ಬ್ರೇಕಿಂಗ್ : ಇಂಡಿಯಲ್ಲಿ ವ್ಯಕ್ತಿ ಆತ್ಮಹತ್ಯೆ..!
ಇಂಡಿ : ಖಾಸಗಿ ಆಸ್ಪತ್ರೆಯ ಹತ್ತಿರ ವ್ಯಕ್ತಿ ಆತ್ಮಹತ್ಯೆ
ಮರಕ್ಕೆ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ,
ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಘಟನೆ,
ಭೀಮರಾಯ್ ಹೆಗ್ಗೊಂಡ ಮೃತಪಟ್ಟಿರುವ ದುರ್ದೈವಿ,
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ,
ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ,
ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