• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ

    ಚರಂಡಿ ಸ್ವಚ್ಛಗೊಳಿಸಿ, ಅನಧಿಕೃತ ಕಟ್ಟಡ ತೆರವುಗೊಳಿಸಿ: ಪುರಸಭೆಗೆ ಇಂದಿರಾನಗರ ನಿವಾಸಿಗಳ ಆಗ್ರಹ

    ಪೋಲಿಯೋ ಮುಕ್ತ ಸಮಾಜಕ್ಕಾಗಿ ಚವನಭಾವಿಯಲ್ಲಿ ಪಲ್ಸ್ ಪೋಲಿಯೋ ಅಭಿಯಾನ.

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಕಮಲಾಬಾಯಿಗೌಡತಿ ದಾದಾಗೌಡ ಪಾಟೀಲ ನಿಧನ

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    ಜ್ಞಾನವೇ ಜೀವನದ ನಿಜವಾದ ಆಸ್ತಿ-ಅನಂತ್ ಜೈನ್

    3 ನೇ ವರ್ಷದ ಹೆಜ್ಜೆ ಮೇಳಕ್ಕೆ ಚಾಲನೆ ನೀಡಿದ ಬಸವರಾಜ ಅಪ್ಪಾಜಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ನಿರುದ್ಯೋಗಿಯ ನಿವಾರಣೆ ನಮ್ಮ ಸಂಸ್ಥೆಯ ಗುರಿ

    ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ; ಪವರ್ ಇಲ್ದೆ ಜನರು ಕಂಗಾಲು..!

    ಕೂಡ್ಲಿಗಿ : ಮೊಹರಂ ಶಾಂತಿ ಸಭೆ – ಶಾಂತಿ ಸೌಹಾರ್ಧತೆಗೆ ಅ‍ಧ್ಯತೆ _ DYSP ಮಲ್ಲೇಶಪ್ಪ ದೊಡ್ಡಮನೆ ಸೂಚನೆ

    ಮೊಹರಂ ; ಸ್ವಚ್ಛತೆ ಕುಡಿಯುವ ನೀರು ವ್ಯವಸ್ಥೆ ಎಸಿ ನಗರಾಯುಕ್ತರ ಭೇಟಿ

    ಮಹಿಳೆಯರು ತಮ್ಮ ಸಾಮರ್ಥ್ಯವನ್ನು ಅರಿತು ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು: ಡಾ.ಬಾಬು ರಾಜೇಂದ್ರ ನಾಯಕ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಸುದ್ದಿ

      ಸ್ವಾಮಿ ವಿವೇಕಾನಂದರು ಯುವಶಕ್ತಿಗೆ ಮಾದರಿ : ಹವಳಗಿ

      Voice Of Janata

      January 13, 2024
      0
      ಸ್ವಾಮಿ ವಿವೇಕಾನಂದರು ಯುವಶಕ್ತಿಗೆ ಮಾದರಿ : ಹವಳಗಿ
      0
      SHARES
      387
      VIEWS
      Share on FacebookShare on TwitterShare on whatsappShare on telegramShare on Mail

      ಸ್ವಾಮಿ ವಿವೇಕಾನಂದರು ಯುವಶಕ್ತಿಗೆ ಮಾದರಿ : ಹವಳಗಿ

      ಇಂಡಿ: ಸ್ವಾಮಿ ವಿವೇಕಾನಂದರು ಯುವಶಕ್ತಿಗೆ ಮಾದರಿ
      ಅವರ ಆದರ್ಶ ತತ್ವಗಳನ್ನು ಯುವಕರು ರೂಡಿಸಿ – ಕೊಳ್ಳಬೇಕು ಎಂದು ಉಪನ್ಯಾಸಕ ಶಶಿಕಾಂತ
      ಹವಳಗಿ ಹೆಳಿದರು.

      ಶುಕ್ರವಾರ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜು
      ಐ.ಕ್ಯೂ.ಎ.ಸಿ ವಿಭಾಗದ ವತಿಯಿಂದ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದರ ಜಯಂತಿ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿದರು. ವಿದ್ಯಾರ್ಥಿಗಳಾದ ಪೂಜಾ ಸಾರವಾಡ, ಬಸವರಾಜ ಪೂಜಾರಿ, ಬೀರಪ್ಪ ನಂದಗೊಂಡ, ಬಸವರಾಜ ಹಿರೇಕುರಬರ, ಜಯಣ್ಣ ಕುಂಬಾರ, ಚಂದನಾ ಕೆಂಗನಾಳ ಮೊದಲಾದವರು ಮಾತನಾಡಿದರು.

      ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ
      ಐ.ಕ್ಯೂ.ಎ.ಸಿ ವಿಭಾಗದ ಸಂಯೋಜಕ ಡಾ. ಶೀರಿನುಸುಲ್ತಾನಾ ಎಸ್, ಇನಾಮದಾರ ವಹಿಸಿಕೊಂಡಿದ್ದರು. ವೇದಿಯಲ್ಲಿ ಪ್ರೊ. ಕಿರಣ ರೇವಣಕರ, ಪ್ರೊ. ಎಸ್.ಜೆ. ಮಾಡ್ಯಾಳ, ಪ್ರೊ. ಪರಸಪ್ಪ ಎಸ್. ದೇವರ, ಡಾ. ವಿಜಯಮಹಾಂತೇಶ ದೇವರ, ಡಾ. ಸುರೇಖಾ ವಾರದ, ಪ್ರೊ. ಭಾರತಿ ಹೊನವಾಡ, ಪ್ರೊ. ಆರ್.ಬಿ. ಮುದ್ದೇಬಿಹಾಳ, ಸೋಮಲಿಂಗ ಎಸ್. ಗಂಜಿ ಇದ್ದರು.

      ಇಂಡಿ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು.

      Tags: #Swami Vivekananda is a role model for youth power: Havalagi#ಸ್ವಾಮಿ ವಿವೇಕಾನಂದರು ಯುವಶಕ್ತಿಗೆ ಮಾದರಿ : ಹವಳಗಿ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಭೀಮಾ ನದಿಗೆ ತಕ್ಷಣ ನೀರು ಹರಿಸದಿದ್ದರೆ ಉಗ್ರ ಹೋರಾಟ ಅನಿವಾರ್ಯ” : ಮಹಾಂತಗೌಡ ಪಾಟೀಲ ಗೌರ

      July 18, 2026
      ಭೀಮಾ ನದಿಗೆ ನೀರು ಬಿಡುಗಡೆ ಹೋರಾಟಕ್ಕೆ ಕರವೇ ಬೆಂಬಲ: ಶ್ರೀಕಾಂತ ದಿವಾಣಜಿ

      ಮುಂದುವರೆದ ಧರಣಿ ಸತ್ಯಾಗ್ರಹ; ಬೇಡಿಕೆ ಈಡೇರದಿದ್ದರೆ ತಾಲೂಕು ಬಂದ್ ರೈತರು ಎಚ್ಚರಿಕೆ !!

      July 16, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.