• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಜಿಲ್ಲಾ ಕಾನಿಪ ಸಂಘದ ವತಿಯಿಂದ ವಿದ್ಯಾರ್ಥಿನಿ ಭಾಗ್ಯಶ್ರೀ ಕುಂಬಾರ ಪ್ರತಿಭಾ ಪುರಸ್ಕಾರ

      Voiceofjanata.in

      July 20, 2025
      0
      ಜಿಲ್ಲಾ ಕಾನಿಪ ಸಂಘದ ವತಿಯಿಂದ ವಿದ್ಯಾರ್ಥಿನಿ ಭಾಗ್ಯಶ್ರೀ ಕುಂಬಾರ ಪ್ರತಿಭಾ ಪುರಸ್ಕಾರ
      0
      SHARES
      87
      VIEWS
      Share on FacebookShare on TwitterShare on whatsappShare on telegramShare on Mail

      ಜಿಲ್ಲಾ ಕಾನಿಪ ಸಂಘದ ವತಿಯಿಂದ ವಿದ್ಯಾರ್ಥಿನಿ ಭಾಗ್ಯಶ್ರೀ ಕುಂಬಾರ ಪ್ರತಿಭಾ ಪುರಸ್ಕಾರ

      ಮುದ್ದೇಬಿಹಾಳ: ವಿಜಯಪುರ ನಗರದಲ್ಲಿ ಪತ್ರಿಕಾ ದಿನಾಚರಣೆ ಅಂಗವಾಗಿ ಎಸ್.ಎಸ್.ಎಲ್.ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶನಿವಾರ ವಿಜಯಪುರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ನಡೆಯಿತು.

      ಈ ಕಾರ್ಯಕ್ರಮದಲ್ಲಿ ಮುದ್ದೇಬಿಹಾಳ ತಾಲ್ಲೂಕು ವರದಿಗಾರ ಬಸವರಾಜ ಈ ಕುಂಬಾರ ಅವರ ಮಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಪಡೆದ ನಾಗರಬೆಟ್ಟದ ಎಸ್ ಡಿಕೆ ಪ್ರೌಢಶಾಲೆಯ ವಿದ್ಯಾರ್ಥಿನಿ ಭಾಗ್ಯಶ್ರೀ ಬಸವರಾಜ ಕುಂಬಾರ(ಚವನಭಾವಿ) ಅವರಿಗೆ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ, ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಎಪಿಎಂಸಿ ಸಚಿವ ಶಿವಾನಂದ ಎಸ್. ಪಾಟೀಲ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

      ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾ ಕಾರ್ತನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ, ರಾಜ್ಯ ಪ್ರಧಾನ ಕಾರ್ಯದರ್ಶಿ ಜಿ. ಸಿ. ಲೋಕೇಶ, ರಾಜ್ಯ ಉಪಾಧ್ಯಕ್ಷ ಭವಾನಿಸಿಂಗ್ ಠಾಕೂರ, ಹಿರಿಯ ಪತ್ರಕರ್ತ ಗೋಪಾಲ ನಾಯಕ, ಜಿಲ್ಲಾಧ್ಯಕ್ಷ ಪ್ರಕಾಶ ಬೆನ್ನೂರ, ಪ್ರಧಾನ ಕಾರ್ಯದರ್ಶಿ ಮೋಹನ ಕುಲಕರ್ಣಿ, ಉಪಾಧ್ಯಕ್ಷ ಇಂದುಶೇಖರ ಮಣೂರ, ರಾಷ್ಟ್ರೀಯ ಮಂಡಳಿ ಸದಸ್ಯ ಮಹೇಶ ವಿ. ಶಟಗಾರ, ರಾಜ್ಯ ಸಮಿತಿ ಸದಸ್ಯರಾದ ಕೆ. ಕೆ. ಕುಲಕರ್ಣಿ, ಕೌಶಲ್ಯಾ ಪನಾಳಕರ, ಎಸ್ಪಿ ಲಕ್ಷಣ ನಿಂಬರಗಿ, ಡಿವೈಎಸ್ಪಿ ಬಸವರಾಜ ಯಲಿಗಾರ, ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕಾಧಿಕಾರಿ ಅಮರೇಶ ದೊಡಮನಿ,ಜಿಲ್ಲಾ,ತಾಲ್ಲೂಕು ಕಾನಿಪ ಸಂಘದ ಸದಸ್ಯರು ಸೇರಿದಂತೆ ಭಾಗವಹಿಸಿದ್ದರು.

      Tags: #indi / vijayapur#Public News#Student Bhagyashree Kumbara Pratibha Award by District Kanipa Association#Today News#Voice Of Janata#Voiceofjanata.in#ಜಿಲ್ಲಾ ಕಾನಿಪ ಸಂಘದ ವತಿಯಿಂದ ವಿದ್ಯಾರ್ಥಿನಿ ಭಾಗ್ಯಶ್ರೀ ಕುಂಬಾರ ಪ್ರತಿಭಾ ಪುರಸ್ಕಾರ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

      August 21, 2026
      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      ರಾಜ್ಯ ಸರಕಾರದ ವಿರುದ್ಧ ಕಿಡಿಕಾರಿದ ಇಂಡಿ ಬಿಜೆಪಿ ಮಹಿಳಾ ಮೂರ್ಚಾ ಅಧ್ಯಕ್ಷ ಬಸಮ್ಮ..

      August 21, 2026

      ಕೆಲಸಕ್ಕಾಗಿ ಜಾಬ ಕಾರ್ಡು ಪಡೆಯೋದು ನಿಮ್ಮ ಹಕ್ಕು

      August 20, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.