• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

    ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

    ಮಕ್ಕಳಲ್ಲಿ ಕ್ರಿಯಾತ್ಮಕ ಮನೋಭಾವ ಬೆಳೆಸಿ-ಬಿಇಓ ಮುಜಾವರ

    ಮಕ್ಕಳ ಭವಿಷ್ಯ ರೂಪಿಸಲು ಗುಣಮಟ್ಟ ಶಿಕ್ಷಣಕ್ಕೆ ಆದ್ಯತೆ ನೀಡಲು-ಸಚಿವ ಡಾ.ಎಂ.ಬಿ.ಪಾಟೀಲ

    ರೈಲ್ವೇ ಓವರ್ ಬ್ರಿಡ್ಜ್ ಕಾಮಗಾರಿಯನ್ನು ಗುಣಮಟ್ಟದಿಂದ ಕೈಗೊಂಡು ನಿಗದಿತ ೨೦೨೭ ರಲ್ಲಿ ಪೂರ್ಣಗೊಳಿಸಿ: ಸಂಸದ ರಮೇಶ ಜಿಗಜಿಣಗಿ

    ಹಾವು ಕಚ್ಚಿ ಮೃತಪಟ್ಟ ರೈತ ಕುಟುಂಬಕ್ಕೆ ಶಾಸಕ ಸಿ.ಎಸ್. ನಾಡಗೌಡ ಸಾಂತ್ವನ: ₹4 ಲಕ್ಷ ಪರಿಹಾರದ ಭರವಸೆ

    ಜೀತ ಪದ್ದತಿ ನಿರ್ಮೂಲನಾ ದಿನಾಚರಣೆ ಹಾಗೂಕಾನೂನು ಅರಿವು–ನೆರವು ಕಾರ್ಯಕ್ರಮ

    ನಿಧನ : ನಿವೃತ್ ಶಿಕ್ಷಕ ಭೀಮರಾಯ ತಳವಾರ (ವಾಲಿಕಾರ)

    ನಾಗರಬೆಟ್ಟ ಗ್ರಾಮ ಪಂಚಾಯಿತಿಯಲ್ಲಿ ನೂತನ ಕಟ್ಟಡ ಲೋಕಾರ್ಪಣೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವರ್ಗಾವಣೆಗೆ ತೀವ್ರ ವಿರೋಧ

      Voiceofjanata.in

      December 30, 2025
      0
      0
      SHARES
      30
      VIEWS
      Share on FacebookShare on TwitterShare on whatsappShare on telegramShare on Mail

      ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವರ್ಗಾವಣೆಗೆ ತೀವ್ರ ವಿರೋಧ.

      ನಾಲತವಾಡ ವೈದ್ಯ ಡಾ. ರಂಗನಾಥ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ಪ್ರಸ್ತಾವನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ.

