• About Us
  • Contact Us
  • Privacy Policy
voice of janata
  • Home
  • ಸಂಪಾದಕೀಯ
  • ಸುದ್ದಿ
    ನಿಧನ ವಾರ್ತೆ : ಕಸ್ತೂರಿ ಎಸ್. ಬೆಳ್ಳುಬ್ಬಿ ಇನ್ನಿಲ್ಲ..!

    ಹೊರ್ತಿಯಲ್ಲಿ ಸೆ. 26ರಂದು ‘ಪ್ರಜಾ ಸೇವೆ ಆಂದೋಲನ’

    ಸೇವಾ ಮನೋಭಾವಕ್ಕೆ ರಾಜ್ಯಮಟ್ಟದ ಗೌರವ:ಮಸ್ಕಿಯ ನಾಗರಾಜನ ಮುಡಿಗೆ ಎನ್‌ಎಸ್ಎಸ್ ಪ್ರಶಸ್ತಿಯ ಗರಿ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಶಿಕ್ಷಕರಿಗೆ ತುರ್ತು ಸಮಯದಲ್ಲಿ ಸಾಲ ಸೌಲಭ್ಯ

    ಅಹಿರಸಂಗದಲ್ಲಿ ನವಣೆ ಬೆಳೆಯ ಕ್ಷೇತ್ರೋತ್ಸವ’ ನವಣೆ ಪೌಷ್ಟಿಕಾಂಶ ಭರಿತ ಸಿರಿಧಾನ್ಯ

    ನಾದ ಕೆಡಿ ಸರ್ಕಾರಿ ಪ್ರೌಢಶಾಲೆಯ ಶಿಕ್ಷಕಿ ಆರ್.ಆರ್. ನಾಗಠಾಣ ಅವರಿಗೆ ಜಿಲ್ಲಾ ಉತ್ತಮ ಶಿಕ್ಷಕಿ ಪ್ರಶಸ್ತಿ..!

    ಇಂಡಿ ತಾಲೂಕು ಬರಪೀಡಿತವೆಂದು ಘೋಷಿಸಿ: ವಿವೇಕ ಡಬ್ಬಿ

    ಗಜಾನಂದ ಗಿಣ್ಣಿ ಅವರಿಗೆ ರೈತ ಮೋರ್ಚಾ ಉಪಾಧ್ಯಕ್ಷ ಸ್ಥಾನ: ಗೆಳೆಯರ ಬಳಗದಿಂದ ಸನ್ಮಾನ

    ಇಂಡಿಯಲ್ಲಿ 5ನೇ ಹುಣ್ಣಿಮೆ ಬೆಳದಿಂಗಳು ಕಾರ್ಯಕ್ರಮ..! | 60 ವರ್ಷ ದಾಂಪತ್ಯ ಪೂರೈಸಿದ ವೃದ್ಧ ದಂಪತಿಗಳಿಗೆ ಸನ್ಮಾನ

    ಇಂಡಿ ಬರಗಾಲ ಘೋಷಣೆಗೆ ಮಾಜಿ ಶಾಸಕ ರವಿಕಾಂತ್ ಪಾಟೀಲ್ ಆಗ್ರಹ..! | ಶಾಸಕರಿಗೆ ರಾಜೀನಾಮೆ ಸವಾಲು

    Trending Tags

    • ಸ್ಥಳೀಯ
    • ರಾಜ್ಯ
    • ರಾಷ್ಟ್ರ
    • ಪ್ರಪಂಚ
    • ಕ್ರೈಮ್‌
    • ಇತರೆ
    No Result
    View All Result

      Home Sports

      T20 World Cup 2026 : ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ, ಭಾರತದ ನಡೆಯೇನು..?

      Voiceofjanata.in

      February 2, 2026
      0
      T20 World Cup 2026 : ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ, ಭಾರತದ ನಡೆಯೇನು..?
      0
      SHARES
      46
      VIEWS
      Share on FacebookShare on TwitterShare on whatsappShare on telegramShare on Mail

      T20 World Cup 2026  ;ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ, ಭಾರತದ ನಡೆಯೇನು..?

