• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ಜಿಲ್ಲಾ ಮಟ್ಟದ ಆದರ್ಶ ಶಿಕ್ಷಕ ಪ್ರಶಸ್ತಿಗೆ ಆರ್.ಆರ್. ನಾಗಠಾಣ ಅರ್ಜಿ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

      Voiceofjanata.jn

      September 26, 2026
      0
      ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ
      0
      SHARES
      9
      VIEWS
      Share on FacebookShare on TwitterShare on whatsappShare on telegramShare on Mail

      ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

      ಸಾಮಾಜಿಕ ಸೇವೆ,ಶಿಸ್ತು,ನಾಯಕತ್ವಕ್ಕೆ ಮನ್ನಣೆ;ದೇವನಾಂಪ್ರಿಯ ಅಶೋಕ ಕಾಲೇಜಿಗೆ ಹೆಮ್ಮೆಯ ಕಿರೀಟ

      ಮಸ್ಕಿ : ಶಿಕ್ಷಣವೆಂದರೆ ಕೇವಲ ಅಂಕ ಗಳಿಸುವುದಲ್ಲ; ಸಮಾಜದ ನೋವಿಗೆ ಸ್ಪಂದಿಸಿ, ಸೇವಾ ಮನೋಭಾ ವದೊಂದಿಗೆ ಜವಾಬ್ದಾರಿಯುತ ನಾಗರಿಕನಾಗಿ ರೂಪುಗೊಳ್ಳುವುದೂ ಶಿಕ್ಷಣದ ಪ್ರಮುಖ ಉದ್ದೇಶ.ಇದಕ್ಕೆ ಸಾಕ್ಷಿಯೆಂಬಂತೆ ಮಸ್ಕಿಯ ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ.ಎ.ತೃತೀಯ ಸೆಮಿಸ್ಟರ್ ವಿದ್ಯಾರ್ಥಿ ನಾಗರಾಜ ಅವರು ರಾಜ್ಯ ಮಟ್ಟದ ಎನ್‌ಎಸ್‌ಎಸ್ ಪ್ರಶಸ್ತಿಗೆ ಆಯ್ಕೆಯಾಗುವ ಮೂಲಕ ಮಸ್ಕಿ ತಾಲೂಕಿಗೆ ಹಾಗೂ ಮಹಾವಿದ್ಯಾಲಯಕ್ಕೆ ಹೆಮ್ಮೆಯ ಗರಿ ಮೂಡಿಸಿದ್ದಾರೆ.

      ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ವತಿಯಿಂದ ಪ್ರೊ.ಜಿ.ಬಿ. ಶಿವರಾಜು ಅವರ ಹೆಸರಿನಲ್ಲಿ ಸ್ಥಾಪಿಸಿರುವ ರಾಜ್ಯದ ಉತ್ತಮ ರಾಷ್ಟ್ರೀಯ ಸೇವಾ ಯೋಜನೆ ಸ್ವಯಂಸೇವಕ ಪ್ರಶಸ್ತಿ 2026* *ಕ್ಕೆ ನಾಗರಾಜ ಅವರು ಆಯ್ಕೆಯಾಗಿ ದ್ದಾರೆ.ಈ ಗೌರವವನ್ನು ಅಕ್ಟೋಬರ್ 2ರಂದು ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕರ್ನಾಟಕ ಸರ್ಕಾರದ ಗೌರವಾನ್ವಿತ ಮಾನ್ಯ ಮುಖ್ಯಮಂತ್ರಿಗಳಿಂದ ಹಾಗೂ ಗಣ್ಯ ಮಾನ್ಯರಿಂದ ಪ್ರದಾನ ಮಾಡಲಾ ಗುತ್ತದೆ.

