• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

    ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

    ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

    ವಿಜಯಪುರದಿಂದ ಮಾರ್ಚ್ 3 ರಿಂದ ಶ್ರೀಶೈಲ ಪಾದಯಾತ್ರೆ

    ತಂದೆ ತಾಯಿಗಿಂತ ಮಿಗಿಲಾದ ದೇವರು ಇಲ್ಲ; ಶಿವಬಸವ ಶಿವಾಚಾರ್ಯ

    ನಗರದ ಸುರಕ್ಷತೆಗಾಗಿ ತಪ್ಪದೆ ಮತದಾನ ಮಾಡಿ; ಶಾಸಕ ಯತ್ನಾಳ ಸಲಹೆ

    ನಂದಿ ಸೇನೆಯ ಹಕ್ಕೊತ್ತಾಯ ಪತ್ರ ಸರ್ಕಾರಕ್ಕೆ ಸಲ್ಲಿಕೆ

    ಕರ ವಸೂಲಾತಿ: ಪ್ರಗತಿ ಸಾಧಿಸಿ: ಜಿ.ಪಂ ಉಪ ಕಾರ್ಯದರ್ಶಿಗಳ ಸೂಚನೆ

    ಜಿಐಎಸ್ ಆಧಾರಿತ ಮಹಾ ಯೋಜನೆ ಸಾರ್ವಜನಿಕ ಸಲಹೆ ಸೂಚನೆ ಆಹ್ವಾನ

    ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ: ಕ್ಷೇತ್ರ ರಾಜಕೀಯದಲ್ಲಿ ಹೊಸ ಬೆಳವಣಿಗೆ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಕ್ರೈಮ್‌

      ವಿಧ್ಯಾರ್ಥಿ ಸಾವಿನ ಹಿನ್ನಲೆ ವಿವಿಧ ಕಡೆ ಬೇಟಿ ನೀಡಿ ಪರೀಶಿಲಿಸಿದ :ಕೋಸಂಭೆ

      Editor

      November 24, 2023
      0
      ವಿಧ್ಯಾರ್ಥಿ ಸಾವಿನ ಹಿನ್ನಲೆ ವಿವಿಧ ಕಡೆ ಬೇಟಿ ನೀಡಿ ಪರೀಶಿಲಿಸಿದ :ಕೋಸಂಭೆ
      0
      SHARES
      504
      VIEWS
      Share on FacebookShare on TwitterShare on whatsappShare on telegramShare on Mail

      ಎಫ್‍ಆಯ್‍ಆರ್ ಬದಲು ಯುಡಿಆರ್ ಮಾಡಿದ್ದು ತಪ್ಪು – ಕೋಸಂಬೆ

      ಇಂಡಿ: ಪಟ್ಟಣದ ಆರ್.ಎಂ. ಶಹಾ ಶಾಲೆಯಲ್ಲಿ ಕುಡಿಯುವ ನೀರಿನ ಟ್ಯಾಂಕ್ ಬಿದ್ದು ಮೃತ ಬಾಲಕ ಶಿವರಾಜ ರೋಡಗಿ ಕುರಿತು ಅನ್ ನ್ಯಾಚರಲ್ ಡೆಥ್ ಅಸಹಜ ಸಾವು ಎಂದು ಮಾಡಿದ್ದು, ಎಫ್‍ಆಯ್‍ಆರ್ ಮಾಡಬೇಕಾಗಿತ್ತು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಹೇಳಿದರು.