      Sports News : T20 World Cup 2026 

      Voiceofjanata.in DesK News : ಇದೇ ಫೆಬ್ರವರಿ 07ರಂದು ಟೂರ್ನಿ ಶುರುವಾಗಲಿದೆ. ಭಾರತ ಪಾಕ್ ತಂಡಗಳು ಟೂರ್ನಿಯಲ್ಲಿ ಮುಖಾ ಮುಖಿ ಆಗಬೇಕಿತ್ತು. ಟೂರ್ನಿಯಿಂದ ಹೊರ ಹಾಕಿಸಿಕೊಂಡ ಬಾಂಗ್ಲಾ ಪರವಾಗಿ ಭಾರತದ ವಿರುದ್ಧ ಪಾಕಿಸ್ತಾನ ಪ್ರತಿಭಟಿಸಿತ್ತು. ಫೆಬ್ರವರಿ 15ರಂದು ಕೊಲಂಬೊದಲ್ಲಿ ಭಾರತ-ಪಾಕಿಸ್ತಾನ ಮಧ್ಯ ಟಿ20 ವಿಶ್ವಕಪ್ ಪಂದ್ಯ ಆಯೋಜನೆಗೊಂಡಿದೆ. ಆದರೆ ಕೊಲಂಬೊದಲ್ಲಿ ಭಾರತದ ವಿರುದ್ಧ ಕಣಕ್ಕಿಳಿಯದಂತೆ ಪಿಸಿಬಿ ಸೂಚನೆ ನೀಡಿದೆ. ಪಾಕ್‌ನ ಈ ನಿರ್ಧಾರದಿಂದ ಭಾರತಕ್ಕೆ ಪೂರ್ಣ ಅಂಕಗಳು ದೊರೆಯಲಿವೆ.

      ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ ಭಾರತ ‘ವಾಕ್ ಓವರ್’ ಪಡೆಯಲಿದೆ. ಆದರೆ ವಾಕ್ ಓವರ್ ಪಡೆಯಲು ಪಂದ್ಯ ನಿಗದಿಯಾದ ದಿನದಂದು (ಫೆ.15) ಟಾಸ್ ವೇಳೆಯಲ್ಲಿ ತಂಡದ ನಾಯಕ ಮೈದಾನದಲ್ಲಿ ಹಾಜರಿರಬೇಕು. ಹಾಗಾಗಿ ಭಾರತ ತಂಡವು ಶ್ರೀಲಂಕಾಕ್ಕೆ ಪ್ರಯಾಣ ಬೆಳೆಸಲಿದ್ದು, ಸೂರ್ಯಕುಮಾ‌ರ್ ಯಾದವ್‌ ಟಾಸ್‌ಗಾಗಿ ಮೈದಾನಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.

      ಆ ಸಂದರ್ಭದಲ್ಲಿ ಪಾಕಿಸ್ತಾನದ ತಂಡದ ನಾಯಕ ಸಲ್ಮಾನ್ ಅಲಿ ಅಘಾ ಗೈರು ಹಾಜರಾದರೆ ಭಾರತಕ್ಕೆ ರೆಫರಿ ವಾಕ್ ಓವರ್ ನೀಡಲಿದ್ದು, ಎರಡು ಅಂಕಗಳನ್ನು ನೀಡಲಿದ್ದಾರೆ.

