• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ನದಿಯಲ್ಲಿ ಎತ್ತುಗಳಿಗೆ ಸ್ನಾನ ಮಾಡಿಸುವ ಸಂದರ್ಭದಲ್ಲಿ ವ್ಯಕ್ತಿಯನ್ನು ಎಳೆದೊಯ್ದ ಮೊಸಳೆ.

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಅಂಜುಮನ್ ಚುನಾವಣೆ ಶೀಘ್ರದಲ್ಲಿ ನಡೆಸಲು ತಹಶಿಲ್ದಾರರಿಗೆ ಮನವಿ

    ಮುಖ್ಯ ಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿ : ಕಿವಡೆ

    ಮಳೆ ಅವಾಂತರ, ತಕ್ಷಣ ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕೆಂದು ಅಗ್ರಪಡಿಸುತ್ತೇನೆ :ಬಿಜೆಪಿ ಮುಖಂಡ ಕಿವಡೆ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಣ್ಣಿನ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ:ವೃತ್ತ ನಿರೀಕ್ಷಕರು ಆನಂದ್ ಮೂರ್ತಿ

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣ ಪರಿಶೀಲಿಸಿದ: ಶಾಸಕ ಎಂ.ಆರ್ ಮಂಜುನಾಥ್

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಗ್ರಾಹಕಸ್ನೇಹಿ ಉತ್ತಮ ಸೇವೆಗಾಗಿ ಸ್ವಂತ ಕಟ್ಟಡ : ಗುಡದಿನ್ನಿ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ಮುದ್ದೇಬಿಹಾಳ | ಕೃಷ್ಣ ಜನ್ಮಾಷ್ಟಮೀ ಸಂಭ್ರಮೋತ್ಸವ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    ವಿಜಯಪುರ | 1001 ಸಸಿ ನೆಡುವ ಪರಿಸರಮುಖಿ ಕಾರ್ಯಕ್ರಮ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ರಾಜ್ಯ

      ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿನೆ

      Voiceofjanata.in

      August 19, 2025
      0
      ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿನೆ
      0
      SHARES
      24
      VIEWS
      Share on FacebookShare on TwitterShare on whatsappShare on telegramShare on Mail

      ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿನೆ

      ವಿಜಯಪುರ: ನೀರಾವರಿಯಿಂದಾಗಿ ಕೃಷಿಯಷ್ಟೇ ಅಲ್ಲ, ಟ್ರ್ಯಾಕ್ಟರ್ ಮತ್ತು ಕೃಷಿ ಉಪಕರಣಗಳನ್ನು ಮಾರಾಟ ಮಾಡುವವರಿಗೂ ವರದಾನವಾಗಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.

      ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿಸಿ ಅವರು ಮಾತನಾಡಿದರು.

      ಜಗತ್ತು ಆಧುನೀಕರಣದತ್ತ ಸಾಗಿರುವುದರಿಂದ ಅದಕ್ಕೆ ತಕ್ಕಂತೆ ಕೃಷಿ ಸಲಕರಣೆಗಳನ್ನು ಬಳಸಬೇಕಾಗುತ್ತಿದೆ. ಟ್ರ್ಯಾಕ್ಟರ್ ರೈತರ ಬೆನ್ನೆಲುಬಾಗಿದ್ದು, ರೈತರ ಶ್ರಮವನ್ನು ಕಡಿಮೆ ಮಾಡಿ ಹೊಲದ ಕೆಲಸವನ್ನು ಬೇಗ ಮತ್ತು ಸುಲಭವಾಗಿ ಮಾಡಲು ಸಹಾಯವಾಗುತ್ತದೆ. ನೀರಾವರಿ ಯೋಜನೆಗಳು ರೈತರಿಗೆ ಆರ್ಥಿಕ ಬಲ ಮತ್ತು ಸಮೃದ್ಧಿ ತರುತ್ತವೆ. ಜಲಸಂಪನ್ಮೂಲ ಸಚಿವನಾಗಿದ್ದಾಗ ಮಾಡಿರುವ ನೀರಾವರಿ ಯೋಜನೆಗಳಿಂದ ಕೃಷಿಗಷ್ಟೇ ಅಲ್ಲ, ಕೃಷಿ ಸಲಕರಣೆಗಳ ವ್ಯಾಪಾರಿಗಳಿಗೂ ವರದಾನವಾಗಿದೆ. ಅಟೊಮೊಬೈಲ್ ಉದ್ಯಮಿ ಬಿ. ಟಿ. ತರಸೆ ಅವರು ಸೂರತ್ಕಲ್ ನಲ್ಲಿ ಕೆಮಿಕಲ್ ಎಂಜಿನಿಯರ್ ಮುಗಿಸಿ ಕೃಷಿಯ ಕಡೆಗೆ ತಮ್ಮನ್ನು ತೊಡಗಿಸಿಕೊಂಡಿದ್ದು, ಸದಾ ರೈತಪರ ಚಿಂತನೆ ಹೊಂದಿದ್ದಾರೆ ಎಂದು ಅವರು ಹೇಳಿದರು.

