• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

    ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

    ರೈತ ಹೋರಾಟದ ದ್ರುವತಾರೆ ಸಂಗಣ್ಣ ಬಾಗೇವಾಡಿ ಅಸ್ತಂಗತ..

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಡಿಕೆ ಶಿವಕುಮಾರ್  ಅಧಿಕಾರಾವಧಿ ಸಂಭ್ರಮ..!

    ಪರಿಸರ ಉಳಿಸುವುದು ನಮ್ಮ ಕರ್ತವ್ಯ: ರೇವತಿ ಕಾಮತ್ – “ಧೀ” ಆಸ್ಪತ್ರೆ ಆಯೋಜಿಸಿದ್ದ ಧೀ ಶಕ್ತಿ ಕಾರ್ಯಕ್ರಮ – ಮಹಿಳಾ ಸಾಧಕರಿಗೆ ಪ್ರಶಸ್ತಿ ಪ್ರದಾನ

    ಲೂಟಿ ನಿಲ್ಲಿಸಿ, ಬಡಜನರ ಮನೆಗೆ ವಿದ್ಯುತ್ ಸಂಪರ್ಕ ಕೊಡಿ: ಬಿಜೆಪಿ ಮುಖಂಡರ ವಾಗ್ದಾಳಿ

    ಜಿತೋ ಮಹಿಳಾ ವಿಭಾಗದ ವತಿಯಿಂದ ಕ್ಯಾನ್ಸರ್ ರೋಗ ಜಾಗೃತಿಗಾಗಿ ಕಾರ್ ಜಾಥಾ

    ತಾಳಿಕೋಟಿ ತಾಲೂಕಿನ ಪಡೇಕನೂರ ಗ್ರಾಮದಲ್ಲಿ‌ ವಿವಿಧ ಕಾಮಗಾರಿ ಪರಿಶೀಲಿಸಿದ ಜಿಪಂ, ಸಿಇಒ ರಿಷಿ ಆನಂದ

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಮಹಿಳೆ ಒಂದು ವಿಶ್ವವಿದ್ಯಾನಿಲಯಕ್ಕೆ ಸಮ..!

    ಉದ್ಯೋಗಸ್ಥ ಮಹಿಳೆಯರಿಗೆ ನೆಮ್ಮದಿ ಕಲ್ಪಿಸಿದ ವಿಜಯಪುರ ಶಿಶುಪಾಲನಾ ಕೇಂದ್ರ

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home ಪ್ರಪಂಚ

      T20 3rd Match: ಭಾರತದ ವಿರುದ್ಧ ಮಾಡು ವಿಲ್ಲವೆ ಮಡಿ ಪಂದ್ಯ ಇಂದು, ಪ್ರವಾಸಿ‌ ಕಾಂಗರೊ ಪಡೆಗೆ..!

      Voice Of Janata DesK News

      November 28, 2023
      0
      T20 3rd Match: ಭಾರತದ ವಿರುದ್ಧ ಮಾಡು ವಿಲ್ಲವೆ ಮಡಿ ಪಂದ್ಯ ಇಂದು, ಪ್ರವಾಸಿ‌ ಕಾಂಗರೊ ಪಡೆಗೆ..!
      0
      SHARES
      68
      VIEWS
      Share on FacebookShare on TwitterShare on whatsappShare on telegramShare on Mail

