• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಈಶ್ವರಿಯ ವಿವಿಯಲ್ಲಿ ದೀಪಾವಳಿ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ಮಕ್ಕಳಲ್ಲಿ ಸಂಸ್ಕಾರದ ಕೊರತೆ: ಶಾಂತಮಯ ಶ್ರೀ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ರಾಣಿ ಚನ್ನಮ್ಮಳ ಜೀವನವು ಧೈರ್ಯ, ದೇಶಭಕ್ತಿಯ ಪ್ರತೀಕ-ಸಂತೋಷ ಬಂಡೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ಕನ್ನಡ ನಾಮಫಲಕ ಜಾಗೃತಿ ಅಭಿಯಾನ : ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಲು ಸೂಚನೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ರಾಣಿ ಚೆನ್ನಮ್ಮ ಅವರ ಧೈರ್ಯ ಸಾಹಸ, ಶೌರ್ಯ ನಮ್ಮೆಲ್ಲರಿಗೂ ಪ್ರೇರಣೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ಅ.27 – ರಂದು ಜಿಲ್ಲಾಮಟ್ಟದ ಚಿತ್ರಕಲಾ ಸ್ಫರ್ಧೆ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ : ಅರ್ಜಿ ಆಹ್ವಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ರಾಷ್ಟ್ರೀಯ ಪ್ರಶಸ್ತಿ ವಿಜೇತ ಸಂಜಯಗೆ ಸಚಿವ ಶಿವಾನಂದ ಪಾಟೀಲ ಸನ್ಮಾನ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    ಹಿಂದೂಸ್ತಾನಿ ಸಂಗೀತ ಕಲಾವಿದ ಜಹಗೀರದಾರ ನಿಧನಕ್ಕೆ ಸಚಿವ ಶಿವಾನಂದ ಪಾಟೀಲ ಸಂತಾಪ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ

      Voiceofjanata.in

      October 22, 2025
      0
      ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ
      0
      SHARES
      12
      VIEWS
      Share on FacebookShare on TwitterShare on whatsappShare on telegramShare on Mail

      ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ

      ವಿಜಯಪುರ : ನಗರದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗೆ ಆಗ್ರಹಿಸಿ 31 ದಿನದಿಂದ ಅನಿರ್ಧಿಷ್ಟ ಧರಣಿ ನಡೆದರೂ ಸ್ಪಂದಿಸದ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ ನಡೆಸಿದರು.

      ನಗರದ ಶಿವಾಜಿ ವೃತ್ತದಿಂದ ಆರಂಭವಾದ ಪಂಜಿನ ಮೆರವಣಿಗೆ ಗಾಂಧಿ ಚೌಕ್, ಶರಾಫ್ ಬಜಾರ್, ಹೆಡಗೆವಾರ್ ವೃತ್ತ, ಸಿದ್ದೇಶ್ವರ ದೇವಸ್ಥಾನ, ಗಾಂಧಿ ಚೌಕ್, ಬಸವೇಶ್ವರ ವೃತ್ತದ ಮೂಲಕ ಸಾಗಿ ಅಂಬೇಡ್ಕರ್ ವೃತ್ತದಲ್ಲಿರುವ ಧರಣಿ ಸ್ಥಳಕ್ಕೆ ತಲುಪಿ ಸಮಾಪ್ತಿಯಾಯಿತು.

      ಸರ್ಕಾರಿ ವೈದ್ಯಕೀಯ ಕಾಲೇಜು ಹೋರಾಟಕ್ಕೆ ಒಂದು ತಿಂಗಳು ಕಳೆದರೂ , ಸರ್ಕಾರ ಕಣ್ಣು ಮುಚ್ಚಿ ಕೂತಂತಿದೆ. ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ.ಪಾಟೀಲ್, ಸಚಿವ ಶಿವಾನಂದ್ ಪಾಟೀಲ್ ಮತ್ತು ಶಾಸಕರು ಸರ್ಕಾರದ ಗಮನ ಸೆಳೆಯುವಲ್ಲಿ ವಿಫಲವಾಗಿದ್ದಾರೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

      ಈ ಸಂದರ್ಭದದಲ್ಲಿ ಹೋರಾಟ ಸಮಿತಿಯ ಸದಸ್ಯರಾದ ಭಗವಾನ್ ರೆಡ್ಡಿ, ಲಲಿತಾ ಬಿಜ್ಜರಗಿ, ಲಕ್ಷ್ಮಣ್ ಕಂಬಾಗಿ, ಗಿರೀಶ್ ಕಲಘಟಗಿ, ಭೋಗೇಶ್ ಸೋಲಾಪುರ್, ಜಗದೇವ್ ಸೂರ್ಯವಂಶಿ, ಸಿದ್ದರಾಮ್ ಹಲ್ಲೂರ್, ಅರವಿಂದ್ ಕುಲಕರ್ಣಿ, ಮಲ್ಲಿಕಾರ್ಜುನ್ ಎಚ್, ಬಾಬು ಬಿಜಾಪುರ, ಶಿವಬಾಲಮ್ಮ ಕೊಂಡಗುಲಿ, ಗೀತಾ ಎಚ್, ಭರತ ಕುಮಾರ್, ಅಕ್ರಮ ಮಾಶಾಲ್ಕರ್, ಸುರೇಶ್ ಬಿಜಾಪುರ, ಶ್ರೀನಾಥ್ ಪೂಜಾರಿ, ಮಹಾದೇವಿ ಧರ್ಮಶೆಟ್ಟಿ, ನೀಲಂಬಿಕಾ ಬಿರಾದಾರ, ಸುಶೀಲಾ ಮಿನಜಗಿ, ಸಿದ್ದರಾಮಯ್ಯ ಹಿರೇಮಠ, ವರದಾ ಧರ್ಮಶೆಟ್ಟಿ ಹಾಗೂ ಅಂಗವಿಕಲ ಸಂಘದ ಸದಸ್ಯರು ಕೂಡ ಇದ್ದರು.

      Tags: #indi / vijayapur#Public News#State News#Strugglers of the Establishment Committee held a flag march to condemn the negligence of the state government#Today News#Voice Of Janata#Voiceofjanata.in#ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಖಂಡಿಸಿ ಸ್ಥಾಪನಾ ಸಮಿತಿಯ ಹೋರಾಟಗಾರರು ಪಂಜಿನ ಮೆರವಣಿಗೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      ಕಾರ್‌ನಲ್ಲಿ ಬೆಂಕಿ ಅವಘಡ, ಮೂವರು ಜಸ್ಟ್ ಪಾರು

      0
      ಈಶ್ವರಿಯ ವಿವಿಯಲ್ಲಿ ದೀಪಾವಳಿ

      ಈಶ್ವರಿಯ ವಿವಿಯಲ್ಲಿ ದೀಪಾವಳಿ

      October 23, 2025
      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      ಹುಲಜಂತಿ ಜಾತ್ರೆ : ೨೨ ಲಕ್ಷ ಆದಾಯ

      October 23, 2025
      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      ಕಿತ್ತೂರು ರಾಣಿ ಚೆನ್ನಮ್ಮ ದೇಶಕ್ಕೆ ಮಾದರಿ: ಅನುರಾಧ ವಸ್ತ್ರದ

      October 23, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.