      ಆಲಮಟ್ಟಿ ಜಲಾಷಯ ಎತ್ತರ ಹೆಚ್ಚಳದಿಂದ ಮುಳುಗಡೆಯಾಗುವ ಜಮೀನಿನ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಸಚಿವರು, ಶಾಸಕರೊಂದಿಗೆ ಸಭೆ ನಡೆಸಲಾಗಿದೆ. ರೈತರ ಸಹಮತಿಯೊಂದಿಗೆ ಒಪ್ಪಂದದ ಅನ್ವಯ ಪರಿಹಾರ ನೀಡಲು ಸಿಎಂ ಕೂಡ ಒಪ್ಪಿದ್ದಾರೆ. 20 ಹಳ್ಳಿಗಳ ಪುನರ್ವಸತಿ ಮತ್ತು ಹೊಲಗಾಲುವೆಗಳ ನಿರ್ಮಾಣಕ್ಕೆ ಹಣ ಹೊಂದಿಸಬೇಕು. ಇದಕ್ಕೆ ಅಗತ್ಯವಿರುವ ಆರ್ಥಿಕ ಸಂಪನ್ಮೂಲ ಮತ್ತು ಪುನರ್ವಸತಿಗೆ ಅಗತ್ಯವಿರುವ ಭೂಸ್ವಾಧೀನಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ. ಸಿಎಂ ಜೊತೆ ಚರ್ಚಿಸಿ ಸೂಕ್ತ ನಿರ್ಣಯ ಕೈಗೊಳ್ಳಲಾಗುವುದು. ರಾಜ್ಯದ ಪಾಲಿಗೆ ಹಂಚಿಕೆಯಾದ ನೀರನ್ನು ಅತೀ ಕಡಿಮೆ ಅವಧಿಯಲ್ಲಿ ಸದ್ಬಳಕೆ ಮಾಡಿಕೊಳ್ಳಬೇಕಿರುವುದು ನಮ್ಮ ಆದ್ಯತೆಯಾಗಿದೆ. ಈ ಭಾಗದಲ್ಲಿ ಮಾಜಿ ಸಚಿವ ಎಂ. ಸಿ. ಮನಗೂಳಿ ಕೂಡ ತಮ್ಮ ಅವಧಿಯಲ್ಲಿ ನೀರಾವರಿ ಕೆಲಸ ಮಾಡಿದ್ದಾರೆ ಎಂದು ಅವರು ಹೇಳಿದರು.

      ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರೂ. 10 ಲಕ್ಷ ಕೋ. ಬಂಡವಾಳ ರಾಜ್ಯಕ್ಕೆ ಬರುತ್ತಿದ್ದು, 6 ಲಕ್ಷ ಯುವಕರಿಗೆ ಉದ್ಯೋಗ ಸಿಗಲಿವೆ. ಅದರಲ್ಲಿ ಶೇ. 45ರಷ್ಟು ಉತ್ತರ ಕರ್ನಾಟಕದಲ್ಲಿ ಹೂಡಿಕೆಯಾಗಲಿದೆ. ವಿಜಯಪುರ ಜಿಲ್ಲೆಯಲ್ಲಿ ಆರು ಕಾರ್ಖಾನೆಗಳು ರೂ. 15 ಸಾವಿರ ಕೋ. ಹೂಡಿಕೆ ಮಾಡಲಿವೆ. ಜಿಲ್ಲೆಗೆ ಒಟ್ಟು ರೂ. 1 ಲಕ್ಷ ಕೋ. ಬಂಡವಾಳ ಬರಬೇಕು. 50 ಸಾವಿರ ಜನರಿಗೆ ಉದ್ಯೋಗ ಒದಗಿಸಬೇಕು ಎಂಬುದು ನನ್ನ ಕನಸಾಗಿದೆ ಎಂದು ಸಚಿವರು ಹೇಳಿದರು.

