• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ:ಶಾಸಕ ಎಂ.ಆರ್. ಮಂಜುನಾಥ್

      Voiceofjanata.in

      May 24, 2025
      0
      ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ:ಶಾಸಕ ಎಂ.ಆರ್. ಮಂಜುನಾಥ್
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ:ಶಾಸಕ ಎಂ.ಆರ್. ಮಂಜುನಾಥ್

      ವರದಿ: ಚೇತನ್ ಕುಮಾರ್ ಎಲ್, ಚಾಮರಾಜನಗರ

      ಹನೂರು: ತಾಲೂಕಿನ ಚನ್ನಾಲಿಂಗನಹಳ್ಳಿ ಮತ್ತು ಕಣ್ಣೂರು ಗ್ರಾಮಗಳಲ್ಲಿ 2 ಕೋಟಿ ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

      2024 – 25 ಸಾಲಿನ ಸಮಾಜ ಕಲ್ಯಾಣ ಇಲಾಖೆಯ ಪ್ರಗತಿ ಕಾಲೋನಿ ಯೋಜನೆ ಅಡಿಯಲ್ಲಿ ಸುಮಾರು 2 ಕೋಟಿ ಅನುದಾನ ಬಿಡುಗಡೆಯಾಗಿದ್ದು, ಅದರಲ್ಲಿ 1.50 ಕೋಟಿ ಚೆನ್ನಾಲಿಂಗನಹಳ್ಳಿ ಹಾಗೂ 50 ಲಕ್ಷ ಕಣ್ಣೂರು ಗ್ರಾಮಗಳಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ನಿರ್ಮಾಣಕ್ಕಾಗಿ ಇಂದು ಭೂಮಿ ಪೂಜೆ ನೆರವೇರಿಸಲಾಗಿದೆ. ಮುಂದಿನ ದಿನಗಳಲ್ಲಿ ಇತರೆ ಗ್ರಾಮಗಳ ಅಬಿವೃದ್ಧಿ ಕಾಮಗಾರಿಗಳಿಗೆ ಅನುದಾನ ನೀಡಲಾಗುವುದು.

      ಗುತ್ತಿಗೆದಾರರು ಕೈಗೊಳ್ಳುವ ಕಾಮಗಾರಿಯು ಅತ್ಯುತ್ತಮ ಗುಣಮಟ್ಟದಿಂದ ಕೂಡಿರಬೇಕು. ಗುಣಮಟ್ಟದ ವಿಚಾರದಲ್ಲಿ ನನ್ನ ಜೊತೆ ಯಾವುದೇ ರೀತಿಯ ರಾಜಿ ಇರುವುದಿಲ್ಲ .ಸ್ಥಳೀಯ ಮುಖಂಡರ ವಿಶ್ವಾಸದೊಂದಿಗೆ ಪ್ರತಿ ಹಂತದ ಕಾಮಗಾರಿಯ ಪ್ರಗತಿಯನ್ನು ನನ್ನ ಗಮನಕ್ಕೆ ತರಬೇಕು. ಗುಣಮಟ್ಟದ ಕಾಮಗಾರಿಯನ್ನು ಕೈಗೊಳ್ಳುವ ಜೊತೆಗೆ ಶೀಘ್ರಗತಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರ ಉಪಯೋಗಕ್ಕೆ ಅನುವು ಮಾಡಿಕೊಡಬೇಕು. ಎಂದು ತಿಳಿಸಿದರು.

      ಚನ್ನಾಲಿಂಗನಹಳ್ಳಿ ಗ್ರಾಮದ ಶಿಕ್ಷಕರಾದ ಕೆ. ನಾಗರಾಜು ಮಾತನಾಡಿ ನಮ್ಮ ಗ್ರಾಮದಲ್ಲಿ ಇನ್ನು ಅನೇಕ ಕೆಲಸ ಕಾರ್ಯಗಳು ಆಗಬೇಕಾಗಿದೆ. ಸಿದ್ದಪ್ಪಾಜಿ ದೇವಸ್ಥಾನದ ಮುಂಭಾಗ ಮುಖ್ಯದ್ವಾರ ನಿರ್ಮಾಣ, ಬಾಬಾ ಸಾಹೇಬ್ ಅಂಬೇಡ್ಕರ್ ಅಥವಾ ಜಗಜೀವನ ರಾಮ್ ಹೆಸರಿನಲ್ಲಿ ಗ್ರಂಥಾಲಯ, ಹಳೇಬೀದಿ ಮತ್ತು ಹೊಸಬೀದಿ ನಡುವೆ ಸಂಪರ್ಕ ಸಾಧಿಸುವ ಕಿರು ಸೇತುವೆ ನಿರ್ಮಾಣ, ಸಾಂಸ್ಕೃತಿಕ ಭವನ ನಿರ್ಮಾಣ, ಸಮುದಾಯದ ಹೊಸ ಬಡಾವಣೆಯಲ್ಲಿ ಸಿಸಿ ರಸ್ತೆ ನಿರ್ಮಾಣ, ಗ್ರಾಮದ ಪ್ರಮುಖ ಸ್ಥಳಗಳಲ್ಲಿ ಹೈ ಮಾಸ್ಕ್ ದೀಪ ಅಳವಡಿಸುವುದು ಸೇರಿದಂತೆ ಹಲವು ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಚರ್ಚಿಸಿ ಮಾನ್ಯ ಶಾಸಕರಿಗೆ ಗ್ರಾಮಸ್ಥರ ಪರವಾಗಿ ಮನವಿ ಪತ್ರವನ್ನು ಸಲ್ಲಿಸಿದರು.

      ಈ ಸಂದರ್ಭದಲ್ಲಿ ಕಣ್ಣೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ರಾಜಮ್ಮ, ಸದಸ್ಯರಾದ ರತ್ನಮ್ಮ, ಜ್ಯೋತಿ, ಸೋಮೇಶ, ರಮೇಶ, ಸೋಮಣ್ಣ, ಮುಖಂಡರಾದ ರಾಚಪ್ಪ, ನಾಗೇಂದ್ರ, ನಟರಾಜು, ಶ್ರೀಕಂಠ, ಮಲ್ಲೇಗೌಡ, ಸುರೇಶ್, ವೆಂಕಟೇಶ್,ರಾಚಪ್ಪ, ಯಜಮಾನರಾದ ಮಾದೇವ, ನಿಂಗರಾಜು, ಅರಸಯ್ಯ, ಕರಿಯನಪುರ ಕುಮಾರ, ರಾಜು, ಮಾದೇಶ್, ಇನ್ನು ಮುಂತಾದವರು ಹಾಜರಿದ್ದರು..

      Tags: #indi / vijayapur#Public News#Striving for the holistic development of the Hanoor constituency: MLA MR. Manjunath#Today News#Voice Of Janata#Voiceofjanata.in#ಹನೂರು ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುವೆ:ಶಾಸಕ ಎಂ.ಆರ್. ಮಂಜುನಾಥ್#
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.