• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ವಿಬಿ-ಜಿ ರಾಮ್ ಜಿ ಯೋಜನೆ ಅಡಿ ನಿರಂತರ ಕೂಲಿ ಕೆಲಸ ಒದಗಿಸಲು ಮೊದಲ ಆದ್ಯತೆ : ಮಹಾದೇವ ಏವೂರ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಇಂದು ಇಂಡಿಯಲ್ಲಿ ಪತ್ರಿಕಾ ದಿನಾಚರಣೆ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಸಮಾಜಮುಖಿ ಕಾರ್ಯದ ಮೂಲಕ ಆರ್.ಡಿ.  ಪಾಟೀಲ್ ಜನ್ಮದಿನ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಭೀಮಾ ನದಿಗೆ 300 ಕ್ಯೂಸೆಕ್‌ನಂತೆ 14 ದಿನ ನೀರು ಹರಿಸಲು ಒಪ್ಪಿಗೆ; ರೈತರ ಧರಣಿ ಅಂತ್ಯ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಇಂಡಿಯಲ್ಲಿ ನೂತನ ಬಿಇಓಗೆ ಸನ್ಮಾನ – ಮಕ್ಕಳ ಕಲಿಕೆಗೆ ಹೆಚ್ಚಿನ ಒತ್ತು ನೀಡುವ ಭರವಸೆ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚನ್ನಮ್ಮ ದೇವೇಗೌಡ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲಿಸಿ

      Voiceofjanata.in

      September 7, 2025
      0
      ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲಿಸಿ
      0
      SHARES
      34
      VIEWS
      Share on FacebookShare on TwitterShare on whatsappShare on telegramShare on Mail

      ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲಿಸಿ

      ಇಂಡಿ : ಹಲವು ದಶಕಗಳಿಂದ ಕರ್ನಾಟಕ ರಾಜ್ಯವನ್ನಾಳಿದ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳು ಭ್ರಷ್ಟಾಚಾರ ಮಾಡಿದ್ದು, ಆಮ್ ಆದ್ಮಿ ಪಕ್ಷಕ್ಕೆ ಮಾತ್ರ ಭ್ರಷ್ಟಾಚಾರ ಮುಕ್ತ ಆಡಳಿತ ನೀಡಲು ಸಾಧ್ಯ, ಜನತೆ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸಬೇಕು ಎಂದು ವಿಜಯಪುರ ಜಿಲ್ಲಾಧ್ಯಕ್ಷ ಭೋಗೇಶ್ ಸೋಲಾಪುರ್ ಹೇಳಿದರು.

      ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಶಾಂತೇಶ್ವರ ಮಂಗಳ ಕಾರ್ಯಾಲಯದಲ್ಲಿ ಶುಕ್ರವಾರ ಆಮ್ ಆದ್ಮಿ ಪಕ್ಷದ ವತಿಯಿಂದ ಆಯೋಜಿಸಲಾದ ಕಾರ್ಯಕರ್ತರ ಸಭೆ, ನೂತನ ಅಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದ ಅವರು “ಆಮ್ ಆದ್ಮಿ ಪಕ್ಷ ದೆಹಲಿಯಲ್ಲಿ 10 ವರ್ಷಗಳ ಪ್ರಾಮಾಣಿಕವಾಗಿ ಆಡಳಿತ ನಡೆಸಿದ್ದು, ಪಂಜಾಬ್ ನಲ್ಲಿ 3 ವರ್ಷದಿಂದ ಜನಪರ, ಪ್ರಾಮಾಣಿಕ, ಭ್ರಷ್ಟಾಚಾರ ರಹಿತ ಆಡಳಿತ ನಡೆಸುತ್ತಿದ್ದು ದೇಶದಲ್ಲಿ ಮಾದರಿ ಪಕ್ಷವಾಗಿ ಆಮ್ ಆದ್ಮಿ ಪಾರ್ಟಿ ಹೊರಹೊಮ್ಮಿದೆ” ಎಂದು ಹೇಳಿದರು.