      ವರದಿ : ಬಸವರಾಜ ಕುಂಬಾರ, ಮುದ್ದೇಬಿಹಾಳ ವಿಜಯಪುರ
      ಮುದ್ದೇಬಿಹಾಳ: ತಾಲ್ಲೂಕಿನ ನಾಲತವಾಡ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರವು ಸುತ್ತಮುತ್ತಲ ಗ್ರಾಮೀಣ ಪ್ರದೇಶಗಳ ಸಾವಿರಾರು ಜನರಿಗೆ ಜೀವಾಳವಾಗಿ ಕಾರ್ಯನಿರ್ವಹಿಸುತ್ತಿದೆ. ಇಂತಹ ಮಹತ್ವದ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರಾದ ಡಾ. ರಂಗನಾಥ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡುವ ಪ್ರಸ್ತಾವನೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶವಾಗಿದೆ ಎಂದು ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ  ತಾಲೂಕ ಅಧ್ಯಕ್ಷ ಮೆಹಿಬೂಬ್ ಕುಳಗೇರಿ ಹೇಳಿದರು.
      ಡಾ. ರಂಗನಾಥ ಅವರನ್ನು ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಿಂದ ವರ್ಗಾವಣೆ ಮಾಡಿದರೆ ಈ ಭಾಗದ ಜನರಿಗೆ ಅನ್ಯಾಯವಾಗುತ್ತದೆ. ಸರ್ಕಾರ ಈ ನಿರ್ಧಾರವನ್ನು ತಕ್ಷಣವೇ ಹಿಂತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುವುದು, ವೈದ್ಯ ಡಾ. ರಂಗನಾಥ ಅವರು ಕಳೆದ ಮೂರು ತಿಂಗಳಿಗೂ ಅಧಿಕ ಅವಧಿಯಿಂದ ನಾಲತವಾಡದಲ್ಲಿ ಸೇವೆ ಸಲ್ಲಿಸುತ್ತಿದ್ದು, ಬಡವರು, ರೈತರು, ಮಹಿಳೆಯರು ಹಾಗೂ ಹಿರಿಯ ನಾಗರಿಕರಿಗೆ ನಿರಂತರ, ನಿಷ್ಠಾವಂತ ಹಾಗೂ ಮಾನವೀಯ ಚಿಕಿತ್ಸೆ ನೀಡುತ್ತಿದ್ದಾರೆ. ರಾತ್ರಿ–ಹಗಲು ಎನ್ನದೆ ತುರ್ತು ಸಂದರ್ಭಗಳಲ್ಲಿ ಲಭ್ಯರಾಗುವ ಅವರ ಸೇವೆಯಿಂದ ಸಮುದಾಯ ಆರೋಗ್ಯ ಕೇಂದ್ರದ ಮೇಲೆ ಜನರ ನಂಬಿಕೆ ಗಟ್ಟಿಯಾಗಿದೆ. ಇಂತಹ ನಿರ್ಧಾರ ಸರ್ಕಾರದ ಸಂವೇದನಾಶೀಲತೆಯ ಕೊರತೆಯನ್ನು ತೋರಿಸುತ್ತದೆ ಎಂದು ನವ ಕರ್ನಾಟಕ ರಾಜ್ಯ ಭ್ರಷ್ಟಾಚಾರ ನಿರ್ಮೂಲನ ವೇದಿಕೆಯ  ತಾಲೂಕ ಅಧ್ಯಕ್ಷ ಮೆಹಬೂಬ್ ಕುಳಗೇರಿ ಅವರು ಸರಕಾರ ಒಂದೇ ವೇಳೆ ವರ್ಗಾವಣೆ ಮಾಡದಿದ್ದರೆ ಉಗ್ರವಾದ ಹೋರಾಟ ಎಚ್ಚರಿಕೆ ನೀಡಿದ್ದಾರೆ.
      Tags: #indi / vijayapur#Public News#State News#Strong opposition to transfer of Nalatwada Community Health Center doctors#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.in#ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದ ವೈದ್ಯರ ವರ್ಗಾವಣೆಗೆ ತೀವ್ರ ವಿರೋಧ
      Editor

      Editor

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

      February 16, 2026
      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      ಸೇವಾಲಾಲರ ಮಾಲೆ ವಿಸರ್ಜನೆಯೂ ನಂತರವೂ ಭಕ್ತಿ ಮುಂದುವರಿಯಲಿ – ಡಾ.ಬಾಬುರಾಜೇಂದ್ರ ಬಿ ನಾಯಿಕ

      February 16, 2026
      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      ಮತದಾರರ ಸಾಕ್ಷರತಾ ಸಂಘಗಳ ಜಾಗೃತಿ ಚಟುವಟಿಕೆಗಳನ್ನು ಸಮರ್ಪಕವಾಗಿ ಹಮ್ಮಿಕೊಳ್ಳಿ : ಪಿ.ಎಸ್.ವಸ್ತ್ರದ

      February 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.