• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    ಕೃಷಿ‌ಯಲ್ಲಿ ಹಸಿವಿದ್ದಾಗ ಒಕ್ಕಲುತನದಲ್ಲಿ ಪ್ರಗತಿ ಸಾಧ್ಯ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ..! ಎಸಿ ಅಬೀದ್ ಗದ್ಯಾಳ..

      Voiceofjanata.in

      February 9, 2025
      0
      ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ..! ಎಸಿ ಅಬೀದ್ ಗದ್ಯಾಳ..
      0
      SHARES
      435
      VIEWS
      Share on FacebookShare on TwitterShare on whatsappShare on telegramShare on Mail

      ಬಡತನವೇ ಪಾಠ ಕಲಿಸುವ ವಿಶ್ವವಿದ್ಯಾಲಯ : ಎಸಿ ಅಬೀದ್ ಗದ್ಯಾಳ

      ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ..! ಎಸಿ ಅಬೀದ್ ಗದ್ಯಾಳ..

      ಇಂಡಿ : ಬಡತನದಲ್ಲಿ ಹುಟ್ಟಿದ್ದು ತಪ್ಪಲ..! ಆದರೆ ಬಡತನದಲ್ಲಿ ಸಾಯುವುದು ತಪ್ಪು..! ಬಡತನವನ್ನು ಮೆಟ್ಟಿ ನಿಲ್ಲಲು ಬಡತನವನ್ನು ಚಾಲೆಂಜಾಗಿ ಸ್ವೀಕಾರ ಮಾಡಬೇಕು. ನಿಮ್ಮಲ್ಲಿರುವ ಬಡತನವನ್ನು ಓಡಿಸುವ ಜೊತೆಗೆ ನಿಮ್ಮ ಸುತ್ತಮುತ್ತಲಿರುವ ಪರಿಸರ, ಪ್ರಕೃತಿಯಲ್ಲಿಯ ಬಡತನ ಓಡಿಸಬೇಕು ಎಂದು ಕಂದಾಯ ಉಪವಿಭಾಗ ಅಧಿಕಾರಿ ಅಬೀದ್ ಗದ್ಯಾಳ ಹೇಳಿದರು.

      ಪಟ್ಟಣದ ಅಲ್ಪಸಂಖ್ಯಾತ ಮೊರಾರ್ಜಿ ವಸತಿ ಶಾಲೆ ಹಾಗೂ ಪಿ.ಯು ಕಾಲೇಜಿನ ಆಶ್ರಯದಲ್ಲಿ ಜರುಗಿದ ಎಸ್ ಎಸ್ ಎಲ್ ಸಿ ಹಾಗೂ ಪಿಯು ಕಾಲೇಜು ವಿಧ್ಯಾರ್ಥಿಗಳ ಬಿಳ್ಕೋಡುವ ಹಾಗೂ ವಾರ್ಷಿಕ ಸ್ನೇಹ ಸಮ್ಮೆಳದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

      ಯಶಸ್ಸಿಗೆ ನಿರಂತರ ಪರಿಶ್ರಮ, ಬದ್ಧತೆ, ಪ್ರಾಮಾಣಿಕತೆ ಅನಿವಾರ‍್ಯ,ಅತ್ಯಗತ್ಯ. ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ. ಮಕ್ಕಳ ಸರ್ವಾಂಗೀಣ ವಿಕಾಸವೇ ಶಿಕ್ಷಣದ ಆಶಯ. ಶಿಕ್ಷ ಣ ಸಾಮಾಜಿಕ ಮತ್ತು ನೈತಿಕ ಮೌಲ್ಯಗಳನ್ನು ಕಲಿಸುವ ಮೂಲಕ ಸಾತ್ವಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತದೆ. ವಿದ್ಯಾರ್ಥಿ ದಿಸೆಯಲ್ಲೆ ಒಳ್ಳೆಯ ಗುಣನಡತೆಗಳನ್ನು ರೂಢಿಸಿಕೊಳ್ಳಬೇಕು. ಪ್ರೀತಿ, ತ್ಯಾಗ, ಪರೋಪಕಾರ, ಸತ್ಯ, ನ್ಯಾಯ, ಕರುಣೆ, ಅನುಕಂಪದಂತಹ ಸದ್ಗುಣಗಳನ್ನು ರೂಢಿಸಿಕೊಂಡು ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕು.

      ಪ್ರಾಥಮಿಕ & ಪ್ರೌಢ ಹಂತದಲ್ಲಿ ಪಡೆಯುವ ಶಿಕ್ಷಣವು ಮುಂದಿನ ಉನ್ನತ ಭವಿಷ್ಯಕ್ಕೆ ದಾರಿದೀಪವಾಗುತ್ತದೆ. ಜೀವನದಲ್ಲಿ ಒಳ್ಳೆಯ ನಡತೆ, ಇತರರ ನೋವಿಗೆ ಸ್ಪಂದಿಸುವಂತಹ ಸದ್ಗುಣಗಳನ್ನು ಬೆಳಸಿಕೊಳ್ಳಬೇಕು ಎಂದು ಹೇಳಿದರು.

      Tags: #Ac Abida Gadyall#Annual day celebration#indi / vijayapur#Public News#State News#Success has no crossroads other than perseverance ..! AC Abid Gadhya ..#Today News#Voice Of Janata#Voiceofjanata.in#ಯಶಸ್ಸಿಗೆ ಪರಿಶ್ರಮದ ಹೊರತಾದ ಅಡ್ಡಮಾರ್ಗಗಳಿಲ್ಲ..! ಎಸಿ ಅಬೀದ್ ಗದ್ಯಾಳ..
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      ಇಂಗಳಗಿ ರಸ್ತೆ ದುರಸ್ತಿಗೆ ಆಗ್ರಹಿಸಿ ಹೆದ್ದಾರಿ ತಡೆದು ರೈತರ ಪ್ರತಿಭಟನೆ

      June 9, 2026
      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      ಯಶವಂತರಾಯಗೌಡರಿಗೆ ಮಂತ್ರಿ ಸ್ಥಾನ ನೀಡಲು ಆಗ್ರಹಿಸಿ ಪ್ರತಿಭಟನೆ

      June 8, 2026
      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      ಒಮ್ಮೆಯೂ ಸಚಿವ ಸ್ಥಾನ ಕಾಣದ ಇಂಡಿ ಮತಕ್ಷೇತ್ರ

      June 8, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.