• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    APMCಗೆ ಅಲ್ಪಸಂಖ್ಯಾತರು,ದಲಿತರು ಅಧ್ಯಕ್ಷರಾಗಲಿ : ಮಾಲೀಕಯ್ಯಾ ಗುತ್ತೇದಾರ ಆಗ್ರಹ

    ಇಂಡಿಯಲ್ಲಿ ಬರ್ಬರ ಹತ್ಯೆ!

    ಇಂಡಿಯಲ್ಲಿ ಬರ್ಬರ ಹತ್ಯೆ!

    ಸದನದಲ್ಲಿ ಮೊಳಗಿದ ಮುದ್ದೇಬಿಹಾಳದ ಧ್ವನಿ: ಶಾಸಕ ಸಿ.ಎಸ್. ನಾಡಗೌಡರಿಂದ ಕ್ಷೇತ್ರದ ಸಮಸ್ಯೆಗಳ ಹಕ್ಕೊತ್ತಾಯ

    ​ಮುದ್ದೇಬಿಹಾಳ: ವಿಶ್ವ ಕ್ಷಯ ರೋಗ ದಿನಾಚರಣೆ; ಉಚಿತ ತಪಾಸಣೆ ಹಾಗೂ ಚಿಕಿತ್ಸೆಗೆ ಆರೋಗ್ಯ ಇಲಾಖೆ ಕರೆ

    ನಾಲತವಾಡ ಸಮುದಾಯ ಆರೋಗ್ಯ ಕೇಂದ್ರದಲ್ಲಿ ‘ಆರೋಗ್ಯ ರಕ್ಷಾ ಸಮಿತಿ’ ಸದಸ್ಯರಿಗೆ ಸನ್ಮಾನ

    ​ಮುದ್ದೇಬಿಹಾಳ ಏ. 5 ರಂದು ಡಾ. ಬಾಬು ಜಗಜೀವನ ರಾಮ್ ಜಯಂತಿ; ತಾಲ್ಲೂಕು ಆಡಳಿತದಿಂದ ಅದ್ದೂರಿ ಆಚರಣೆಗೆ ನಿರ್ಧಾರ

    ​ ​ಚವನಭಾವಿ: ಜೆಜಿಎಂ ಕಾಮಗಾರಿ ವೀಕ್ಷಣೆ – ಅಧಿಕಾರಿ ಮುಂದೆ ಗ್ರಾಮಸ್ಥರ ನೀರಿನ ಗೋಳು

    ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಡಾ.ಆನಂದ‌.ಕೆ ಭೇಟಿ,ಪರಿಶೀಲನೆ

    ಹೆಣ್ಣು ಮಕ್ಕಳಿಗೆ ಅನುಕಂಪಕ್ಕಿಂತ ಅವಕಾಶ ಮುಖ್ಯ : ಕಾರ್ಯನಿರ್ವಾಹಕ ಅಧಿಕಾರಿ ಬಸವಂತರಾಯಗೌಡ ಬಿರಾದಾರ

    ಜಿಲ್ಲಾಡಳಿತ ವತಿಯಿಂದ ಡಾ.ಬಾಬು ಜಗಜೀವನರಾಂ ಹಾಗೂ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತಿ ಆಚರಣೆಗೆ ನಿರ್ಧಾರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ ಸುರೇಶ ನಡಗಡ್ಡಿ

      Voice Of Janata

      January 23, 2025
      0
      ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ ಸುರೇಶ ನಡಗಡ್ಡಿ
      0
      SHARES
      126
      VIEWS
      Share on FacebookShare on TwitterShare on whatsappShare on telegramShare on Mail

      ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ ಸುರೇಶ ನಡಗಡ್ಡಿ

      ಇಂಡಿ :  ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಇಟ್ಟಂಗಿ ಭಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಅತ್ಯಂತ ಕಠಿಣ ಶಿಕ್ಷೆ ಒಳಪಡಿಸಿ ಅವರ ಮೇಲೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಡಿಎಸ್ಎಸ್ ಮುಖಂಡ ಸುರೇಶ್ ಭೀ ನಡಗಡ್ಡಿ ತಿಳಿಸಿದ್ದಾರೆ.

