, ಶ್ವೇತಾ ಹಿಟ್ನಾಳ, ಲಕ್ಷ್ಮಿ, ಸುಮಾ, ಅನಿತಾ, ಆಶಾ ಹಾಗೂ ಕಾಲೇಜಿನ ಶಿಕ್ಷಕರು ಉಪಸ್ಥಿತರಿದ್ದರು.

      ಪಂದ್ಯಾವಳಿಯ ಫಲಿತಾಂಶ:

      ಈ ಪಂದ್ಯಾವಳಿಯಲ್ಲಿ ರಾಯಚೂರಿನ ರಾಯಚೂರು ಇನಸ್ಟಿಟ್ಯೂಟ್ ಆಫ್ ಮೆಡಿಕಲ್ ಸಾಯಿನ್ಸ್(ರಿಮ್ಸ್) ಕಾಲೇಜು ಮೊದಲ ಸ್ಥಾನ ಪಡೆದರೆ, ಇದೇ ರಾಯಚೂರಿನ ನವೋದಯ ಫಾರ್ಮಸಿ ಕಾಲೇಜು ದ್ವಿತೀಯ ಸ್ಥಾನ ಪಡೆಯಿತು. ಬಾಗಲಕೋಟೆಯ ಸಜ್ಜಲಶ್ರೀ ನರ್ಸಿಂಗ್ ಕಾಲೇಜು ತೃತೀಯ ಹಾಗೂ ಕೊಪ್ಪಳದ ಕಿಮ್ಸ್ ಕಾಲೇಜು ನಾಲ್ಕನೇ ಸ್ಥಾನ ಪಡೆದವು. ಕಲಬುರಗಿ ವಲಯದ ಒಟ್ಟು 28 ನಾನಾ ನರ್ಸಿಂಗ್ ಕಾಲೇಜುಗಳು ತಂಡಗಳು ಈ ಪಂದ್ಯವಳಿಯಲ್ಲಿ ಪಾಲ್ಗೊಂಡಿದ್ದವು.

      ರಾಜೀವ ಗಾಂಧಿ ವಿವಿ ಕಬಡ್ಡಿ ಪಂದ್ಯಾವಳಿ: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಕಲಬುರಗಿ ವಲಯ ಮಟ್ಟದ ಪುರುಷರ ಕಬಡ್ಡಿ ಪಂದ್ಯಾವಳಿ ವಿಜಯಪುರ ನಗರದಲ್ಲಿ ನಡೆಯಿತು. ಬಿ.ಎಲ್.ಡಿ.ಇ ಸಂಸ್ಥೆಯ ಮುಖ್ಯ ಸಲಹೆಗಾರ ಡಾ. ಆರ್. ವಿ. ಕುಲಕರ್ಣಿ ಪಂದ್ಯಾವಳಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಡಾ. ಶಾಲ್ಮೋನ್ ಚೋಪಡೆ, ಡಾ. ಎಸ್. ಎಸ್. ಕೋರಿ, ಕೈಲಾಸ ಹಿರೇಮಠ, ಸುಧೀರ ಬಾಳಿ, ಪ್ರವೀಣ ಕುಲಕರ್ಣಿ ಮುಂತಾದವರು ಉಪಸ್ಥಿತರಿದ್ದರು.

      Tags: #indi / vijayapur#Kannada News#Public News#Sports play an important role in building a healthy society: Dr. RV Kulkarni#ಕ್ರೀಡೆಗಳು ಆರೋಗ್ಯಯುತ ಸಮಾಜ ನಿರ್ಮಾಣದಲ್ಲಿ ಪ್ರಮುಖ ಪಾತ್ರ : ಡಾ. ಆರ್ ವಿ ಕುಲಕರ್ಣಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      July 18, 2026
      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.