ಇಂಡಿ: ನ್ಯಾಯಾಂಗ ಇಲಾಖೆಯಲ್ಲಿ ಕಾರ್ಯನಿರ್ವಹಿ – ಸುತ್ತಿರುವ ಪಟ್ಟಣದ ನಿವಾಸಿ ಸುನೀಲ ಪಾಟೀಲ ಅವರನ್ನು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಇಂಡಿ ಘಟಕದ ಉಪಾಧ್ಯಕ್ಷರಾಗಿ ನೇಮಕ ಮಾಡಿ. ನೌಕರರ ಸಂಘದ ಅಧ್ಯಕ್ಷ ಎಸ್.ಡಿ. ಪಾಟೀಲ್ ಆದೇಶ ಹೊರಡಿಸಿದ್ದಾರೆ.

© 2026 VOJNews - Powered By Kalahamsa Infotech Private Limited.