      ಸೇವೆಯೇ ಸಾಧನೆಯ ಮೆಟ್ಟಿಲು

      ಎನ್‌ಎಸ್‌ಎಸ್ ಸ್ವಯಂಸೇ ವಕರಾಗಿ ನಾಗರಾಜ ಅವರು ವಿವಿಧ ಸಾಮಾಜಿಕ ಸೇವಾ ಕಾರ್ಯ ಕ್ರಮಗಳು,ಶಿಬಿರಗಳು ಹಾಗೂ ಸಮಾಜಮುಖಿ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂ ಡಿದ್ದಾರೆ.ಶಿಸ್ತು, ಸರಳತೆ, ಉತ್ತಮ ನಡವಳಿಕೆ, ಜವಾಬ್ದಾರಿಯುತ ನಡೆ ಹಾಗೂ ಮಾನವೀಯ ಮೌಲ್ಯಗಳನ್ನು

      ಮೈಗೂಡಿಸಿಕೊಂಡಿರುವ ಅವರು, ಎನ್‌ಎಸ್‌ಎಸ್ ಚಟುವಟಿಕೆ ಗಳ ಮೂಲಕ ಸಾಮಾಜಿಕ ಜವಾ ಬ್ದಾರಿಯ ಅರಿವನ್ನು ಬೆಳೆಸಿಕೊ ಂಡಿದ್ದಾರೆ.ಕರ್ನಾಟಕ ಗಾಂಧಿ ಸ್ಮಾರಕ ನಿಧಿ, ಬೆಂಗಳೂರು;ಯುವ ಸಬಲೀ ಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಮಹಾ ತ್ಮಗಾಂಧಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ ಇವರ ಸಂಯುಕ್ತ ಆಶ್ರಯದಲ್ಲಿ ಆಗಸ್ಟ್ 24ರಿಂದ 30ರವರೆಗೆ ಗದಗದಲ್ಲಿ ನಡೆದಗಾಂಧಿ ವಿಚಾರಗಳ ಮೂಲಕ ಮಾನವೀಯ ಮೌಲ್ಯಗಳುಎಂಬ ಅಖಿಲ ಭಾರತ ವಿಶ್ವವಿದ್ಯಾಲಯ ಯುವ ಶಿಬಿರದಲ್ಲಿಯೂ ನಾಗರಾಜ ಅವರು ಸಕ್ರಿಯವಾಗಿ ಪಾಲ್ಗೊಂಡು ಗಮನಾರ್ಹ ಸೇವೆ ಸಲ್ಲಿಸಿದ್ದರು.

      ಅವರ ನಿರಂತರ ಸೇವಾ ಚಟುವಟಿಕೆ, ಸಾಮಾಜಿಕ ಬದ್ದತೆ ಹಾಗೂ ಸಮಾಜಮುಖಿ ಚಿಂತನೆಗೆ ಳನ್ನು ಪರಿಗಣಿಸಿ ರಾಜ್ಯಮಟ್ಟದ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

      ಕಾಲೇಜಿನ ಶೈಕ್ಷಣಿಕ ಆಶಯಕ್ಕೆ

      ವಿದ್ಯಾರ್ಥಿಗಳಲ್ಲಿ ಪಠ್ಯ ಶಿಕ್ಷಣದ ಜೊತೆಗೆ ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ, ಸೇವಾ ಮನೊ ಭಾವ,ಶಿಸ್ತು ಮತ್ತು ಮಾನವೀಯ ಮೌಲ್ಯಗಳನ್ನು ಬೆಳೆಸುವ ನಿಟ್ಟಿನಲ್ಲಿ ಮಹಾವಿದ್ಯಾಲಯ ನಿರಂತರವಾಗಿ ಪ್ರೋತ್ಸಾಹ ನೀಡುತ್ತಿದೆ. ಇದರ ಫಲವಾಗಿ ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದ ಜೊತೆಗೆ ಸಾಂಸ್ಕೃತಿಕ, ಕ್ರೀಡಾ ಹಾಗೂ ಸಾಮಾಜಿಕ ಸೇವಾ ಕ್ಷೇತ್ರಗಳ ಲ್ಲಿಯೂ ತಮ್ಮ ಪ್ರತಿಭೆಯನ್ನು ಗುರುತಿಸಿಕೊಳ್ಳುತ್ತಿದ್ದಾರೆ.

