• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    ಮೇಜರ್ ಧ್ಯಾನಚಂದ್ ವಿಶ್ವ ಕಂಡ ಪ್ರತಿಭಾನ್ವಿತ ಹಾಕಿ ಆಟಗಾರ: ಸಂಗನಗೌಡ ಹಚಡದ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳ ಕಾರ್ಯಕ್ರಮ..! 60 ವರ್ಷ ದಾಟಿದ ಆದರ್ಶ ದಂಪತಿಗಳಿಗೆ ‘ಅಭಿನವ ಶ್ರೀ’ ಪ್ರಶಸ್ತಿ

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ಅಗಷ್ಟ್ ೨೩ರಂದ ಸಂಗೊಳ್ಳಿ ರಾಯಣ್ಣನ ಜಾತ್ರೆ..

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ದೇವರಾಜ ಅರಸರವರು ಕರ್ನಾಟಕ ನಾಮಕರಣದ ರೂವಾರಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ಬಿಜೆಪಿಯಿಂದ ಸತ್ಯಶೋಧನಾ ಸಮಿತಿ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸ್ಥಳೀಯ

      ಕಬ್ಬು ಬೆಳೆ ಎಕರೆಗೆ ೧೦೦ ಟನ್ ಇಳುವರಿ ಪ್ರಯತ್ನ ಅಗತ್ಯ

      Voiceofjanata.in

      February 26, 2025
      0
      ಕಬ್ಬು ಬೆಳೆ ಎಕರೆಗೆ ೧೦೦ ಟನ್ ಇಳುವರಿ ಪ್ರಯತ್ನ ಅಗತ್ಯ
      0
      SHARES
      92
      VIEWS
      Share on FacebookShare on TwitterShare on whatsappShare on telegramShare on Mail

      ಕಬ್ಬು ಬೆಳೆ ಎಕರೆಗೆ ೧೦೦ ಟನ್ ಇಳುವರಿ ಪ್ರಯತ್ನ ಅಗತ್ಯ

      ಇಂಡಿ : ತಾಲೂಕಿನಲ್ಲಿ ರೈತರು ಒಂದು ಎಕರೆ ಕಬ್ಬು ಪ್ರದೇಶದಲ್ಲಿ ಕೇವಲ ೩೦ ರಿಂದ ೪೦ ಟನ್ ಇಳುವರಿ ಮಾತ್ರ ಕಬ್ಬು ಬೆಳೆ ಪಡೆಯುತ್ತಿದ್ದು ಪ್ರತಿ ಎಕರೆಗೆ ೧೦೦ ಟನ್‌ಇಳುವರಿ ಪಡೆಯಲು ಪ್ರಯತ್ನಿಸುವ ಅಗತ್ಯತೆ ಇದೆ ಎಂದು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ. ಶಿವಶಂಕರಮೂರ್ತಿ ಹೇಳಿದರು.
      ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕಬ್ಬಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಹಾಗೂ ಅತ್ಯಾಧಿಕ ಇಳುವರಿ ಮತ್ತು ಕಿಸಾನ ಸಮ್ಮಾನ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು.