      Voice Of Janata DesK News

      ಟಿ೨೦ ತೃತೀಯ ಪಂದ್ಯ ಯಾರ ಮಡಲಿಗೆ..? ಇಂದು

      India vs Australia: ಇಂದು ಪ್ರವಾಸಿ ಆಸ್ಟ್ರೇಲಿಯಾ ತಂಡಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಈಗಾಗಲೇ ಪ್ರವಾಸಿ ಆಸ್ಟ್ರೇಲಿಯಾ ಎದುರು ನಡೆಯುತ್ತಿರುವ ಐದು ಪಂದ್ಯಗಳ ಟಿ20 ಕ್ರಿಕೆಟ್‌ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದ ಮುನ್ನಡೆ ಪಡೆದಿದೆ. ಇದೀಗ ಸರಣಿಯ ಮೂರನೇ ಪಂದ್ಯ ಗುವಾಹಟಿಯ ಬರ್ಸಾಪರ ಕ್ರೀಡಾಂಗಣದಲ್ಲಿ ಮಂಗಳವಾರ (ನವೆಂಬರ್‌ 28) ಸಾಯಂಕಾಲ 7 ಘಂಟೆಗೆ ಪಂದ್ಯ ನಡೆಯಲಿದೆ. ಸೂರ್ಯಕುಮಾರ್ ಯಾದವ್‌ ಸಾರಥ್ಯದ ಬಲಿಷ್ಠ ಭಾರತ ತಂಡ 3-0 ಅಂತರದಲ್ಲಿ ಟ್ರೋಫಿ ಗೆಲುವು ಖಾತ್ರಿ ಪಡಿಸಿಕೊಳ್ಳುವ ಉತ್ಸಾಹದಲ್ಲಿದೆ.‌ ಆದರೆ ಆಸ್ಟ್ರೇಲಿಯಾ ತಂಡಕ್ಕೆ ಸರಣಿಯಲ್ಲಿ ಜೀವಂತವಾಗಿ ಉಳಿಯಲು ಇದು ಮಾಡು ಇಲ್ಲವೆ ಮಡಿ ಪಂದ್ಯವಾಗಿದೆ.

      ಅತ್ತ ಮಾಡು ಇಲ್ಲವೆ ಮಡಿ ಹೋರಾಟ ನಡೆಸಲು ಸಜ್ಜಾಗಿರುವ ಆಸ್ಟ್ರೇಲಿಯಾ ಕೂಡ ಎರಡು ಬದಲಾವಣೆಯೊಂದಿಗೆ ಆಡುವ ಸಾಧ್ಯತೆ ಇದೆ. ಮ್ಯಾಥ್ಯೂ ಶಾರ್ಟ್‌ ಸ್ಥಾನದಲ್ಲಿ ಸ್ಟಾರ್‌ ಓಪನರ್‌ ಟ್ರಾವಿಸ್‌ ಹೆಡ್‌ ಕಣಕ್ಕಿಳಿಯಬಹುದು. ಬೌಲಿಂಗ್‌ ವಿಭಾಗದಲ್ಲಿ ಸ್ಪಿನ್ನರ್‌ ತನ್ವೀರ್‌ ಸ್ಥಾನದಲ್ಲಿ ಎಡಗೈ ವೇಗಿ ಜೇಸನ್‌ ಬೆಹ್ರೆನ್‌ಡಾರ್ಫ್‌ ಆಡುವ ಸಾಧ್ಯತೆ ಇದೆ.

      ಟೀಮ್ ಇಂಡಿಯಾ

      ಋತುರಾಜ್ ಗಾಯಕ್ವಾಡ್ (ಓಪನರ್‌) ಯಶಸ್ವಿ ಜೈಸ್ವಾಲ್ (ಓಪನರ್‌) ಇಶಾನ್ ಕಿಶನ್(ವಿಕೆಟ್‌ಕೀಪರ್‌/ ಬ್ಯಾಟ್ಸ್‌ಮನ್‌) ಸೂರ್ಯಕುಮಾರ್ ಯಾದವ್ (ಕ್ಯಾಪ್ಟನ್‌) ತಿಲಕ್ ವರ್ಮಾ/ ಶ್ರೇಯಸ್‌ ಅಯ್ಯರ್ (ಬ್ಯಾಟರ್) ರಿಂಕು ಸಿಂಗ್ (ಬ್ಯಾಟರ್) ಅಕ್ಷರ್ ಪಟೇಲ್ (ಆಲ್‌ರೌಂಡರ್‌) ರವಿ ಬಿಷ್ಣೋಯ್ (ಲೆಗ್ ಸ್ಪಿನ್ನರ್) ಅರ್ಷದೀಪ್ ಸಿಂಗ್ (ಎಡಗೈ ವೇಗಿ) ಮುಖೇಶ್ ಕುಮಾರ್ (ಬಲಗೈ ವೇಗಿ) ಪ್ರಸಿದ್ಧ್ ಕೃಷ್ಣ (ಬಲಗೈ ವೇಗಿ)

