ಮುದ್ದೇಬಿಹಾಳ: ತಾಲ್ಲೂಕಿನ ನಾಗರಬೆಟ್ಟ ಗ್ರಾಮದ ಗುಡ್ಡದ ಹತ್ತಿರ ಬರುವ ಆಕ್ಸ್‌ಫರ್ಡ್ ಪಾಟೀಲ್ಸ್ ಗ್ರುಪ್ ಆಫ್ ಇನ್‌ಸ್ಟಿಟ್ಯೂಟ್ ವತಿಯಿಂದ 2025 ಸಾಲಿನ ದ್ವೀತಿಯ ಪಿಯುಸಿ ಪರೀಕ್ಷೆಯಲ್ಲಿ ಶೇ 90 ಕ್ಕಿಂತ( pcms) ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಸನ್ಮಾನ ಸಮಾರಂಭ
ಮೇ 11 ರಂದು ರವಿವಾರ ಬೆಳಗ್ಗೆ 11-30 ಕ್ಕೆ ಆಕ್ಸ್‌ಫರ್ಡ್ ಕ್ಯಾಂಪಸ್ ನಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಆಕ್ಸ್‌ಫರ್ಡ್ ಪಾಟೀಲ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಂ ಎಸ್ ಪಾಟೀಲ, ಆಡಳಿತಾಧಿಕಾರಿ ಅಮಿತಗೌಡ ಪಾಟೀಲ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.