      ಇನ್ನು ಪಾಕಿಸ್ತಾನ ಫೆಬ್ರವರಿ 7ರಂದು ನಡೆಯಲಿರುವ ಮೊದಲ ಪಂದ್ಯದಲ್ಲಿ ನೆದರ್ಲೆಂಡ್ಸ್, 10 ರಂದು ಅಮೆರಿಕಾ ಹಾಗೂ 18ರಂದು ನಮೀಬಿಯಾ ವಿರುದ್ಧ ಆಡಲಿದೆ. ಪ್ರತಿ ಬಾರಿ ವಿಶ್ವಕಪ್ ಪಂದ್ಯಾವಳಿ ವೇಳೆ ಭಾರತ-ಪಾಕಿಸ್ತಾನ ಮದ್ಯದ ಪಂದ್ಯ ರೋಚಕವಾಗಿರುತ್ತದೆ. ಈ ಬಾರಿ ಆ ರೋಚಕ ಕ್ಷಣಗಳು ಕ್ರಿಕೆಟ್ ಪ್ರೇಮಿಗಳ ಪಾಲಿಗೆ ಮರೀಚಿಕೆ ಆಗಲಿದೆ.

      Tags: #indi / vijayapur#Public News#State News#T20 World Cup 2026  ;ಒಂದು ವೇಳೆ ಪಾಕಿಸ್ತಾನವು ಪಂದ್ಯವನ್ನು ಬಹಿಷ್ಕರಿಸಿದರೆ#T20 World Cup 2026 ;If Pakistan boycotts the match#Today News#Voice Of Janata#VOICE OF JANATA (VOJ-VOJ)#Voice Of Janata Desk News#Voiceofjanata.inwhat will India do..?ಭಾರತದ ನಡೆಯೇನು..?
      voice of janata

      voice of janata

      • Trending
      • Comments
      • Latest
      ಇಂಡಿಯಲ್ಲಿ ಒರ್ವ ವಿಧ್ಯಾರ್ಥಿ ಎಮ್ ಪಿ ಸಿ, ಶಿಕ್ಷಕ ಅಮಾನತು..?

      March 25, 2024
      ಎಸ್ ಎಸ್ ಎಲ್ ಸಿ ಪರೀಕ್ಷೆ ಮಕ್ಕಳಿಗೆ ಗುಲಾಬಿ ಹೂ ನೀಡಿ ಸ್ವಾಗತಿಸಿದ ಅಧಿಕಾರಿಗಳು

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      ಇಂಡಿ ಪಿ.ಎಸ್.ಐ ಕೊಲೆಗೆ ಯತ್ನ, 10 ಜನರ ಬಂಧನ

      July 26, 2025
      52ನೇ ದಿನಕ್ಕೆ ಕಾಲಿಟ್ಟ ರೈತರ ಹೋರಾಟ ಮಾಜಿ ಶಾಸಕಿ ಪರಿಮಳ ನಾಗಪ್ಪ ಬೆಂಬಲ

      ಬಿಜೆಪಿ ಪ್ರಯಾಸದ ಗೆಲುವು

      ಬಿಜೆಪಿ ಪ್ರಯಾಸದ ಗೆಲುವು

      0
      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      ಟಿಯುಸಿಐ ಕಾರ್ಮಿಕರ ಹಕ್ಕೊತ್ತಾಯ ಸಮಾವೇಶ

      0
      ತಳವಾರ ಸಮಾಜಕ್ಕೆ ರಾಜಕೀಯ ಪ್ರಾತಿನಿಧ್ಯ ನೀಡಬೇಕು ಎಂಬ ಆಗ್ರಹ

      October 6, 2026
      ಲಚ್ಯಾಣ ಮಠಕ್ಕೆ ಉತ್ತರಾಧಿಕಾರಿ ಸಮಿತಿ ನಿರ್ಣಯ ಅಂತಿಮ – ಯಶವಂತರಾಯಗೌಡ

      ಜೋಡೆತ್ತಿನ ಬಂಡಿಗಳೊಂದಿಗೆ ಬೀದಿಗಿಳಿದ ರೈತರು..! ಸರ್ಕಾರದಿಂದ ಮಾಸಿಕ ₹11 ಸಾವಿರ ಪ್ರೋತ್ಸಾಹಧನಕ್ಕೆ ಆಗ್ರಹ..!

      October 4, 2026
      • About Us
      • Contact Us
      • Privacy Policy

      © 2026 VOJNews - Powered By Kalahamsa Infotech Private Limited.