      ಅವರು ಬುಧವಾರ ಆರ್.ಎಂ. ಶಹಾ ಶಾಲೆಯಲ್ಲಿ ಮೃತಪಟ್ಟ ಬಾಲಕ ಶಿವರಾಜ ರೋಡಗಿ ಮನೆಗೆ ಭೇಟಿ ನೀಡಿ ನಂತರ ಆರ್.ಎಂ. ಶಹಾ ಶಾಲೆಗೆ ಭೇಟಿ ನೀಡಿದ ನಂತರ ತಹಸೀಲ್ದಾರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು. ನೀರಿನ ಟ್ಯಾಂಕ್‍ನೆಲ ಮಹಡಿಯಲ್ಲಿದೆ, ಅಲ್ಲಿ ಸಿಸಿಟಿವಿ ಕ್ಯಾಮೇರಾ ವ್ಯವಸ್ಥೆ ಇಲ್ಲ. ಅದಲ್ಲದೆ ನೀರಿನ ಟ್ಯಾಂಕಿನ ಸ್ಟ್ಯಾಂಡ್ ಸಂಪೂರ್ಣ ತುಕ್ಕು ಹಿಡಿದಿದ್ದು ಅದನ್ನು ಮೇಲಿಂದ ಮೇಲೆ ತಪಾಸಣೆ ಮಾಡಬೇಕಾಗಿತ್ತು. ರಾಜ್ಯ ಸರಕಾರ 2016 ರ ಮಕ್ಕಳ ಶಿಕ್ಷಣ ನೀತಿ ಕಾಯ್ದೆ ಅನ್ವಯ ಅನುದಾನ ಸಹಿತ
      ಮತ್ತು ರಹಿತ ಶಾಲೆಗಳು ಮಕ್ಕಳ ಮೇಲೆ ನಡೆಯುವ ದೌರ್ಜನ್ಯ ಪೂರ್ವಭಾವಿಯಾಗಿ ಸಿಸಿಟಿವಿ ಕ್ಯಾಮರಾ
      ಅಳವಡಿಸಿ ಅಹಿತಕರವಾಗಿ ನಡೆಯುವ ಘಟನೆಗಳ ಪಾಲನೆ ಮಾಡಲಾಗಿಲ್ಲ, ಅದಲ್ಲದೆ ಸಿಸಿಟಿವಿ ಅಳವಡಿಸಿದ್ದರೆ ಅದನ್ನು ತೋರಿಸಿ ಶಿಕ್ಷಣ ಸಂಸ್ಥೆಯ ತಪ್ಪಿಲ್ಲ ಎಂದು ಸಾಬೀತು ಪಡಿಸುವ ಬದಲಾಗಿ ಯುಡಿಆರ್ ಮಾಡಿಸಿರುವದು ತಪ್ಪು ಎಂದು
      ಪ್ರತಿಪಾದಿಸಿದರು.

      ನಂತರ ಮೃತ ಬಾಲಕ ಶಿವರಾಜ ರೋಡಗಿ ಮನೆಗೆ ಭೇಟಿ
      ನೀಡಿ ಬಾಲಕನ ತಾಯಿಗೆ ಸಾಂತ್ವನ ಹೇಳಿದರು.
      ಜಿಲ್ಲಾ ಮಕ್ಕಳ ಕ್ಷೇಮಾಭಿವೃದ್ಧಿ ಸಂಘದಿಂದ ತುರ್ತಾಗಿ
      ಒಂದು ಲಕ್ಷ 25 ಸಾವಿರ ಪರಿಹಾರ ಧನ ನೀಡಲು ಡಿಡಿಪಿಐ ಇವರಿಗೆ ನಿರ್ದೇಶನ ನೀಡಿದರು. ಮುಖ್ಯಮಂತ್ರಿ ಪರಿಹಾರ ನಿಧಿಗಾಗಿ ಶಾಸಕ ಯಶವಂತರಾಯಗೌಡ ಪಾಟೀಲರು ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲರನ್ನು ಮಾಧ್ಯಮದ ಮೂಲಕ ಮನವಿ ಮಾಡಿದರು.

