• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ: ಇಂಡಿ ತಾಲೂಕಿಗೆ ರಕ್ಷಿತಾ ಪ್ರಥಮ

      Voiceofjanata.in

      May 3, 2025
      0
      ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ: ಇಂಡಿ ತಾಲೂಕಿಗೆ ರಕ್ಷಿತಾ ಪ್ರಥಮ
      0
      SHARES
      162
      VIEWS
      Share on FacebookShare on TwitterShare on whatsappShare on telegramShare on Mail

      ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ: ಇಂಡಿ ತಾಲೂಕಿಗೆ ರಕ್ಷಿತಾ ಪ್ರಥಮ

      ಇಂಡಿ: 2024-25 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ ಬಂದಿದ್ದು, ಪಟ್ಟಣದ ಶ್ರೀ ಸಾಯಿ ಪಬ್ಲಿಕ್ ಶಾಲೆಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ರಕ್ಷಿತಾ ಕೊಡಹೊನ್ನ 625 ಕ್ಕೆ 620 ಅಂಕ ಗಳಿಸಿ ತಾಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ. ಬಂಥನಾಳ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಶ್ರೇಯಾ ಶಿರಶ್ಯಾಡ 618 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಯುವರಾಜ ಹತ್ತಳ್ಳಿ 617 ಅಂಕ ಪಡೆದು ತೃತೀಯ ಸ್ಥಾನ ಪಡೆದಿದ್ದು, ಶ್ರೀ ಸಾಯಿ ಪಬ್ಲಿಕ್ ಶಾಲೆಯ ಆಂಗ್ಲ ಮಾಧ್ಯಮದ ವಿದ್ಯಾರ್ಥಿನಿ ಸುಶ್ಮಿತಾ ಮಾಶ್ಯಾಳ ಕೂಡ 617 ಅಂಕ ಪಡೆದು ತೃತೀಯ ಸ್ಥಾನ ಹಂಚಿಕೊಂಡು ತಾಲೂಕಿನ ಕೀರ್ತಿ ಹೆಚ್ಚಿಸಿದ್ದಾರೆ.

      2424 ಹುಡುಗರು ಮತ್ತು 2310 ಹುಡುಗಿಯರು ಸೇರಿದಂತೆ ಒಟ್ಟು 4734 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಅದರಲ್ಲಿ 1021 ಹುಡುಗರು ಮತ್ತು 1422 ಹುಡುಗಿಯರು ಸೇರಿದಂತೆ ಒಟ್ಟು 2443 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, 52.68 ℅ ಪ್ರತಿಶತ ಸಾಧನೆ ಆಗಿದೆ.

      ಕನ್ನಡ ಪ್ರಥಮ ಭಾಷೆಯಲ್ಲಿ 125 ಕ್ಕೆ 125 ಅಂಕ ಪಡೆದವರು-34, ಇಂಗ್ಲೀಷ್ ದ್ವಿತೀಯ ಭಾಷೆಯಲ್ಲಿ 100 ಕ್ಕೆ 100 ಅಂಕ ಪಡೆದವರು-06, ಕನ್ನಡ ದ್ವಿತೀಯ ಭಾಷೆಯಲ್ಲಿ 100 ಕ್ಕೆ 100 ಪಡೆದ ವಿದ್ಯಾರ್ಥಿಗಳು-27, ಹಿಂದಿ ತೃತೀಯ ಭಾಷೆಯಲ್ಲಿ 100 ಕ್ಕೆ 100 ಅಂಕ ಪಡೆದವರು-114, ಗಣಿತದಲ್ಲಿ 100 ಕ್ಕೆ 100 ಅಂಕ ಪಡೆದವರು-11, ವಿಜ್ಞಾನದಲ್ಲಿ 100 ಕ್ಕೆ 100 ಅಂಕ ಪಡೆದವರು-16, ಸಮಾಜ ವಿಜ್ಞಾನದಲ್ಲಿ 100 ಕ್ಕೆ 100 ಅಂಕ ಪಡೆದವರು-67 ವಿದ್ಯಾರ್ಥಿಗಳು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ ಎಸ್ ಆಲಗೂರ, ಕ್ಷೇತ್ರ ಸಮನ್ವಯಾಧಿಕಾರಿ ಎಸ್ ಆರ್ ನಡುಗಡ್ಡಿ, ಎಸ್ ಎಸ್ ಎಲ್ ಸಿ ಪರೀಕ್ಷೆಯ ತಾಲೂಕ ನೋಡಲ್ ಅಧಿಕಾರಿ ಎ ಓ ಹೂಗಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      Tags: #indi / vijayapur#Public News#SSLC Test Result: Raksita First to Indy Taluk#State News#Today News#Voiceofjanata.in#ಎಸ್ ಎಸ್ ಎಲ್ ಸಿ ಪರೀಕ್ಷಾ ಫಲಿತಾಂಶ: ಇಂಡಿ ತಾಲೂಕಿಗೆ ರಕ್ಷಿತಾ ಪ್ರಥಮ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.