• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿ ಆಗುವಂತೆ ಶ್ರಮ ವಹಿಸಿ : ಜಿ.ಪಂ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ

      Voiceofjanata.in

      May 23, 2025
      0
      ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿ ಆಗುವಂತೆ ಶ್ರಮ ವಹಿಸಿ : ಜಿ.ಪಂ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ
      0
      SHARES
      57
      VIEWS
      Share on FacebookShare on TwitterShare on whatsappShare on telegramShare on Mail

      ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿ ಆಗುವಂತೆ ಶ್ರಮ ವಹಿಸಿ : ಜಿ.ಪಂ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ

      ವಿಜಯಪುರ: ಜಿಲ್ಲೆಯ ಶಿಕ್ಷಣ ಗುಣಮಟ್ಟ ಹೆಚ್ಚಳಕ್ಕೆ ಹಾಗೂ ಸುಧಾರಣೆಗೆ ಶಿಕ್ಷಣ ಇಲಾಖೆಯು ಹೆಚ್ಚಿನ ಮುತುವರ್ಜಿ ವಹಿಸಿ ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿ ಆಗುವಂತೆ ಶ್ರಮ ವಹಿಸಬೇಕು ಎಂದು ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಹೇಳಿದರು. ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ-೨ರ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲೆಯ ಫಲಿತಾಂಶ ಅತ್ಯಂತ ಕಳಪೆ ಮಟ್ಟದಲ್ಲಿ ಬಂದಿದ್ದು ಈ ಕುರಿತು ನಾವೆಲ್ಲರೂ ಗಂಭೀರವಾಗಿ ಪರಿಗಣಿಸಬೇಕಾಗಿದೆ. ೮ನೇ ತರಗತಿಯಿಂದ ೧೦ ತರಗತಿಯವರೆಗೂ ಒಂದೇ ತರನಾಗಿ ಹೋಲುವಂತಹ ವಿಷಯಾದಾರಿತ ಪಠ್ಯ ಪುಸ್ತಕಗಳಿರುತ್ತವೆ. ಮಕ್ಕಳಿಗೆ ಶಿಕ್ಷಕರು ಪ್ರತಿನಿತ್ಯ ಅವರ ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಗಮನ ಹರಿಸಬೇಕು. ಭಯಮುಕ್ತ ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬಬೇಕು. ನಿರಂತರವಾಗಿ ಪುನರಾವರ್ತನೆ ಹಾಗೂ ಪ್ರಾತ್ಯಕ್ಷಿಕೆಗಳನ್ನು ಏರ್ಪಡಿಸಿ, ಶಿಕ್ಷಣ ಗುಣಮಟ್ಟ ಸುಧಾರಣೆಗೆ ಹೆಚ್ಚು ಗಮನ ನೀಡಬೇಕು. ಫಲಿತಾಂಶ ವೃದ್ಧಿಗಾಗಿ ಶಿಕ್ಷಕರ ಪಾತ್ರ ಬಹಳ ಮಹತ್ವದಾಗಿದ್ದು ಈ ನಿಟ್ಟಿನಲ್ಲಿ ಶಿಕ್ಷಕರು ಆದ್ಯತೆ ಮೇಲೆ ಗಮನ ಹರಿಸಬೇಕು ಎಂದು ಅವರು ಹೇಳಿದರು. ಪ್ರಸಕ್ತ ವರ್ಷ ಪರೀಕ್ಷೆಗಳು ಅತ್ಯಂತ ಪಾರದರ್ಶಕ ಹಾಗೂ ನಕಲು ಮುಕ್ತವಾಗಿ, ಯಾವುದೇ ತೊಂದರೆಯಾಗದೇ ಪರೀಕ್ಷೆಗಳು ಜರುಗಿದ್ದು ಸಂತಸ ತಂದಿದೆ ಇದೇ ರೀತಿ ಮುಂಬರುವ ಪರೀಕ್ಷೆಗಳು ಸುಸೂತ್ರವಾಗಿ ಜರುಗಿಸುವಂತೆ ಅವರು ಸೂಚಿಸಿದರು.
      ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಮಾತನಾಡಿ ಶೈಕ್ಷಣಿಕ ವರ್ಷದ ಎಸ್.ಎಸ್.ಎಲ್.ಸಿ ಪರೀಕ್ಷೆ ಫಲಿತಾಂಶ ತುಂಬಾ ಕಳಪೆ ಮಟ್ಟದಲ್ಲಿ ಬಂದಿದ್ದು ಕಳವಳಕಾರಿ ವಿಷಯವಾಗಿದೆ. ಶಿಕ್ಷಕರು ಮಕ್ಕಳಿಗೆ ಪಾಠ ಮಡುವಾಗ ಪ್ರಿತಿ, ವಿಶ್ವಾಸ, ಸಹನೆಯಿಂದ ಪಾಠ ಮಾಡಬೇಕು. ಮಕ್ಕಳು ಮನೆಯಲ್ಲಿ ವಿದ್ಯಾಭ್ಯಾಸದೆಡೆಗೆ ತೊಡಗಿಕೊಳ್ಳುವಂತೆ ಪಾಲಕರು ಗಮನ ಹರಿಸಬೇಕು. ಮುಂಬರುವ ಶೈಕ್ಷಣಿಕ ವರ್ಷದಲ್ಲಿ ಫಲಿತಾಂಶ ಸುಧಾರಣೆಗೆ ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು ಈ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸೋಣ ಎಂದು ಅವರು ಹೇಳಿದರು.
      ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಂಕರ ಮಾರಿಹಾಳ ಮಾತನಾಡಿ, ಕಳೆದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಯಾವುದೇ ಗೊಂದಲಕ್ಕೀಡಾಗದಂತೆ ಸುಸೂತ್ರವಾಗಿ ಪರೀಕ್ಷೆಗಳನ್ನು ನಡೆಸಲಾಗಿದೆ. ಅದೇ ರೀತಿ ಮುಂದಿನ ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆಯಲು ಪೊಲೀಸ್ ಇಲಾಖೆ ಎಲ್ಲ ರೀತಿ ಸಹಾಯ ಸಹಕಾರ ನೀಡಲಿದೆ ಅವರು ಹೇಳಿದರು.
      ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಟಿ.ಎಸ್ ಕೊಲ್ಹಾರ ಪ್ರಾಸ್ತಾವಿಕವಾಗಿ ಮಾತನಾಡಿ ಎಸ್.ಎಸ್.ಎಲ್.ಸಿ-೨ ಪರೀಕ್ಷೆ ಮೇ ೨೬ರಿಂದ ಪ್ರಾರಂಭಗೊAಡು ಜೂನ್ ೨ರ ವರೆಗೆ ಜರುಗಲಿವೆ. ಒಟ್ಟು ೬೮ ಪರೀಕ್ಷಾ ಕೇಂದ್ರಗಳಲ್ಲಿ ಎಸ್.ಎಸ್.ಎಲ್.ಸಿ-೨ ಪರೀಕ್ಷೆಯ ಪರೀಕ್ಷೆಗಳು ಜರುಗಲಿದ್ದು ೨೦,೯೩೪ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಯಾವುದೇ ನಕಲಿಗೆ ಅವಕಾಶ ಒದಗಿಸದೇ ಪಾರದರ್ಶಕ ಪರೀಕ್ಷೆಗಾಗಿ ಜಿಲ್ಲಾ ಜಾಗೃತಿ ದಳ, ವೆಬ್ ಕಾಸ್ಟಿಂಗ್ ಕೆಂದ್ರ, ಕಸ್ಟೋಡಿಯನ್, ಪರೀಕ್ಷಾ ಮೇಲ್ವಿಚಾರಕರು ಹಾಗೂ ಇತರ ಸಿಬ್ಬಂದಿ ಗಳನ್ನೊಳಗೊಂಡಂತೆ ಈಗಾಗಲೇ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಅವರು ಸಭೆಗೆ ಮಾಹಿತಿ ನೀಡಿದರು.

      ಸಭೆಯಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಯೊಜನಾಧಿಕಾರಿ ನಿಂಗಪ್ಪ ಗೋಠೆ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಪರಶುರಾಮ ಹಿಟ್ನಳ್ಳಿ, ಶಿಕ್ಷಣ ಇಲಾಖೆಯ ಹಿರಿಯ ಉಪನ್ಯಾಸಕರಾದ ಶ್ರೀಮತಿ ಕುಲಕರ್ಣಿ, ತಾಲೂಕು ಬಿ.ಇ.ಓಗಳು, ಮಾರ್ಗಾಧಿಕಾರಿಗಳು, ಖಜಾನೆ ಇಲಾಖೆಯ ಅಧಿಕಾರಿಗಳು, ಪ್ರಾಂಶುಪಾಲರು, ವಲಯ ನಿರೀಕ್ಷಕರು ಹಾಗೂ ಇತರರು ಉಪಸ್ಥಿತರಿದ್ದರು.

      Tags: #indi / vijayapur#Public News#SSLC Labor to improve the results: Rishi Chief Executive Officer of GP#Today News#Voice Of Janata#VOICE OF JANATA (VOJ-VOJ)#Voiceofjanata.in#ಎಸ್.ಎಸ್.ಎಲ್.ಸಿ ಫಲಿತಾಂಶ ವೃದ್ಧಿ ಆಗುವಂತೆ ಶ್ರಮ ವಹಿಸಿ : ಜಿ.ಪಂ  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      ಜಿಲ್ಲಾ ಉಸ್ತುವಾರಿ ಸಚಿವ ಎಮ್ ಬಿ ಪಿ ಗೈರು… ಆದ್ರೆ ವೃಕ್ಷೋದ್ಯಾನಕ್ಕೆ ಭರ್ಜರಿ ಉದ್ಘಾಟನೆ..! ಇಂಡಿಗೆ ಬರಗಾಲದ ಸಂಕಷ್ಟ..ರೈತರ ಕಷ್ಟಕ್ಕೆ ಪರಿಹಾರ ಯಾವಾಗ?

      0
      ಬಿಜೆಪಿ ಪ್ರಯಾಸದ ಗೆಲುವು

      August 30, 2026
      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.