      ಕಬ್ಬು ಬೆಳೆಗೆ ಮಣ್ಣು ಪರೀಕ್ಷೆ ಮತ್ತು ಮಣ ್ಣನಲ್ಲಿ ಸವಳು ಅಥವಾ ಪಿಎಚ್ ಪರೀಕ್ಷೆಗಳು ಮುಖ್ಯ. ಅದರ ಆಧಾರದ ಮೇಲೆ ಇಳುವರಿ ಹೆಚ್ಚು ಬರುವ ಹಾಗೆ ವ್ಯವಸ್ಥೆ ಮಾಡಬೇಕು. ಕಬ್ಬು ಗಾಳಿ ಮತ್ತು ಬೆಳಕು ಬಯಸುವ ಬೆಳೆ. ಹಾಗಿದ್ದರೆ ಮಾತ್ರ ಪ್ರತಿ ಕಬ್ಬಿನ ತೂಕವೂ ಹೆಚ್ಚು ಬರುತ್ತದೆ. ಗ್ಲೂಕೋಸ್ ಮತ್ತು ಸಾರಜನಕ ಪೂರೈಕೆ ಇದ್ದರೆ ಮೊಳಕೆ ಬರುತ್ತದೆ. ೩೦ ರಿಂದ ೧೨೦ ದಿನಗಳ ವರೆಗೆ ಮರಿ ಒಡೆಯುವ ಹಂತ. ಆಗ ನೀರು ಕಡಿಮೆ ಬಿಡಬೇಕು. ರಂಜಕ, ಸಾವಯುವ ತಿಪ್ಪೆ ಗೊಬ್ಬರ, ಡಿಎಪಿ ಸರಿಯಾದ ವೇಳೆಯಲ್ಲಿ ನೀಡಬೇಕು ಎಂದರು.
      ಜೈವಿಕ ಜೀವಾಣು ಎಕರೆಗೆ ಅಜೋಸ್ಟರಿಲಂ ಅಜಟೊಬ್ಯಾಕ್ಟಾರ್ ಪ್ರತಿ ಎಕರೆಗೆ ೪ ಕೆಜಿ ಮತ್ತು ಡಿ.ಎಸ್.ಬಿ, ಕೆ.ಎಸ್.ಬಿ, ಪ್ರತಿ ಎಕರೆಗೆ ೪ ಕೆಜಿ ನೀಡಬೇಕು. ಪೋಷಕಾಂಶಗಳ ಸಿಂಪರಣೆ, ಬಯೋಜಮ ಹರಳು ಮತ್ತು ಜೀವಾಮೃತ ದ್ರವರೂಪದ ಗೊಬ್ಬರ ನೀಡುವದರಿಂದ ಕಬ್ಬಿನ ಬೆಳೆಯಲ್ಲಿ ಅಧಿಕ ತೂಕ ಪಡೆಯಬಹುದು ಎಂದರು.

      ಕೃಷಿ ವಿದ್ಯಾಲಯದ ಸಲಹಾ ಸಮಿತಿ ಸದಸ್ಯ ನಿಂಗನಗೌಡ ಪಾಟೀಲ, ಸಾವಯುವ ರೈತ ಎಸ್.ಟಿ.ಪಾಟೀಲ,ಡಾ. ಪ್ರಸಾದ ಮತ್ತು ಡಾ. ವೀಣಾ ಚಂದಾವರಿ ಮಾತನಾಡಿದರು.
      ಇದೇ ವೇಳೆ ಪ್ರಗತಿಪರ ರೈತರಾದಸುನೀಲ ನಾರಾಯಣಕರ, ಶಿವು ಕುಂಬಾರ, ರಮೇಶ ದೇಸಾಯಿ, ಬಸೀರ್ ಅಹಮ್ಮದ ಬಳಿಗಾರ, ರೇವತಿ ಮಜ್ಜಗೆ, ರಾಯಪ್ಪ ಹರಳಯ್ಯ ಇವರನ್ನು ಸನ್ಮಾನಿಸಲಾಯಿತು.

      ಇಂಡಿ ಪಟ್ಟಣದ ಕೆವಿಕೆಯಲ್ಲಿ ನಡೆದ ಕಬ್ಬಿನಲ್ಲಿ ಸಮಗ್ರ ಬೆಳೆ ನಿರ್ವಹಣೆ ಕುರಿತು ನಡೆದ ಸಭೆಯಲ್ಲಿ ರೈತರನ್ನು ಸನ್ಮಾನಿಸಿ ಡಾ. ಶಿವಶಂಕರ ಮೂರ್ತಿ ಮಾತನಾಡಿದರು.

      Tags: #indi / vijayapur#Public News#Sugarcane crop is required to yield ೧೦೦ tonnes per acre#Today News#Voiceofjanata.in#ಕಬ್ಬು ಬೆಳೆ ಎಕರೆಗೆ ೧೦೦ ಟನ್ ಇಳುವರಿ ಪ್ರಯತ್ನ ಅಗತ್ಯ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಇಂಡಿ: ಮಸೀದಿಗಳ ಧ್ವನಿವರ್ಧಕ ತೆರವಿಗೆ ಆಗ್ರಹ..! | VHP–ಬಜರಂಗದಳದಿಂದ ಎಸಿ ಅವರಿಗೆ ಮನವಿ

      ಬಿಜೆಪಿ ಪ್ರಯಾಸದ ಗೆಲುವು

      August 29, 2026
      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

      August 29, 2026
      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      ಪತ್ರಕರ್ತ ಪರಶುರಾಮ ಶಿವಶರಣ ಕುಟುಂಬಕ್ಕೆ ಧಮ್ಕಿ..! | ದುಷ್ಕರ್ಮಿಗಳ ಬಂಧನಕ್ಕೆ ವಿವಿಧ ಸಂಘಟನೆಗಳ ಆಗ್ರಹ

      August 29, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.