• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ವೈದ್ಯರ ಸೇವೆ ದೇವರ ಸಮಾನ – ಮಾಜಿ ಶಾಸಕ ಡಾ|| ಬಗಲಿ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ನರೇಗಾ ಕೂಲಿಕಾರರಿಗೆ ಪ್ರಥಮ ಚಿಕಿತ್ಸೆ ಪೆಟ್ಟಿಗೆ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಇಂಡಿ ಅರಣ್ಯ ಇಲಾಖೆಯಿಂದ ೫೩ ಸಾವಿರ ಸಸಿ ವಿತರಣೆ

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಹಿಂದೂಗಳ ಆರಾಧ್ಯ ದೈವವಾದ ಗೋಮಾತೆ..!

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಇಂಡಿ | ಬಿತ್ತನೆಗೆ ಮೊದಲು ಬೀಜೋಪಚಾರ ಅವಶ್ಯ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ಸಂರಕ್ಷಣೆ ನಾಗರಿಕರ ಜವಾಬ್ದಾರಿ : ಪ್ರಕಾಶ ವಡ್ಡರ

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಪರಿಸರ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ: ಪತ್ರಕರ್ತ ಫಿರೋಜ್ ರೋಜಿಂದಾರ್

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಸೈನಿಕ ಶಾಲೆ ಬಿಜಾಪುರದಲ್ಲಿ ವಿಶ್ವ ಪರಿಸರ ದಿನಾಚರಣೆ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ಇಂಡಿ | ಬಕ್ರೀದ ತ್ಯಾಗ ಬಲಿದಾನದ ಸಂಕೇತ

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    ” ನಾಗಠಾಣ ಶಾಲೆಯ ಹಳೆಯ ವಿದ್ಯಾರ್ಥಿಗಳಿಂದ ಗುರುವಂದನಾ ಕಾರ್ಯಕ್ರಮ “

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಭೀಮಾಶಂಕರ ಸಕ್ಕರೆ ಕಾರ್ಖಾನೆ ಮೇಲೆ 278 ಕೋಟಿ ಸಾಲ

      Voice Of Janata

      February 7, 2024
      0
      ಭೀಮಾಶಂಕರ ಸಕ್ಕರೆ ಕಾರ್ಖಾನೆ ಮೇಲೆ 278 ಕೋಟಿ ಸಾಲ
      0
      SHARES
      1.4k
      VIEWS
      Share on FacebookShare on TwitterShare on whatsappShare on telegramShare on Mail

      ಭೀಮಾಶಂಕರ ಸಕ್ಕರೆ ಕಾರ್ಖಾನೆ ಮೇಲೆ 278 ಕೋಟಿ ಸಾಲ

      ಇಂಡಿ : ಭೀಮಾಶಂಕರ ಕಾರ್ಖಾನೆಯ ಮೇಲೆ ಕಳೆದ
      ಐದು ವರ್ಷಗಳಲ್ಲಿ 278 ಕೋಟಿ ರೂ ಸಾಲ ಪಡೆದಿದ್ದು 143 ಕೋಟಿ ರೂ ಹಾನಿಯಾಗಿದೆ ಮತ್ತು ಪ್ರತಿ ವರ್ಷ 28 ಕೋಟಿ ರೂ ನಷ್ಟವಾಗಿದೆ ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾ ಅಧ್ಯಕ್ಷ ಕಾಸುಗೌಡ ಬಿರಾದಾರ ಹೇಳಿದರು.

