• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು: ಶಾಸಕ ಎಂ ಆರ್ ಮಂಜುನಾಥ್

      Voice Of Janata

      January 18, 2024
      0
      ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು: ಶಾಸಕ ಎಂ ಆರ್ ಮಂಜುನಾಥ್
      0
      SHARES
      295
      VIEWS
      Share on FacebookShare on TwitterShare on whatsappShare on telegramShare on Mail

      ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು: ಶಾಸಕ ಎಂ ಆರ್ ಮಂಜುನಾಥ್

      ಹನೂರು: ವಾರ್ಷಿಕ ಪರೀಕ್ಷೆಗಳಿಗೆ ಇನ್ನು ಕೆಲವೇ ದಿನಗಳು ಉಳಿದಿದ್ದು ವಿದ್ಯಾರ್ಥಿಗಳು ಈಗಿನಿಂದಲೇ ಯಾವ್ಯಾವ ವಿಷಯಕ್ಕೆ ಎಷ್ಟು ಸಮಯ ಮತ್ತು ಆದ್ಯತೆಯನ್ನು ನೀಡಬೇಕೆಂದು ಮನಗಂಡು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು ಎಂದು ಶಾಸಕ ಎಂ.ಆರ್.ಮಂಜುನಾಥ್ ಸಲಹೆ ನೀಡಿದರು.

      ತಾಲೋಕಿನ ಕೌದಳ್ಳಿ ಗ್ರಾಮದ ಶಾದಿ ಮಹಲ್ ಸಭಾಂಗಣದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಶಾಲಾ ಶಿಕ್ಷಣ ಇಲಾಖೆ ಹನೂರು ತಾಲೂಕು ವತಿಯಿಂದ 2023-2024ನೇ ಸಾಲಿನ ಎಸ್ ಎಸ್ ಎಲ್ ಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶಕ್ಕಾಗಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

      ವಿದ್ಯಾರ್ಥಿಗಳು ತಂದೆ ತಾಯಿಗಳ ತ್ಯಾಗ, ಶಿಕ್ಷಕರ ಶ್ರಮ ಮತ್ತು ಮಾರ್ಗದರ್ಶನವನ್ನು ಅರಿತು ನಿರಂತರ ಅಧ್ಯಯನದಲ್ಲಿ ತೊಡಗಿಸಿಕೊಳ್ಳಬೇಕು. ನಗರ ಪ್ರದೇಶಗಳಿಗೆ ಹೋಲಿಕೆ ಮಾಡಿದರೆ ಉತ್ತಮವಾದ ಪರಿಸರ ವಾತಾವರಣವನ್ನು ಹೊಂದಿರುವ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಪ್ರಕೃತಿಯನ್ನೇ ಶಕ್ತಿಯನ್ನಾಗಿಸಿ ಮುನ್ನುಗ್ಗಬೇಕು. ಬರೆದಿರುವುದನ್ನು ಓದಿ, ಓದಿದ್ದನ್ನು ಮನನ ಮಾಡಿಕೊಂಡು ಉತ್ತಮ ರೀತಿಯಲ್ಲಿ ಪರೀಕ್ಷೆಯನ್ನು ಎದುರಿಸಬೇಕು. ನಮ್ಮ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಇಂಗ್ಲಿಷ್ ಮತ್ತು ಗಣಿತ ವಿಷಯಗಳಲ್ಲಿ ಪ್ರಬುದ್ಧತೆ ಸಾಧಿಸುವ ನಿಟ್ಟಿನಲ್ಲಿ ಕಾರ್ಯಗಾರಗಳನ್ನು ಕೈಗೊಳ್ಳಬೇಕಾದ ಅವಶ್ಯಕತೆ ಇದೆ. ನನ್ನ ಮೊದಲ ಆದ್ಯತೆ ಶಿಕ್ಷಣ, ಆರೋಗ್ಯ, ರೈತ ಆಗಿದ್ದು, ಶಿಕ್ಷಣ ಇಲಾಖೆಗೆ ಬೇಕಾದ ಸಹಕಾರವನ್ನು ನಾನು ಸದಾ ಒದಗಿಸುತ್ತೇನೆ ಎಂದರು.

      ವಿದ್ಯಾರ್ಥಿಗಳ ಆತ್ಮ ವಿಶ್ವಾಸ: ಶಾಸಕ ಎಂ.ಆರ್.ಮಂಜುನಾಥ್ ವಿನೂತನ ಆಲೋಚನೆಯಲ್ಲಿ ಮೂಡಿ ಬಂದಿರುವ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಸ್ಫೂರ್ತಿ ತುಂಬುವ ದಿಸೆಯಲ್ಲಿ ಆಯೋಜಿಸಲಾಗಿದ್ದ ಭರವಸೆ ತುಂಬುವ ಕಾರ್ಯಕ್ರಮದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ವಿದ್ಯಾರ್ಥಿಗಳು ಇಂತಹ ಕಾರ್ಯಕ್ರಮದಿಂದ ನಮಗೆ ನಿಜಕ್ಕೂ ಸ್ಫೂರ್ತಿ, ಧೈರ್ಯ ಆತ್ಮವಿಶ್ವಾಸ ಮೂಡಿದೆ ಖಂಡಿತ ನಾವು ಉತ್ತಮ ಫಲಿತಾಂಶ ತಂದು ನಾವು ಓದಿದ ಶಾಲೆ, ಕಾಲೇಜು, ಶಿಕ್ಷಕರು, ತಂದೆ ತಾಯಿ, ನಿಮ್ಮೆಲ್ಲರಿಗೂ ಕೀರ್ತಿ ತರುತ್ತೇವೆ ಎಂದು ಭರವಸೆ ನೀಡಿದರು.

      ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ರಾಮಚಂದ್ರರಾಜೆ ಅರಸು, ಕ್ಷೇತ್ರ ಶಿಕ್ಷಣಾಧಿಕಾರಿ ಶಿವರಾಜು, ಶಿಕ್ಷಣ ಸಂಯೋಜಕರಾದ ಕಿರಣ್ ಕುಮಾರ್, ಕಂದವೇಲು ಸಿ.ಆರ್.ಪಿ.ಗಳಾದ ಅನಿಲ್ ಕುಮಾರ್, ಷಣ್ಮುಗಂ ದೇವರಾಜು ಮತ್ತು ಮುನಿರಾಜು, ಕೌದಳ್ಳಿ ಕ್ಲಸ್ಟರ್ನ ಪ್ರೌಢಶಾಲೆಯ ಮುಖ್ಯ ಶಿಕ್ಷಕರುಗಳಾದ ಕಾಂತರಾಜು ಶಿವಶಂಕರ್, ಸಿದ್ದರಾಜು, ಸಗಯಮೇರಿ ಇನ್ನು ಮುಂತಾದವರು ಹಾಜರಿದ್ದರು.

      ವರದಿ: ಚೇತನ್ ಕುಮಾರ್ ಎಲ್, ಹನೂರು ತಾಲೂಕು, ಚಾಮರಾಜನಗರ ಜಿಲ್ಲೆ.

      Tags: #Public News#Students should be active for better results: MLA M R Manjunath#ವಿದ್ಯಾರ್ಥಿಗಳು ಉತ್ತಮ ಫಲಿತಾಂಶಕ್ಕಾಗಿ ಕಾರ್ಯಪ್ರವೃತ್ತರಾಗಬೇಕು: ಶಾಸಕ ಎಂ ಆರ್ ಮಂಜುನಾಥ್
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.