ಅಫಜಲಪುರ: ತಾಲೂಕಿನ ಮಣ್ಣೂರ ಗ್ರಾಮದ ನಾವಾಡಿ ಗಲ್ಲಿಯಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ರಾಷ್ಟ್ರೀಯ ಪೋಷಣಾ ಯೋಜನೆ ಅಡಿಯಲ್ಲಿ ಪೋಷಣಾ ಪಕ್ವಾಡ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಶಿವಲೀಲಾ ನಾವಾಡಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಂಗನವಾಡಿ ಕಾರ್ಯಕರ್ತೆ ವನಮಲಾ ಯಡಸೆ, ಸಹಾಯಕಿ ಲಲಿತಾ ನಾವಾಡಿ ಜ್ಯೋತಿ ನಾವಾಡಿ ಸೇರಿದಂತೆ ಇತರರಿದ್ದರು.
ವರದಿ: ಉಮೇಶ್ ಅಚಲೇರಿ ವಾಯ್ಸ್ ಆಫ್ ಜನತಾ ಕಲಬುರಗಿ.