      ಅವರು ಭೀಮೆಯ ದಡದಲ್ಲಿ ಭೀಮಾಶಂಕರ ಕಾರ್ಖಾನೆ ಚುನಾವಣೆ ಪ್ರಚಾರಾರ್ಥ ಡಾ|| ಸಾರ್ವಭೌಮ ಬಗಲಿ, ನಾಗನಾಥ ಬಿರಾದಾರ, ಮುತ್ತಪ್ಪ ಪೋತೆ ಅಭ್ಯರ್ಥಿಗಳ ಗುಂಪಿನಿಂದ ನಡೆದ ಪಟ್ಟಣದ ಅಮರ ಇಂಟರ್ ನ್ಯಾಶನಲ್ ಸಭಾಂಗಣದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಕಬ್ಬು ಕಟಾವು ಮಾಡುವಾಗ ಕಬ್ಬು ಸಾಗಿಸುವ ಅಥವಾ ಕಾರ್ಖಾನೆಯಲ್ಲಿ ಕಬ್ಬು ನುರಿಸುವಾಗ
      ಅಪಘಾತ ಸಂಭವಿಸಿ ರೈತರು ಕಾರ್ಮಿಕರು ಮೃತ
      ಪಟ್ಟರೆ ಅವರಿಗೆ 5 ಲಕ್ಷ ಪರಿಹಾರವನ್ನು ನೀಡಲಾಗುವದು,
      ಮತ್ತು ಅಪಘಾತಗೊಂಡು ಆಸ್ಪತ್ರೆಗೆ ದಾಖಲಾದರೆ ಅವರ ವೈದ್ಯಕೀಯ ವೆಚ್ಚವನ್ನು ಕಾರ್ಖಾನೆಯಿಂದ
      ಭರಿಸಲಾಗುವದು,ಜಮೀನಿನಲ್ಲಿ ಬೆಳೆದಿರುವ ಕಬ್ಬು
      ವಿದ್ಯುತ್ ಹಾಗೂ ಬೆಂಕಿಯಿಂದ ಸುಟ್ಟರೆ ಕೂಡಲೇ
      ಇಂತಹ ಕಬ್ಬನ್ನು ಕೂಡಲೇ ಕಾರ್ಖಾನೆಗೆ ಸಾಗಿಸಲಾಗುವದು ಎಂದರು.

      ಜೆಡಿ ಎಸ್ ಮುಖಂಡ ಬಿ.ಡಿ.ಪಾಟೀಲ ಮಾತನಾಡಿ
      ಕಾರ್ಖಾನೆಯಲ್ಲಿ ಈಥನಾಲ ಉತ್ಪಾದನೆ ಪ್ರಾರಂಭಿಸಿ
      ಮತ್ತು ಮಳ್ಳಿ ಬೂದಿ, ವಿದ್ಯುತ್ ಉತ್ಪಾದನೆಯಿಂದ ಬಂದ
      ಲಾಭಾಂಶ ರೈತರಿಗೆ ಹಂಚಲಾಗುವದು, ಕಾರ್ಖಾನೆಯ ಪ್ರತಿ ಷೇರುದಾರರಿಗೆ 50 % ಸಬ್ಸಿಡಿ ದರದಲ್ಲಿ ಪ್ರತಿ ವರ್ಷ 50 ಕೆಜಿ ಸಕ್ಕರೆ ವಿತರಣೆ, ಕಬ್ಬಿನ ತೂಕಕ್ಕೆ ಸರಕಾರದಿಂದ ಇಲೆಕ್ಟ್ರಾನಿಕ್ ತೂಕದ ಮಷೀನು, ಜಿಲ್ಲೆಯಲ್ಲಿ ಸಹಕಾರಿ
      ಕಾರ್ಖಾನೆಗಳು ಕಬ್ಬಿಗೆ ನೀಡುತ್ತಿರುವ ದರಕ್ಕಿಂತ ಹೆಚ್ಚಿನ 100 ರೂ ಹೆಚ್ಚಿನ ದರವನ್ನು ನೀಡಲಾಗುತ್ತದೆ ಎಂದರು.

      ಶ್ರೀಶೈಲಗೌಡ ಬಿರಾದಾರ ಮಾತನಾಡಿ ಸಧ್ಯ ಕಾರ್ಖಾನೆಯಲ್ಲಿ ಶೇ 55 ಹೆಚ್ಚು ಬೇರೆ ರಾಜ್ಯದ
      ಉದ್ಯೋಗಿಗಳಾಗಿದ್ದು ಅದನ್ನು ಸ್ಥಳೀಯ ರೈತರ ಮಕ್ಕಳಿಗೆ ನೀಡಲಾಗುವದು ಮತ್ತು ಮಹಿಳಾ ಉದ್ಯೋಗಿಗಳ ಪ್ರಮಾಣ ಅತೀ ಕಡಿಮೆ ಇದ್ದು ಶೇ 33 ರಷ್ಟು ಮಹಿಳಾ ಉದ್ಯೋಗಿಗಳನ್ನು ತುಂಬಲಾಗುವದು ಎಂದರು. ಎಸ್.ಬಿ.ಐ ನಿವೃತ್ತ ಸಿಬ್ಬಂದಿ ಮುಕುಂದ ಕಾಂಬಳೆ ಮಾತನಾಡಿ ಅರ್ಥಿಕ ಸಂಕಷ್ಟ ದಲ್ಲಿರುವ ಕಬ್ಬು
      ಬೆಳೆಗಾರರಿಗೆ ಅವಶ್ಯವಿರುವ ಗೊಬ್ಬರವನ್ನು ಪೂರೈಸಿ ಆ ಹಣವನ್ನು ಕಬ್ಬಿನ್ ಬಿಲ್ ನಲ್ಲಿ ಸಂದಾಯ ಮಾಡುವಾಗ ಮರು ಪಡೆಯಲಾಗುವದು ಎಂದರು.