      ಸಿಂದಗಿ ಸಾರಂಗಮಠದ ಡಾ. ಪ್ರಭುಸಾರಂಗದೇವ ಶಿವಾಚಾರ್ಯರು ಮಾತನಾಡಿ, ಎಂ. ಬಿ. ಪಾಟೀಲರ ನೀರಾವರಿಯಿಂದಾಗಿ ಸರ್ವಾಂಗೀಣ ಅಭಿೃದ್ಧಿಯಾಗುತ್ತಿದೆ. ಎಲ್ಲೆಡೆ ನೀರು ಬಂದಿದೆ. ಎಲ್ಲರೂ ಖುಷಿಯಿಂದ ಇದ್ದಾರೆ. ರೈತರು ಆನಂದವಾಗಿದ್ದರೆ ಭಗವಂತ ಸಂತೋಷವಾಗಿರುತ್ತಾನೆ ಎಂಬ ನಂಬಿಕೆಯಿಂದ ಅವರು ಕೆಲಸ ಮಾಡುತ್ತಿದ್ದಾರೆ. ಅವರಿಗೆ ಒಳಿತಾಗಲಿ ಎಂದು ಶುಭ ಹಾರೈಸಿದರು.

      ಶಾಸಕ ಅಶೋಕ ಮನಗೂಳಿ ಮಾತನಾಡಿ, ಈ ಭಾಗದಲ್ಲಿ ಎಂ. ಬಿ. ಪಾಟೀಲ ಅವರ ನೀರಾವರಿ ಯೋಜನೆಗಳಿಂದಾಗಿ ಸಾಕಷ್ಟು ಅಭಿವೃದ್ಧಿಯಾಗಿದೆ. ತರಸೆ ಅವರು ತಮ್ಮ ಕಾಯಕದ ಮೂಲಕ ಸಿಂದಗಿಯ ರೈತರಿಗೆ ಆಧುನಿಕ ತಂತ್ರಜ್ಞಾನದ ಟ್ರ್ಯಾಕ್ಟರ್ ಮಾರಾಟ ಮಾಡುವ ಮೂಲಕ ರೈತಸ್ನೇಹಿಯಾಗಿದ್ದಾರೆ ಎಂದು ಹೇಳಿದರು.

      ಟ್ರ್ಯಾಕ್ಟರ್ ಶೋರೂಂ ಮಾಲಿಕ ಮತ್ತು ಉದ್ಯಮಿ ಬಿ. ಟಿ. ತರಸೆ ಮಾತನಾಡಿ, ಎಂ. ಬಿ. ಪಾಟೀಲ ಅವರು ನೀರಾವರಿ ಯೋಜನೆ ಮಾಡಿದ ನಂತರ ಟ್ರ್ಯಾಕ್ಟರ್ ಸೇರಿದಂತೆ ಕೃಷಿ ಸಲಕರಣ ಮಾರಾಟಗಾರರಿಗೆ ಶುಕ್ರದೆಸೆ ಪ್ರಾರಂಭವಾಗಿದೆ. ನಾನು ಕಳೆದ 35 ವರ್ಷಗಳಿಂದ ಟ್ರ್ಯಾಕ್ಟರ್ ಉದ್ಯಮದಲ್ಲಿದ್ದೇನೆ. 25 ವರ್ಷಗಳ ಹಿಂದೆ ಮಾರಾಟ ಮಾಡಿದ್ದಕ್ಕಿಂತ 2 ರಿಂದ 3 ಪಟ್ಟು ಹೆಚ್ಚು ಟ್ರ್ಯಾಕ್ಟರ್ ಗಳನ್ನು 2013ರಿಂದ ಈವರೆಗೆ ಮಾರಾಟ ಮಾಡಿದ್ದೇನೆ. ಇದು ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