      ನಾಗರಾಜ ಅವರ ಸಾಧನೆ ಅವರ ವೈಯಕ್ತಿಕ ಗೌರವಕ್ಕೆ ಸೀಮಿತವಾ ಗದೆ, ದೇವನಾಂಪ್ರಿಯ ಅಶೋಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್‌ಎಸ್‌ಎಸ್ ಚಟುವಟಿಕೆಗಳು ಹಾಗೂ ವಿದ್ಯಾರ್ಥಿಗಳ ಸಮಾಜಮ ಚಿಂತನೆಗೆ ಮನ್ನಣೆಯಾಗಿದೆ. ದೊರೆತ

      ನಮ್ಮ ವಿದ್ಯಾರ್ಥಿಯ ಸಾಧನೆ ನಮ್ಮೆಲ್ಲರ ಹೆಮ್ಮೆ

      ನಾಗರಾಜ ಅವರ ರಾಜ್ಯಮ ಟ್ಟದ ಪ್ರಶಸ್ತಿಗೆ ಆಯ್ಕೆಯಾದ ಹಿನ್ನೆಲೆಯಲ್ಲಿ ಮಹಾವಿದ್ಯಾಲಯದ ಪ್ರಾಂಶುಪಾಲರು, ಕಾಲೇಜು

      ಅಭಿವೃದ್ಧಿ ಸಮಿತಿ (ಇಈಇ) ಅಧ್ಯ ಕ್ಷರು ಹಾಗೂ ಸದಸ್ಯರು,ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂ ದಿಸಿದ್ದಾರೆ.ವಿದ್ಯಾರ್ಥಿಯೊಬ್ಬ ತನ್ನ ವೈಯ ಕ್ತಿಕ ಸಾಧನೆಯೊಂದಿಗೆ ಸಮಾಜದ ಮೇಲಿನ ಜವಾಬ್ದಾರಿ ಯನ್ನೂ ಅರಿತು ಸೇವಾ ಮನೋ ಯುವ ಭಾವ ಬೆಳೆಸಿಕೊಂಡಾಗ ಶಿಕ್ಷಣದ ನಿಜವಾದ ಉದ್ದೇಶ ಸಾರ್ಥಕ ವಾಗುತ್ತದೆ. ನಾಗರಾಜ ಅವರ ಸಾಧನೆ ಕಾಲೇಜಿನ ಎಲ್ಲ ವಿದ್ಯಾಥಿ ್ರಗಳಿಗೆ ಪ್ರೇರಣೆಯಾ ಗಿದೆಎಂದು ಮೆಚ್ಚುಗೆ ವ್ಯಕ್ತಪಡಿಸಿ ದ್ದಾರೆ.ಮಸ್ಕಿ ಯ ಮಣ್ಣಿನಿಂದ ಹೊರ ಹೊಮ್ಮಿದ ಪ್ರತಿಭೆಯೊಬ್ಬ ರಾಜ್ಯ ಮಟ್ಟದ ವೇದಿಕೆಯಲ್ಲಿ ಸೇವಾ ಸಾಧನೆಯ ಮೂಲಕ ಗುರುತಿಸಿ ಕೊಂಡಿ ರುಗುರುತಿ ಸಿಕೊಂಡಿರು ವುದು ವಿದ್ಯಾರ್ಥಿ ಸಮುದಾಯ ದಲ್ಲಿ ಸಂತಸ ಮೂಡಿಸಿದೆ.ನಾಗರಾಜ ಅವರ ಈ ಸಾಧನೆ ಶಿಕ್ಷಣದೊಂದಿಗೆ ಸೇವೆ, ಸೇವೆಯೊಂದಿಗೆ ಸಾಧನೆ ಎಂಬ ಸಂದೇಶವನ್ನು ಸಾರುತ್ತಿದ್ದು, ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ಯುವಜನತೆಗೆ ಸ್ಫೂರ್ತಿಯಾಗಿದೆ.

      Tags: #indi / vijayapur#Public News#State News#State-level honour for spirit of service: Maski’s Nagaraj awarded the NSS Award.#Today News#Voice Of Janata#Voiceofjanata.in#ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      ಇಂಡಿ–ಚಡಚಣ ಬರ ಘೋಷಣೆಗೆ ರಾಜೀನಾಮೆ: ‘ಹೈಡ್ರಾಮಾ, ಹಾಸ್ಯಾಸ್ಪದ’ ಎಂದ ಬಿಜೆಪಿ

      September 26, 2026
      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      ಇಂಡಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಾಣಂತಿ ಸಾವು? ನಿರ್ಲಕ್ಷ್ಯದ ಆರೋಪಕ್ಕೆ ತೀವ್ರ ಆಕ್ರೋಶ

      September 26, 2026
      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

      September 26, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.