      ಟೀಮ್ ಆಸ್ಟ್ರೇಲಿಯಾ

      ಟ್ರಾವಿಸ್‌ ಹೆಡ್‌ (ಓಪನರ್‌),ಸ್ಟೀವ್ ಸ್ಮಿತ್ (ಓಪನರ್‌) ಜಾಶ್ ಇಂಗ್ಲಿಸ್ (ಬ್ಯಾಟರ್) ಗ್ಲೆನ್ ಮ್ಯಾಕ್ಸ್‌ವೆಲ್ (ಆಲ್‌ರೌಂಡರ್) ಮಾರ್ಕಸ್ ಸ್ಟೊಯ್ನಿಸ್ (ಆಲ್‌ರೌಂಡರ್‌) ಟಿಮ್ ಡೇವಿಡ್ (ಆಲ್‌ರೌಂಡರ್‌), ಮ್ಯಾಥ್ಯೂ ವೇಡ್ (ಕ್ಯಾಪ್ಟನ್‌/ ವಿಕೆಟ್‌ಕೀಪರ್‌), ಶಾನ್ ಅಬಾಟ್ (ಫಾಸ್ಟ್‌ ಬೌಲರ್),ನೇಥನ್ ಎಲೀಸ್ (ಫಾಸ್ಟ್‌ ಬೌಲರ್‌) ಆಡಮ್ ಝಾಂಪ (ಲೆಗ್‌ ಸ್ಪಿನ್ನರ್) ಜೇಸನ್ ಬೆಗ್ರೆನ್‌ಡಾರ್ಫ್‌ (ಎಡಗೈ ವೇಗಿ)

      Tags: #Aus Vs India#SuryaKumar Yadav India#T20 3rd Match: ಭಾರತದ ವಿರುದ್ಧ ಮಾಡು ವಿಲ್ಲವೆ ಮಡಿ ಪಂದ್ಯ ಇಂದು#t20 Criket Match#ಆಸ್ಟ್ರೇಲಿಯಾ#ಟಿ‌ ೨೦ ಕ್ರಿಕೇಟ್ ಪಂದ್ಯ#ಭಾರತಪ್ರವಾಸಿ‌ ಕಾಂಗರೊ ಪಡೆಗೆ..!
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      0
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      ಕುಡಿಯುವ ನೀರಿನ ಸಮಸ್ಯೆಗೆ ನಿರ್ಲಕ್ಷ್ಯ ತೋರಿದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ: ತಹಶೀಲ್ದಾರ್ ಕೀರ್ತಿ ಚಾಲಕ್ ಎಚ್ಚರಿಕೆ

      March 12, 2026
      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      ರಂಜಾನ್ ಸೌಹಾರ್ದತೆಯನ್ನು ಬೆಸೆಯುವ ಹಬ್ಬ: ಸಿ.ಬಿ. ಅಸ್ಕಿ ಅಭಿಮತ

      March 11, 2026
      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      ಆಲಮಟ್ಟಿ ಎತ್ತರಕ್ಕೆ ಸರಕಾರದ ವಿಳಂಬ ಧೋರಣೆ: ವಾಸುದೇವ ಮೇಟಿ ತೀಕ್ಷ್ಣ ವಾಗ್ದಾಳಿ

      March 11, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.