      ಈ ಸಂದರ್ಭದಲ್ಲಿ ಕನ್ನೊಳ್ಳಿಯ ಪೂಜ್ಯ ಶ್ರೀ ಷಡಕ್ಷರಿ ಶ್ರೀ ಶಿದ್ಧಲಿಂಗೇಶ್ವರ ಶಿವಾಚಾರ್ಯರು, ಹಿರಿಯ ಸಹಕಾರಿ ಎಂ. ಜಿ. ಪಾಟೀಲ, ಆಲಮೇಲ ಪ. ಪಂ. ಅಧ್ಯಕ್ಷ ಸಾದೀಕ ಸುಬಂಡ, ಮುಖಂಡರಾದ ಅಶೋಕ ವಾರದ, ನರಸಿಂಗಪ್ರಸಾದ ತಿವಾರಿ, ಡಾ. ಗಂಗಾಧರ ಸಂಬಣ್ಣಿ, ಚನ್ನಬಸಪ್ಪ ವಾರದ ಮುಂತಾದವರು ಉಪಸ್ಥಿತರಿದ್ದರು.

      MBP Sindagi Tractor Showroom Inauguration

      ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ, ಬಿ. ಟಿ. ತರಸೆ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

       MBP Sindagi Tractor Showroom Inauguration

      ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಕಾರ್ಯಕ್ರಮವನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಶಾಸಕ ಅಶೋಕ ಮನಗೂಳಿ, ಬಿ. ಟಿ. ತರಸೆ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

       MBP Sindagi Tractor Showroom Inauguration

      ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಉದ್ಘಾಟಿಸಿದ ಬಳಿಕ ಟ್ರ್ಯಾಕ್ಟರ್‌ ನಲ್ಲಿ ಕುಳಿತರು. ಈ ಸಂದರ್ಭದಲ್ಲಿ ಬಿ. ಟಿ. ತರಸೆ ಸೇರಿದಂತೆ ನಾನಾ ಮುಖಂಡರು ಉಪಸ್ಥಿತರಿದ್ದರು.

      Tags: #indi / vijayapur#Public News#State News#Swaraj Tractor's new showroom inaugurated in Sindagi town on Saturday#Today News#Voice Of Janata#ಶನಿವಾರ ಸಿಂದಗಿ ಪಟ್ಟಣದಲ್ಲಿ ಸ್ವರಾಜ್ ಟ್ರ್ಯಾಕ್ಟರ್ ನೂತನ ಶೋ ರೂಂ ಉದ್ಘಾಟಿನೆ
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      March 25, 2024
      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      0
      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      ಜಿಲ್ಲಾ ಕಾಂಗ್ರೆಸ್ ಕಾರ್ಯಲಯದಲ್ಲಿ ಪದಾಧಿಕಾರಿಗಳಿಗೆ ನೇಮಕಾತಿ ಆದೇಶ ಪತ್ರ

      August 24, 2025
      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನ ಯಶಸ್ವಿಗೊಳಿಸಿ -ಜಿಪಂ ಉಪಕಾರ್ಯದರ್ಶಿ ವಿಜಯಕುಮಾರ ಆಜೂರ

      August 24, 2025
      ಶೀತಲ್ ಆಪಟೆ ನಿಧನ

      ಶೀತಲ್ ಆಪಟೆ ನಿಧನ

      August 24, 2025
      • About Us
      • Contact Us
      • Privacy Policy

      © 2025 VOJNews - Powered By Kalahamsa Infotech Private Limited.

      No Result
      View All Result
      • Home
      • ಸಂಪಾದಕೀಯ
      • ಸುದ್ದಿ
      • ಸ್ಥಳೀಯ
      • ರಾಜ್ಯ
      • ರಾಷ್ಟ್ರ
      • ಪ್ರಪಂಚ
      • ಇತರೆ

      © 2025 VOJNews - Powered By Kalahamsa Infotech Private Limited.