      ಭೀಮಾಶಂಕರ ಕಾರ್ಖಾನೆಯ ಚುನಾವಣೆ ಯಲ್ಲಿ
      ಸ್ಪರ್ಧಿಸಿದ ಮಾಜಿ ಶಾಸಕ ಡಾ|| ಸಾರ್ವಭೌಮ ಬಗಲಿ,
      ನಾಗನಾಥ ಬಿರಾದಾರ, ಮುತ್ತಪ್ಪ ಪೋತೆ ಮಾತನಾಡಿ
      ಭೀಮಾಶಂಕರ ಕಾರ್ಖಾನೆಯಲ್ಲಿ ಆಗುತ್ತಿರುವ ಸೋರಿಕೆ ತಡೆದು ಮೂವರು ಪ್ರಭಲ ಶಕ್ತಿಯಾಗಿ ಕಾರ್ಖಾನೆಯನ್ನು ಹಾನಿಯಿಂದ ಲಾಭದ ಕಡೆಗೆ ತೆಗೆದುಕೊಂಡು ಹೋಗುವದಾಗಿ ಭರವಸೆ ನೀಡಿದರು.

      ಪತ್ರಿಕಾಗೋಷ್ಠಿಯಲ್ಲಿ ಜೆಡಿ ಎಸ್ ಮುಖಂಡ ಅಯೂಬ
      ನಾಟಿಕಾರ, ಶಿವು ದೇವರ, ನಾಗೇಶ ಶಿವಶರಣ, ಸಂಕೇತ ಬಗಲಿ, ಮಲ್ಲು ಹಾವಿನಾಳಮಠ ಮತ್ತಿತರಿದ್ದರು.

      ಭೀಮಾಶಂಕರ ಕಾರ್ಖಾನೆ ಚಿತ್ರ

      ಪತ್ರಿಕಾಗೋಷ್ಠಿಯಲ್ಲಿ ಅಭ್ಯರ್ಥಿಗಳು ಮಾಜಿ ಶಾಸಕ
      ಡಾ|| ಬಗಲಿ ಮಾತನಾಡಿದರು.

      Tags: #bhimashankar sugar factory#Elecation#Public News#State News#VOICE OF JANATA (VOJ-VOJ)#ಭೀಮಾಶಂಕರ ಸಕ್ಕರೆ ಕಾರ್ಖಾನೆಯಲ್ಲಿ ಡಿಸ್ಟಿಲರಿ ಮತ್ತು ಎಥಿನಾಲ್ ಉತ್ಪಾದನೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      ಶಾಸಕ ಸಿ.ಎಸ್. ನಾಡಗೌಡರಿಗೆ ಸಚಿವ ಸ್ಥಾನ ನೀಡಲು ಒತ್ತಾಯ..! ನಿರ್ಲಕ್ಷಿಸಿದರೆ ಸಾಮೂಹಿಕ ರಾಜೀನಾಮೆ: ಕಾಂಗ್ರೆಸ್ ಮುಖಂಡರ ಎಚ್ಚರಿಕೆ.

      June 12, 2026
      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಇಂಡಿ ನಗರದಲ್ಲಿ ಪ್ರತಿಭಟನೆ..!

      June 11, 2026
      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      ಹಿರೇಬೇವನೂರ ಕೃಷಿ ಪತ್ತಿನ ಸಹಕಾರಿಯಲ್ಲಿ ಸಾಲ ಮನ್ನಾ ಹಣ ದುರ್ಬಳಕೆ ಹಾಗೂ ಕಾನೂನು ಬಾಹಿರ ನೇಮಕಾತಿ..!

      June 9, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.