      ಸಂಸ್ಥೆಯ ನಿರ್ಲಕ್ಷ ಮೇಲು ನೋಟಕ್ಕೆ ಕಂಡು ಬರುತ್ತಿದ್ದು ಇನ್ನು ಮುಂದೆ ಶಿಕ್ಷಣ ಸಂಸ್ಥೆಗಳು 2016 ರ ಮಕ್ಕಳ ಶಿಕ್ಷಣ ನೀತಿ ಪಾಲಿಸಲು ತಿಳಿಸಲು ಡಿಡಿಪಿಐ ಇವರಿಗೆ ತಿಳಿಸಿ
      ಅದನ್ನು ಪಾಲಿಸದ ಶಿಕ್ಷಣ ಸಂಸ್ಥೆಗಳ ಮೇಲೆ ಕ್ರಮ
      ಜರುಗಿಸಲು ಕೇಳಿಕೊಂಡರು. ತಹಸೀಲ್ದಾರ ಬಿ.ಎಸ್. ಕಡಕಬಾವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಕೆ.ಕೆ. ಚೌಹಾಣ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಬಸವರಾಜ ಜಿಗಳೂರ, ಶಿಕ್ಷಣ ಇಲಾಖೆ ಉಪನಿರ್ದೇಶಕ ಎನ್.ಎಚ್. ನಾಗೂರ, ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್. ಅಲಗೂರ, ಸಿಡಿಪಿಒ ಗೀತಾ ಗುತ್ತರಗಿಮಠ, ಸಿಪಿಐ ರತನಕುಮಾರ ಜೀರಗಿಹಾಳ, ಮೌನೇಶ ಪೋತದಾರ, ಗುರುರಾಜ ಇಟಗಿ ಮತ್ತಿತರಿದ್ದರು.

      ಇಂಡಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ
      ಆಯೋಗದ ಸದಸ್ಯ ಶಶಿಧರ ಕೋಸಂಬೆ ಮೃತ
      ಬಾಲಕನ ಮನೆಗೆ ಭೇಟಿ ನೀಡಿ ತಾಯಿಗೆ ಸಾಂತ್ವನ
      ಹೇಳಿದರು.

      ಇಂಡಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ
      ಆಯೋಗದ ಸದಸ್ಯ ಶಶಿಧರ ಕೋಸಂಬೆ ಮಿನಿ
      ವಿಧಾನಸೌಧದಲ್ಲಿ ಮಾತನಾಡಿದರು.

      ಇಂಡಿ: ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ
      ಆಯೋಗದ ಸದಸ್ಯ ಶಶಿಧರ ಕೋಸಂಬೆ ಆರ್.ಎಂ. ಶಹಾ ಶಾಲೆಗೆ ಭೇಟಿ ನೀಡಿ ಕುಡಿಯುವ ನೀರಿನ ವ್ಯವಸ್ಥೆ ಪರಿಶೀಲಿಸಿದರು.

      Tags: #CBSE school#RM Saha School#Student Death#Water filter#ಎಫ್‍ಆಯ್‍ಆರ್ ಬದಲು ಯುಡಿಆರ್ ಮಾಡಿದ್ದು ತಪ್ಪು – ಕೋಸಂಬೆindi
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      ಎಸ್ ಸಿಪಿ- ಟಿಎಸ್ ಪಿ ಮಾಸಿಕ ಸಭೆ ನಿಗದಿತ ಗುರಿ ಸಾಧಿಸಿ- ಡಾ.ಔದ್ರಾಮ

      February 18, 2026
      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      ಚಾಲುಕ್ಯರ ಕಾಲದ ಶ್ರೀ ಸಂಗಮೇಶ್ವರ ದೇಗುಲದಲ್ಲಿ ಗಾನಯೋಗಿ ಸಂಘದ ಸ್ವಚ್ಛತಾ ಸೇವೆ

      February 18, 2026
      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      ಏಪ್ರಿಲ್ ಮಾಹೆಯ ಕೊನೆಯ ವಾರದಲ್ಲಿ ರಾಜ್ಯ ಮಟ್ಟದ ಮಹಿಳಾ ಸಾಂಸ್ಕೃತಿಕ ಉತ್ಸವ

      February 18, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.