      “ವಿಜಯಪುರ ಜಿಲ್ಲೆಯಲ್ಲಿ ಸರ್ಕಾರ ಪಿಪಿಪಿ ಮಾದರಿಯಲ್ಲಿ ಮೆಡಿಕಲ್ ಕಾಲೇಜು ತರುವ ಪ್ರಯತ್ನ ಮಾಡುತ್ತಿದ್ದು ಇದು ಸರಿಯಲ್ಲ, ಸರ್ಕಾರವೇ ಪೂರ್ಣ ಪ್ರಮಾಣದ ಮೆಡಿಕಲ್ ಕಾಲೇಜು ಸ್ಥಾಪಿಸಲಿ. ಈಗಾಗಲೇ ಆಮ್ ಆದ್ಮಿ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಲಾಗಿದೆ” ಎಂದು ಭೋಗೇಶ್ ಸೋಲಾಪುರ್ ಹೇಳಿದರು.

      ಆಮ್ ಆದ್ಮಿ ಪಕ್ಷದ ಇಂಡಿ ತಾಲೂಕು ಅಧ್ಯಕ್ಷರಾಗಿ ಗೋಪಾಲ್ ಪಾಟೀಲ್ ಅಧಿಕಾರ ಸ್ವೀಕರಿಸಿ, “ಆಮ್ ಆದ್ಮಿ ಪಕ್ಷ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುತ್ತದೆ. ಈ ಬಾರಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ತನ್ನ ಕಾರ್ಯಕರ್ತರನ್ನು ನಿಲ್ಲಿಸುತ್ತಿದೆ. ಇಂಡಿ ಜನತೆ ಸಹಕಾರ ನೀಡಬೇಕೆಂದು” ಅವರು ಹೇಳಿದರು.

      ಇಪ್ಪತ್ತಕೂ ಹೆಚ್ಚು ಜನರು ಆಮ್ ಆದ್ಮಿ ಪಕ್ಷದ ತತ್ವ ಸಿದ್ದಾಂತಗಳನ್ನು ಮೆಚ್ಚಿ ಹೊಸದಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.

      ಈ ಸಂದರ್ಭದಲ್ಲಿ ಆನಂದ್ ಚವ್ಹಾಣ್, ಎಂ.ಬಿ.ಪೂಜಾರಿ, ಸಾತಪ್ಪ ಪೂಜಾರಿ, ಮಂಜು ಥೋರಾತ್, ಹುಚ್ಚಪ್ಪ ನಾಟಿಕರ್, ರವಿ ಕಾಂಬ್ಳೆ, ರಾಹುಲ್ ಅಗರಖೇಡ್, ಯಲ್ಲಾಲಿಂಗ ಅಹಿರಸಂಗ್, ವೈ.ಬಿ.ಸಾಲೋಟಗಿ, ಪಾಂಡು ಜಾಧವ್, ಸಿಂಧೆ ಅಜಿತ್, ವಿಜು ದೇವಲೇ, ಜಿ.ಎಂ.ಕಟ್ಟಿಮನಿ ಮತ್ತಿರರಿದ್ದರು.

      Tags: #indi / vijayapur#Public News#State News#Support Aam Aadmi Party for corruption free administration#Today News#Voice Of Janata#Voiceofjanata.in#ಭ್ರಷ್ಟಾಚಾರ ಮುಕ್ತ ಆಡಳಿತಕ್ಕೆ ಆಮ್ ಆದ್ಮಿ ಪಾರ್ಟಿ ಬೆಂಬಲಿಸಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      ಹಳೆಯ ಎಸ್‌ಸಿ ರೋಸ್ಟರ್ ಜಾರಿಗೆ ಆಗ್ರಹಿಸಿ ಶಾಸಕರಿಗೆ ಬಂಜಾರಾ ಸಮಾಜದ ಮನವಿ

      August 13, 2026
      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ ಬೆಳೆಸಿಕೊಳ್ಳಬೇಕು: ಡಾ. ಸಂಗಣ್ಣ ಸಿಂಗೆ

      August 12, 2026
      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      ಬಂಥನಾಳ–ಲಚ್ಯಾಣ ಮಠದ 6ನೇ ಪೀಠಾಧಿಪತಿಯಾಗಿ ಸಂಗನಬಸವ ಶ್ರೀಗಳಿಗೆ ಪೀಠಾಧಿಕಾರ

      August 12, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2026 VOJNews - Powered By Kalahamsa Infotech Private Limited.