      ಇಂಡಿ ಪಟ್ಟಣದಲ್ಲಿ ಪತ್ರಿಕಾ ಪ್ರಕಟಣೆಯ ಮೂಲಕ ತಿಳಿಸಿದ ಅವರು ಸಮಾಜದಲ್ಲಿ ಗೂಂಡಾ ವರ್ತನೆ ತಾಂಡವಾಡುತ್ತಿದೆ. ಹೊಟ್ಟೆಪಾಡಿಗಾಗಿ ಅಲೆದಾಡುತ್ತಿರುವ ಕೂಲಿ ಕಾರ್ಮಿಕರ ಮೇಲೆ ಈ ರೀತಿ ದೌರ್ಜನ್ಯ ಮಾಡುತ್ತಿರುವುದು ಯಾವ ನ್ಯಾಯ. ಅವರು ತಪ್ಪು ಮಾಡಿದ್ದರೆ ಅದನ್ನ ತಿಳಿ ಹೇಳುವಲ್ಲಿ ಮುಂದಾಗಬೇಕು ಹೊರತು ಕೂಲಿ ಕಾರ್ಮಿಕರು ಎಂದು ಅವರ ಮೇಲೆ ಹೀನ ಕೃತ್ಯ ಮಾಡುವುದು ಸಮಾಜದ ವಿರೋಧಿ ಕಾರ್ಯ ಮತ್ತು ಇದು ದೊಡ್ಡ ಅಪರಾಧ. ಕಾರ್ಮಿಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ ತಕ್ಷಣವೇ ವಿಜಯಪುರ ಗ್ರಾಮೀಣ ಪೊಲೀಸ್ ಇಲಾಖೆಯವರು ಅಪರಾದಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಇದನ್ನು ದಲಿತ ಸಂಘರ್ಷ ಸಮಿತಿ ಸ್ವಾಗತಿಸುತ್ತದೆ. ಆದರೆ ಆ ಕಿಡಿಗೇಡಿಗಳನ್ನು ಸುಮ್ಮನೆ ಬಿಡಬಾರದು. ಬೇರೆ ಬೇರೆ ಕಡೆ ಕೂಲಿ ಕಾರ್ಮಿಕ ಕೆಲಸ ಮಾಡುತ್ತಿರುವ ಕಾರ್ಮಿಕರು ಭಯದಿಂದ ಬದುಕುತ್ತಿದ್ದಾರೆ. ಅವರಿಗೆ ನೆಮ್ಮದಿಯ ಬದುಕು ಬೇಕಾಗಿದೆ. ಸಮಾಜದಲ್ಲಿ ನಿತ್ಯ ಕಾರ್ಮಿಕರ ಮೇಲೆ ಒಂದಲ್ಲ ಒಂದು ಹಲ್ಲೆಗಳು ನಿರಂತರವಾಗಿ ಸಾಗುತ್ತಿವೆ ಇದಕ್ಕೆ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ ಇದನ್ನು ಡಿಎಸ್ಎಸ್ ತೀವ್ರವಾಗಿ ಖಂಡಿಸುತ್ತದೆ.ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಅತಿ ಕಠಿಣ ಕ್ರಮವನ್ನು ಜರುಗಿಸಬೇಕೆಂದು ಸುರೇಶ್ ನಡಗಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

      ಸುರೇಶ್ ನಡಗಡ್ಡಿ

      Tags: #indi / vijayapur#Public News#Suresh Nadgaddi#Today News#Voiceofjanata.in#ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ ಸುರೇಶ ನಡಗಡ್ಡಿLabor Department is acting like smart blind people
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      ಅಫಜಲಪುರ–ಅರ್ಜುಣಗಿ ನಡುವೆ ಬಸ್ ಸಂಚಾರ ಪುನರಾರಂಭ: ಗ್ರಾಮಸ್ಥರಲ್ಲಿ ಹರ್ಷ

      April 18, 2026
      ಉಚಿತ ಸಾಮೂಹಿಕ ವಿವಾಹ: ಭವ್ಯ ಧಾರ್ಮಿಕ ಕಾರ್ಯಕ್ರಮ.ಏಪ್ರಿಲ್ 22 ಕ್ಕೆ

      ಜನಗಣತಿ ತಳವಾರ ಸಮಾಜದ ಅಭಿವೃದ್ಧಿಗೆ ಅಡಿಪಾಯ..! ವಿಜಯ ಸಾಲೋಡಗಿ

      April 17, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.